ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನೀವು ಬಯಸಿದ ಕನಸುಗಳು ಶೀಘ್ರದಲ್ಲಿ ಈಡೇರಬೇಕು ಅಂದರೆ ಈ ಸಣ್ಣ ಕೆಲಸ ಮಾಡಿ ಸಾಕು

Shwetha by Shwetha
August 18, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology if you do this then your dream comes true
Share on FacebookShare on TwitterShare on WhatsappShare on Telegram

ನೀವು ಬಯಸಿದ ಕನಸುಗಳು ಶೀಘ್ರದಲ್ಲಿ ಈಡೇರಬೇಕು ಅಂದರೆ ಈ ಸಣ್ಣ ಕೆಲಸ ಮಾಡಿ ಸಾಕು

ಎಲ್ಲರಿಗೂ ನಮಸ್ಕಾರ, ನೀವು ಬಯಸಿದ ಕನಸುಗಳು ಶೀಘ್ರದಲ್ಲೇ ಈಡೇರಬೇಕು ಅಂದರೆ ಈ ಸಣ್ಣ ಕೆಲಸ ಮಾಡಿ ಸಾಕು. ಸಕಲ ಕಾರ್ಯ ಸಿದ್ಧಿ ಗಾಗಿ ವಹಿವಾಟಗಳಲ್ಲಿ ನಷ್ಟ ಅನುಭವಿಸಿದರೆ ಮನೆಯ ಏಳಿಗೆಗಾಗಿ ಈ ಒಂದು ಗಿಡದಿಂದ ಈ ಚಿಕ್ಕ ಕೆಲಸ ಮಾಡಿ ಹೇಗೆ ನಿಮ್ಮ ಮೈ ಯಲ್ಲಿ ಇರುವ ಸಮಸ್ಯೆಗಳು ನಿವಾರಣೆ ಆಗುತ್ತೆ ಅನ್ನುವುದನ್ನು ನೋಡಿ ಈ ಒಂದು ಗಿಡವನ್ನು ಮನೆಯ ಬಲ ಭಾಗದಲ್ಲಿ ಬೆಳೆಸಬೇಕು ಇದರಿಂದ ಮನೆಯ ವಾಸ್ತು ದೋಷ ಇದ್ದರೆ ಕ್ರಮೇಣ ನಿವಾರಣೆಯಾಗುತ್ತದೆ.
Saakshatv astrology
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026

ಹಾಗೆ ಪುರಾಣಗಳಲ್ಲಿಯೂ ಕೂಡ ಉಲೇಖ ಪಡೆದುಕೊಂಡಿರುವ ಈ ಗಿಡವು ಸಾಮಾನ್ಯವಾಗಿ ಪ್ರತಿಯೊಬ್ಬರು ಕೂಡ ನೋಡಿರುತ್ತೀರಿ ಅದೇ ಬಿಳಿ ಎಕ್ಕದ ಗಿಡ.

ಹೌದು ಈ ಬಿಳಿ ಎಕ್ಕದ ಗಿಡದಲ್ಲಿ ಎರಡು ಪ್ರಬೇಧಗಳು ಇದ್ದು ಅದರಲ್ಲಿ ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠ ಎಂದು ಹೇಳಲಾಗುತ್ತದೆ. ಸಮುದ್ರ ಮಂಥನ ವೇಳೆ ಸಮುದ್ರದಲ್ಲಿ ವಿಷ ಉಕ್ಕಿ ಬಂತು ಅದನ್ನು ಶಿವನು ಕುಡಿದ ನೀಲ ಕಂಠನಾದ ಆದರೆ ಈ ವಿಷಯದಲ್ಲಿ ಈ ಒಂದು ತೊಟ್ಟು ಶೀರ ಸಮುದ್ರಕ್ಕೆ ಬಿತ್ತು ಅಲ್ಲಿ ಇರುವ ಜಲ ಚರಗಳು ಸತ್ತು ಹೋಗುತ್ತದೆ. ಆಗ ದೇವಾನುದೇವತೆಗಳು ಗಣಪತಿಯ ಮೊರೆ ಹೋಗಿ ಈ ಸಮಸ್ಯೆಯನ್ನು ಬಗೆಹರಿಸಲು ಕೇಳಿಕೋಳ್ಳುತ್ತಾರೆ. ಆಗ ಗಣಪತಿಯೂ ಸುಂಟರ ಗಾಳಿಯನ್ನು ಎಬ್ಬಿಸಿ ಕ್ಷೀರ ಸಮುದ್ರದ ವಿಷವನ್ನು ನೊರೆಯಾಗಿಸಿ ದಡದಲ್ಲಿ ನಿಲ್ಲಿಸುತ್ತಾರೆ.

ಆ ಗಿಡವೇ ಬಿಳಿ ಎಕ್ಕದ ಗಿಡವಾಗಿ ಭೂಮಿ ಮೇಲೆ ಮಹತ್ವದ ಸ್ಥಾನ ಪಡೆದುಕೊಳ್ಳುತ್ತಾರೆ. ಈ ಬಿಳಿ ಎಕ್ಕದ ಗಿಡವನ್ನು ಪೂಜೆ ಮಾಡುತ್ತ ಬರುವುದರಿಂದ ಅಷ್ಟ ಐಶ್ವರ್ಯ ಕಾರ್ಯ ಸಿದ್ಧಿ ಆಗುತ್ತೆ. ಬಿಳಿ ಎಕ್ಕದ ಬೇರಿನಿಂದ ಗಣಪತಿ ಮಾಡಿ ಮನೆಯ ಈಶಾನ್ಯ ದಿಕ್ಕಿನಲ್ಲಿ ಇಟ್ಟು ಪೂಜೆ ಮಾಡುತ್ತ ಬರಬೇಕು ಈ ರೀತಿ ಗಣಪತಿಯನ್ನು ಪೂಜೆ ಮಾಡುತ್ತ ಬರುವುದರಿಂದ ಮನೆಯಲಿನ ಸಮಸ್ಯೆಗಳು ದೂರ ಆಗುತ್ತದೆ. ಆಯುರ್ವೇದಲ್ಲಿ ಯೂ ಕೂಡ ಬಿಳಿ ಎಕ್ಕದ ಗಿಡ ಎಲೆಯ ಪ್ರಯೋಜನ ಹಾಗೂ ಇದರಲ್ಲಿ ಬರುವ ಬಿಳಿ ಹಾಲಿನ ಪ್ರಯೋಜನವನ್ನು ಮಾಡಿಕೋಳಲಾಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
Saakshatv astrology bheema amavasye
ಮೊದಲೇ ಹೇಳಿದಂತೆ ಬಿಳಿ ಎಕ್ಕದ ಗಿಡವನ್ನು ಮನೆಯ ಬಲ ಭಾಗದಲ್ಲಿ ಬೆಳಸಿ ಹಾಗೆ ಈ ಹೂವಿನ ಮಾಲೆಯನ್ನು ಮಂಗಳವಾರ ಮತ್ತು ಶನಿವಾರದಂದು ಆಂಜನೇಯ ಸ್ವಾಮಿ ಹಾಗೂ ಶನಿ ದೇವನಿಗೆ ಅರ್ಪಣೇ ಮಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಇನ್ನು ಗಣಪತಿಗೆ ಸಂಕಷ್ಟ ಹರ ಚತುರ್ಥಿಯ ದಿವಸ ಈ ಬಿಳಿ ಎಕ್ಕದ ಗಿಡವನ್ನು ಸಮರ್ಪಣೆ ಮಾಡಬೇಕು ಇದರಿಂದ ನಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ. ಗಣಪತಿ ಗೆ ತುಂಬಾ ಪ್ರಿಯವಾದದ್ದು ಬಿಳಿ ಎಕ್ಕದ ಗಿಡ.

ಬಿಳಿ ಎಕ್ಕದ ಗಿಡದ ಹೂವಿನಿಂದ ಗಣಪತಿಯನ್ನು ಪೂಜೆ ಮಾಡುತ್ತ ಬಂದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಜೈ ಗಣೇಶ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.

ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram