ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

03 ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ

Shwetha by Shwetha
August 17, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology if you do with 3 elakki in these way
Share on FacebookShare on TwitterShare on WhatsappShare on Telegram

03 ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ

ಸಾಮಾನ್ಯವಾಗಿ ದುಡ್ಡಿನ ಅವಶ್ಯಕತೆ ಎಲ್ಲರಿಗೂ ಇರುತ್ತದೆ ಹಾಗಾಗಿ ಪ್ರತಿದಿನ ಕಷ್ಟಪಟ್ಟು ದುಡಿದು ಹಣವನ್ನು ಸಂಪಾದಿಸುತ್ತಾರೆ. ಇನ್ನು ಈ ರೀತಿ ಸಂಪಾದಿಸಿದ ಹಣವು ಸಾಕಾಗುವುದಿಲ್ಲ ಹಾಗೂ ಇದರಿಂದ ಹಣದ ಕೊರತೆ ಉಂಟಾಗಿ ಸಾಲ ಮಾಡಬೇಕಾಗುತ್ತದೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಹಾಗಾಗಿ ಸಾಲ ಮಾಡದೆ ಹಣವನ್ನು ಹೆಚ್ಚಿಗೆ ಮಾಡಲು ಕುಬೇರ ದೇವನನ್ನು ಮತ್ತು ಲಕ್ಷ್ಮೀ ದೇವಿಯನ್ನು ಸ್ಮರಿಸಬೇಕು ನಿಜ ಆದರೆ ಕೆಲವು ತಂತ್ರಗಳನ್ನು ಮಾಡಿಕೊಂಡು ಹಣವನ್ನು ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಇನ್ನು ಮನೆಯಲ್ಲಿ ಸಿಗುವಂತಹ ಈ ಪದಾರ್ಥವನ್ನು ಬಳಸಿಕೊಂಡು ಹಣವನ್ನು ಹೇಗೆ ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನು ಇಂದಿನ ನಮ್ಮ ಲೇಖನದಲ್ಲಿ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.

ಇನ್ನೂ ಆ ಪದಾರ್ಥ ಏಲಕ್ಕಿ.ಏಲಕ್ಕಿಯನ್ನು ಬಳಸಿ ಕೊಂಡು ನಾವು ಸಿರಿಸಂಪತ್ತನ್ನು ಗಳಿಸಿಕೊಳ್ಳಬಹುದಾಗಿದೆ ಹಾಗೂ ಕೊಟ್ಟ ಸಾಲವನ್ನು ಹಿಂತಿರುಗಿಸಿ ಪಡೆಯಬಹುದಾಗಿದೆ. ಇನ್ನೂ ಏಲಕ್ಕಿಯನ್ನು ಬಳಸಿಕೊಂಡು ಯಾವ ತಂತ್ರವನ್ನು ಮಾಡಬೇಕು ಎಂದು ನೋಡುವುದಾದರೆ ಈ ಪೂಜೆಯನ್ನು ಮನೆಯ ಯಜಮಾನ ಅಥವಾ ಯಜಮಾನಿ ಮಾಡಬೇಕು. ಈ ಪೂಜೆಯನ್ನು ಶುಕ್ರವಾರದ ದಿನದಂದು ಮಾಡಬೇಕು.

4 ಶುಕ್ರವಾರಗಳ ಕಾಲ ಮಾಡಬೇಕು. ಮೊದಲಿಗೆ ಈ ಪೂಜೆಯನ್ನು ಮಾಡಲು 6 ಏಲಕ್ಕಿ ಮತ್ತು ಕೆಂಪು ಅಥವಾ ಬಿಳಿ ವಸ್ತ್ರವನ್ನು ತೆಗೆದುಕೊಳ್ಳಬೇಕು. ಇನ್ನು ತೆಗೆದುಕೊಂಡಿರುವ ಕೆಂಪು ಅಥವಾ ಬಿಳಿ ವಸ್ತ್ರದ ಒಳಗೆ 6 ಏಲಕ್ಕಿಯನ್ನು ಹಾಕಿ 3 ಗಂಟು ಹಾಕಬೇಕು. ಹೀಗೆ ಗಂಟು ಕಟ್ಟಿರುವ ಏಲಕ್ಕಿಯ ವಸ್ತ್ರವನ್ನು ನಿಮ್ಮ ಪರ್ಸ್ ನಲ್ಲಿ ಇಟ್ಟುಕೊಳ್ಳಿ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
Saakshatv astrology if you do with 3 elakki in these way
ಎರಡನೇ ಶುಕ್ರವಾರ ಈ ಗಂಟು ಕಟ್ಟಿದ ಏಲಕ್ಕಿಯನ್ನು ತೆಗೆದುಕೊಂಡು ಆಲದ ಮರ ಅಥವಾ ಬನ್ನಿ ಮರ ಅಥವಾ ತೆಂಗಿನ ಮರದ ಬುಡದಲ್ಲಿ ಇದನ್ನು ವಿಸರ್ಜಿಸಿ. ನಂತರ ಮತ್ತೆ 6 ಏಲಕ್ಕಿಗಳನ್ನು ತೆಗೆದುಕೊಂಡು ಬಿಳಿ ಅಥವಾ ಕೆಂಪು ವಸ್ತ್ರದಲ್ಲಿ ಕಟ್ಟಿಕೊಂಡು ನಿಮ್ಮ ಹಣ ಇರುವ ಪರ್ಸ್ ನಲ್ಲಿಟ್ಟುಕೊಳ್ಳಿ. ಮೂರನೇ ಶುಕ್ರವಾರ ಹಣವನ್ನು ಇಡುವಂತಹ ಬೀರುವಿನಲ್ಲಿ ಈ ಗಂಟನ್ನು ಇಡಬೇಕು. ನಾಲ್ಕನೇ ಶುಕ್ರವಾರ ಮಲಗುವ ದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಬೇಕು.

ಈ ಕೆಲಸವನ್ನು ಭಕ್ತಿ ಶ್ರದ್ಧೆಯಿಂದ ನಂಬಿಕೆಯಿಟ್ಟು ಮಾಡುವುದರಿಂದ ಖಂಡಿತವಾಗೂ ಫಲ ದೊರೆಯುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram