ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮದುವೆಯಾಗುತ್ತಿದ್ದಿರಾ ಹಾಗಿದ್ದರೆ ದಾಂಪತ್ಯದ ಜೀವನದಲ್ಲಿ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ಗಣಗಳ ಗುಣಲಕ್ಷಣಗಳು..!!

Shwetha by Shwetha
August 7, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology marriage
Share on FacebookShare on TwitterShare on WhatsappShare on Telegram

ಮದುವೆಯಾಗುತ್ತಿದ್ದಿರಾ ಹಾಗಿದ್ದರೆ ದಾಂಪತ್ಯದ ಜೀವನದಲ್ಲಿ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ಗಣಗಳ ಗುಣಲಕ್ಷಣಗಳು..!!

ಗಣಗಳ ಗುಣಲಕ್ಷಣಗಳು
ಜೋತಿಷ್ಯಶಾಸ್ತ್ರದಲ್ಲಿ ಮನುಷ್ಯರನ್ನು ಮೂರು ಗಣಗಳಲ್ಲಿ 3 ವಿಂಗಡಿಸಿ ರುತ್ತಾರೆ ಯಾವುವು ಎಂದರೆ ದೇವ ಗಣ ಮನುಷ್ಯ ಗಣ ಮತ್ತು ರಾಕ್ಷಸ ಗಣ ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗುತ್ತದೆ 27 ನಕ್ಷತ್ರಗಳನ್ನು ಮೂರು ಭಾಗಗಳಾಗಿ ಹಂಚಿದರೆ 1 ಒಂದು ಗಣಕ್ಕೆ 9 ನಕ್ಷತ್ರಗಳು ವಿಂಗಡನೆಯಾಗುತ್ತವೆ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

ನಿಮ್ಮ ಜನ್ಮ ನಕ್ಷತ್ರದ ಆಧಾರದ ಮೇಲೆ ನಿಮ್ಮ ಗಣಗಳು ಇರುತ್ತದೆ ಎಂದು ಹೇಳಬಹುದು ಮೊದಲನೆಯದಾಗಿ ನಿಮ್ಮ ಜನ್ಮವು ಪುಷ್ಯ ನಕ್ಷತ್ರ ಶ್ರವಣ ನಕ್ಷತ್ರ ಅನುರಾಧ ನಕ್ಷತ್ರ ಅಶ್ವಿನಿ ನಕ್ಷತ್ರ ಸ್ವತಿ ನಕ್ಷತ್ರ ಪುನರ್ವಸು ನಕ್ಷತ್ರ ಹಸ್ತ ನಕ್ಷತ್ರ ಮೃಗಶಿರ ಹಾಗೂ ರೇವತಿ ನಕ್ಷತ್ರ ಈ ನಕ್ಷತ್ರದಲ್ಲಿ ನೀವು ಜನಿಸಿದರೆ ನೀವು ದೇವ ಗಣಕ್ಕೆ ಎಂದುಕೊಳ್ಳುತ್ತೀರಾ

ದೇವಗಣ ಹೆಸರಿನಂತೆ ಇವರ ಸ್ವಭಾವ ದೇವರು ಏನಂತ ಇರುತ್ತದೆ ಸಾಧಾರಣದ ಜೀವನ ಮತ್ತು ಉತ್ತಮ ವಿಷಯ ದವರು ಆಗಿರುತ್ತಾರೆ ಸರಳವಾಗಿ ಇರುತ್ತಾರೆ ನೇರವಾಗಿ ಇರುತ್ತಾರೆ ಇವರು ಜಗಳದಿಂದ ದೂರವಿರುತ್ತಾರೆ ಇವರು ಹೆಚ್ಚು ಬುದ್ಧಿವಂತರಾಗಿರುತ್ತಾರೆ ಇವರು ಉತ್ತಮ ವಿಚಾರದ ಅವರು ಸಹ

ನೀವು ಪೂರ್ವಾಷಾಡ ನಕ್ಷತ್ರ ಉತ್ತರಾಷಾಡ ನಕ್ಷತ್ರ ಪೂರ್ವ ಫಲ್ಗುಣಿ ನಕ್ಷತ್ರ ಉತ್ತರ ಪಾಲ್ಗುಣಿ ನಕ್ಷತ್ರ ಉತ್ತರ ಭಾದ್ರಪದ ನಕ್ಷತ್ರ ಪೂರ್ವಭದ್ರಪದ ರೋಹಿಣಿ ನಕ್ಷತ್ರ ರೋಹಿಣಿ ನಕ್ಷತ್ರ ಆರಿದ್ರಾ ನಕ್ಷತ್ರದಲ್ಲಿ ಜನಿಸಿದವರು ಮಾನವ ಗಣದವರು ಇರುತ್ತೀರ ಈ ಗಣದಲ್ಲಿ ಜನಿಸಿದವರು ಕರ್ಮ ಶೀಲರಾಗಿ ಇರುತ್ತಾರೆ ಕರ್ಮದಲ್ಲಿ ವಿಶ್ವಾಸವಿರುವ ವರು ಆಗಿರುತ್ತಾರೆ ಆಕರ್ಷಕ ವ್ಯಕ್ತಿತ್ವ ದವರು ಆಗಿರುತ್ತಾರೆ ಎಲ್ಲರನ್ನೂ ಪ್ರಭಾವಿಸುವ ರಾಗಿರುತ್ತಾರೆ ದೃಢನಿರ್ಧಾರದ ರಾಗಿರುತ್ತಾರೆ
cousins marriage illegal
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಆಶ್ಲೇಷ ನಕ್ಷತ್ರ ವಿಶಾಖ ನಕ್ಷತ್ರ ಕೃತಿಕಾ ನಕ್ಷತ್ರ ಮಕ್ಕ ಜೇಷ್ಠ ಮೂಲ ಶತಭಿಷ ನಕ್ಷತ್ರ ಧನಿಷ್ಠ ನಕ್ಷತ್ರ ಹಾಗೂ ಚಿತ್ರ ನಕ್ಷತ್ರದಲ್ಲಿ ಜನಿಸಿದವರು ರಾಕ್ಷಸ ಗಣದವರು ಹಾಕಿರುತ್ತಾರೆ ಇವರು ಧೈರ್ಯವಂತರು ಮತ್ತು ಉತ್ಸಾಹಿಗಳಾಗಿ ಇರುತ್ತಾರೆ ಎಕ್ಸೈಟ್ಮೆಂಟ್ ಹೆಚ್ಚಾಗಿ ಇರುತ್ತದೆ

Tags: Saakshatv astrology marriage
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram