ಜಗನ್ಮಾತೆ ಸಿಗಂಧೂರು ಚೌಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತಾ ಇಂದಿನ ದಿನಭವಿಷ್ಯ ತಿಳಿಯಿರಿ.

1 min read
Saakshatv astrology jaganmathe sigandhor chaudeshwari blessings

ಜಗನ್ಮಾತೆ ಸಿಗಂಧೂರು ಚೌಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತಾ ಇಂದಿನ ದಿನಭವಿಷ್ಯ ತಿಳಿಯಿರಿ.

ನಮಸ್ಕಾರ ಸ್ನೇಹಿತರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ  ಇಂದಿನ ರಾಶಿಭವಿಷ್ಯದಲ್ಲಿ ತಾಯಿ ಸಿಗಂಧೂರು ಚೌಡೇಶ್ವರಿಯ ಅನುಗ್ರಹವನ್ನು ಈ ರಾಶಿಯವರು ಪಡೆದಿದ್ದು ಇದರಿಂದ ಸಾಕಷ್ಟು ಅದೃಷ್ಟವನ್ನು ಪಡೆಯುತ್ತಿದ್ದಾರೆ ಅಂತ ಹೇಳಬಹುದು ಹಾಗಾದರೆ ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಸಾಕ್ಷಾ ಟಿವಿ.ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ.
Saakshatv astrology

ಶ್ರೀ ಪಂಡಿತ್ ಜ್ಞಾನೇಶ್ವರ್ ರಾವ್ 8548998564 ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಮೇಷ  ಮನಸ್ಸಿನಲ್ಲಿ ಗೊಂದಲಕರ ವಾತಾವರಣ ಕಂಡುಬರುತ್ತದೆ. ಸಂಸಾರದಲ್ಲಿ ಸಮಾಧಾನ ಮುಖ್ಯ. ಮಕ್ಕಳಿಂದ ಸಂತೋಷ. ದೃಢ ನಿರ್ಧಾರವಿರಲಿ.

ವೃಷಭ  ವಸ್ತ್ರಾದಿ ವ್ಯವಹಾರಸ್ಥರಿಗೆ ಅಧಿಕ ಲಾಭ. ನೌಕರಸ್ಥರಿಗೆ ಸಹೋದ್ಯೋಗಿಗಳಿಂದ ಸಂತೋಷದ ವಾತಾವರಣ. ವಿಶೇಷ ಸಮಾರಂಭದಲ್ಲಿ ಭಾಗಿ. ಆರೋಗ್ಯದಲ್ಲಿ ಕಿರಿಕಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಮಿಥುನ  ಸೈನಿಕರಿಗೆ, ರಕ್ಷಣಾ ಇಲಾಖೆಯಲ್ಲಿ ತೊಡಗಿರುವವರಿಗೆ ಸಂತೋಷದ ದಿನ. ಜೀವನದಲ್ಲಿ ಸಾಧನೆಯ ಆತ್ಮತೃಪ್ತಿ. ಸಾಂಸಾರಿಕ ಜೀವನದಲ್ಲಿ ಸಂತೋಷ.

ಕಟಕ ಉದ್ಯೋಗದಲ್ಲಿ ಯಶಸ್ಸು. ಕುಟುಂಬ ಸಂಬಂಧ ಕಲಹದಿಂದ ಮುಕ್ತಿ. ಆರೋಗ್ಯದಲ್ಲಿ ಚೇತರಿಕೆ. ಮಹಿಳಾ ಉದ್ಯೋಗಿಗಳಿಗೆ ಪದೋನ್ನತಿಯ ಸಾಧ್ಯತೆ ಕಂಡುಬರುತ್ತಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಸಿಂಹ ಕಾರ್ಯ ಒತ್ತಡ ಕಡಿಮೆಯಾಗಿ ಮನಸ್ಸಿಗೆ ನಿರಾಳ. ಮಿತವ್ಯಯ ಮಾಡುವಿರಿ. ಆರ್ಥಿಕವಾಗಿ ಸಬಲರಾಗುವಿರಿ.

ವೃಶ್ಚಿಕ ಆರ್ಥಿಕ ಲಾಭ. ಶುಭ ಸುದ್ದಿಯನ್ನು ಕೇಳುವಿರಿ. ಹಳೆಯ ವೈಮನಸ್ಸು ಮತ್ತೆ ಬುಗಿಲೇಳುವ ಸಾಧ್ಯತೆ. ಮಾನಸಿಕವಾಗಿ ತೊಳಲಾಟ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಕನ್ಯಾ  ಓದು ಅಥವಾ ಉದ್ಯೋಗ ವಿಚಾರದಲ್ಲಿ ಸ್ನೇಹಿತರಿಂದ ಸೂಕ್ತ ಸಲಹೆ. ರೈತರಿಗೆ ಸಂತೋಷದ ದಿನ. ಹೊಸ ಆಯಾಮಕ್ಕೆ ಸಿದ್ಧತೆ. ಭೂಮಿ, ವಾಹನ ಇತ್ಯದಿಗಳ ಖರೀದಿಗೆ ಸಕಾಲ.

ತುಲಾ ಕಲಾವಿದರಿಗೆ ಸಮಾಧಾನಕರ ದಿನ. ಗೌರವ ಪ್ರಾಪ್ತಿ. ವ್ಯಾಪಾರಸ್ಥರಿಗೆ ಉತ್ತಮ ಲಾಭ. ಹಿರಿಯರ ಆರೋಗ್ಯದ ವಿಚಾರದಲ್ಲಿ ಅಸಡ್ಡೆ ತೋರಿಸುವುದು ಉಚಿತವಲ್ಲ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಧನು ಹೆಚ್ಚಿನ ಯಶಸ್ಸಿಗಾಗಿ ವಿದ್ಯಾರ್ಥಿಗಳು ಶ್ರಮವಹಿಸುವುದ ಅಗತ್ಯ. ಕಂಕಣ ಭಾಗ್ಯ ಕೂಡುವುದು. ಸಾಲದಿಂದ ಮುಕ್ತಿ. ಹೊಸ ಯೋಜನೆಯೊಂದನ್ನು ರೂಪಿಸುವ ಸಾಧ್ಯತೆ.
Saakshatv astrology
ಮಕರ ಮಧ್ಯವರ್ತಿಗಳಿಗೆ ಹೆಚ್ಚಿನ ಆರ್ಥಿಕ ಲಾಭ ಪ್ರಾಪ್ತಿ. ಆರೋಗ್ಯದಲ್ಲಿ ಏರಿಳಿತ. ಹಿರಿಯರ ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಯ. ಸಂಗೀತ ಕ್ಷೇತ್ರದಲ್ಲಿರುವವರಿಗೆ ಗೌರವಾದರಗಳು ದೊರಕಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

ಕುಂಭ ರಾಜಕಾರಣಿಗಳಿಗೆ ಒತ್ತಡದ ದಿನ. ಸಾರ್ವಜನಿಕ ರಂಗದಲ್ಲಿ ಪುರಸ್ಕಾರ. ಧಾರ್ಮಿಕ ಕ್ಷೇತ್ರದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ನೆಮ್ಮದಿಯ ದಿನ. ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಉತ್ತಮ ಲಾಭ.

ಮೀನ ಕಾರ್ಖಾನೆ ಕೆಲಸಗಾರರಿಗೆ ಸಮಾಧಾನಕರ ದಿನ. ನಿರುದ್ಯೋಗಿಗಳಿಗೆ ಪ್ರಯತ್ನಪೂರಕವಾದ ಸಫಲತೆ. ತಂದೆ ತಾಯಿಯಿಂದ ಪ್ರೋತ್ಸಾಹ ದೊರಕಲಿದೆ. ಹೊಸ ಉದ್ಯಮ ಆರಂಭಿಸಲು ಉತ್ತಮ ಕಾಲ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd