ಉಪ್ಪಿನ ಡಬ್ಬಕ್ಕೆ ನೀವೇನಾದ್ರು ಈ ಒಂದು ವಸ್ತುವನ್ನು ಹಾಕಿಟ್ಟರೆ ನಿಮ್ಮ ಜೀವನದಲ್ಲಿ ಇರುವ ಕಷ್ಟಗಳು ಬೆಣ್ಣೆಯ ಹಾಗೆ ಕರಗಿ ಹೋಗುತ್ತವೆ …!!!
ನಿಮಗೆಲ್ಲರಿಗೂ ತಿಳಿದೇ ಇದೆ ಉಪ್ಪಿನ ಮಹತ್ವ ನಮ್ಮ ಹಿರಿಯರು ಉಪ್ಪಿನ ಮೇಲೆ ಒಂದು ಗಾದೆಯನ್ನೇ ಕಟ್ಟಿದ್ದಾರೆ ಅದೇನೆಂದರೆ ಸ್ನೇಹಿತರೇ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ಅಂತ ಅಲ್ವಾ ಸ್ನೇಹಿತರೇ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಈ ಗಾದೆಗೆ ತುಂಬಾನೇ ಅರ್ಥವಿದೆ ಅದಲ್ಲದೆ ನಾವು ಉಪ್ಪನ್ನು ನಮ್ಮ ಪ್ರತಿ ದಿನ ಆಹಾರದಲ್ಲಿ ಬಳಸುತ್ತೇವೆ ಅದಲ್ಲದೆ ರುಚಿಗೆ ಉಪ್ಪು ಇರಲೇಬೇಕು ಇದು ನಾಲಿಗೆಗೆ ರುಚಿ ಹೇಗೆ ಕೊಡುತ್ತದೋ ಈ ಒಂದು ಉಪ್ಪಿಗೆ ಅದೇ ತರಹದ ಹಲವಾರು ಉಪಯೋಗಗಳು ಕೂಡ ಇವೆ.
ಆದ್ದರಿಂದ ಅಂತಹ ಒಂದು ಮನೆಯಲ್ಲಿಯೇ ಸಾಮಾನ್ಯವಾಗಿ ಸಿಗುವಂತಹ ಉಪ್ಪಿನ ಮಹತ್ವವನ್ನು ನಾವು ಇಂದು ನಿಮಗೆ ತಿಳಿಸಿಕೊಡುತ್ತೇವೆ ಇದರ ಬಗ್ಗೆ ನಿಮಗೂ ಕೂಡ ಹೆಚ್ಚಿನ ಮಾಹಿತಿ ಬೇಕೆಂದರೆ
ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಉಪ್ಪಿನ ಅನೇಕ ಹಲವಾರು ಉಪಯೋಗಗಳನ್ನು ತಿಳಿದುಕೊಳ್ಳಿ ಸ್ನೇಹಿತರೇ ಮಾಹಿತಿಯನ್ನು ನೋಡಿದ ನಂತರ ನಿಮ್ಮ ಗೆಳೆಯರಿಗೂ ಕೂಡ ಮರೆಯದೆ ಶೇರ್ ಮಾಡಿ .
ಸಾಮಾನ್ಯವಾಗಿ ಉಪ್ಪು ಅಂದರೆ ನಮಗೆ ನೆನಪಿಗೆ ಬರುವುದು ರುಚಿ ಅಂತ ಅಲ್ವಾ ಅಡುಗೆಗೆ ಉಪಯೋಗಿಸುವ ಈ ಒಂದು ಉಪ್ಪನ್ನು ಮನೆಯಲ್ಲಿ ಇಡುವುದರಿಂದ ಸಾಕಷ್ಟು ಉಪಯೋಗಗಳಿವೆ ,ಅದರಲ್ಲಿ ಮೊದಲನೆಯದ್ದು ಮನೆಯಲ್ಲಿ ವಾಸ್ತು ದೋಷವಿದ್ದರೆ ಉಪ್ಪಿನಿಂದ ಅದನ್ನು ಪರಿಹಾರ ಮಾಡಿಕೊಳ್ಳಬಹುದು ಅದು ಹೇಗೆ ಅಂತೀರಾ ಉಪ್ಪನ್ನು ಒಂದು ಗಾಜಿನ ಬಾಟಲಿಗೆ ತುಂಬಿ ಇಡುವುದರಿಂದ ಮನೆಯಲ್ಲಿ ವಾಸ್ತು ದೋಷ ಪರಿಹಾರವಾಗುತ್ತದೆ.
ಮತ್ತು ಮನೆಯಲ್ಲಿರುವಂತಹ ನೆಗೆಟಿವ್ ಎನರ್ಜಿಯನ್ನು ಈ ಒಂದು ಉಪ್ಪು ದೂರ ಮಾಡುತ್ತದೆ ಗಂಡ ಹೆಂಡತಿಯ ಕಲಹ ವಿದ್ದರೆ ಈ ಒಂದು ಉಪ್ಪನ್ನು ಒಂದು ಮುಷ್ಟಿಯಲ್ಲಿ ಹಿಡಿದು ಒಂದು ಸಣ್ಣ ಗಾಜಿನ ಬಾಟಲಿಗೆ ಹಾಕಿ ಮಲಗಿಕೊಳ್ಳುವ ಕೋಣೆಯಲ್ಲಿ ಇಡುವುದರಿಂದ ಗಂಡ ಹೆಂಡತಿಯ ಕಲಹ ದೂರವಾಗುತ್ತದೆ .
ಅಷ್ಟೇ ಅಲ್ಲದೆ ಸಾಮಾನ್ಯವಾಗಿ ಹೆಂಗಸರು ಉಪ್ಪನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿ ಇಟ್ಟಿರುತ್ತಾರೆ ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಅದು ಹೇಗೆ ಅಂದರೆ ಮನೆಯಲ್ಲಿ ಇರುವಂತಹ ನೆಗೆಟಿವ್ ಎನರ್ಜಿಯನ್ನು ಹೀರಿಕೊಂಡು ಅದು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಆದ್ದರಿಂದ ಉಪ್ಪನ್ನು ಗಾಜಿನ ಬಾಟಲಿಗೆ ಹಾಕಿ ಇಡಬೇಕು .
ವಾರದ ಆರು ದಿನ ಮನೆಯನ್ನು ಶುಚಿಗೊಳಿಸುವಾಗ ನೀರಿಗೆ ಚಿಟಕಿ ಕಲ್ಲು ಉಪ್ಪನ್ನು ಅಥವಾ ಪುಡಿ ಉಪ್ಪನ್ನು ಹಾಕಿ ಮನೆಯನ್ನು ಶುಚಿ ಮಾಡಬೇಕು ಈ ಒಂದು ನೀರನ್ನು ನಂತರ ಮನೆಯ ಬಚ್ಚಲಿಗೆ ಚೆಲ್ಲಬೇಕಾಗುತ್ತದೆ.
ವಾರದ ಏಳು ದಿನಗಳಲ್ಲಿ ಗುರುವಾರದ ದಿನ ನೀರಿಗೆ ಉಪ್ಪನ್ನು ಹಾಕದೇ ಮನೆ ಹರಿಸಬೇಕು ಇದರ ಬದಲು ಆ ಒಂದು ನೀರಿಗೆ ಫಿನಾಯಿಲ್ ಅನ್ನು ಹಾಕಿ ಒರೆಸಬಹುದು ಇದರಿಂದ ಮನೆಯಲ್ಲಿ ನೆಗೆಟಿವ್ ಎನರ್ಜಿ ದೂರವಾಗುತ್ತದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನೋಡಿದ್ರಲ್ಲ ಸ್ನೇಹಿತರ ಮನೆಯಲ್ಲಿ ಪಾಸಿಟಿವ್ ಎನರ್ಜಿ ತುಂಬಿ ಬೇಕೆಂದರೆ ಉಪ್ಪನ್ನು ಈ ರೀತಿಯಾಗಿ ಬಳಸಿ ನೋಡಿ ನಿಜಕ್ಕೂ ನಿಮಗೆ ಒಳ್ಳೆಯ ಒಂದು ಫಲಿತಾಂಶ ನಿಮಗೆ ದೊರಕುತ್ತದೆ ಈ ಮಾಹಿತಿ ನಿಮಗೆ ಇಷ್ಟವಾಗದಿದ್ದಲ್ಲಿ ಮರೆಯದೆ ಈ ಮಾಹಿತಿಗೆ ಒಂದು ಮೆಚ್ಚುಗೆಯನ್ನು ನೀಡಿ ಧನ್ಯವಾದಗಳು .