ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಲಕ್ಷ್ಮಿ ದೇವಿಗೆ ಇಷ್ಟವಾದ ಈ ಒಂದು ವಸ್ತು ಮನೆಯಲ್ಲಿ ಇದ್ದರೆ ಸಾಕು ನಿಮ್ಮ ಖಜಾನೆಯಿಂದ ತುಂಬಿ ತುಳುಕುತ್ತದೆ.. ಕೈಯಲ್ಲಿ ಹಣದ ಸಮಸ್ಯೆ ಇರುವುದಿಲ್ಲಾ..

Shwetha by Shwetha
September 21, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology lakshmi devige e ondu vastu maneyalli eddare saaku
Share on FacebookShare on TwitterShare on WhatsappShare on Telegram

ಲಕ್ಷ್ಮಿ ದೇವಿಗೆ ಇಷ್ಟವಾದ ಈ ಒಂದು ವಸ್ತು ಮನೆಯಲ್ಲಿ ಇದ್ದರೆ ಸಾಕು ನಿಮ್ಮ ಖಜಾನೆಯಿಂದ ತುಂಬಿ ತುಳುಕುತ್ತದೆ.. ಕೈಯಲ್ಲಿ ಹಣದ ಸಮಸ್ಯೆ ಇರುವುದಿಲ್ಲಾ..

ಒಂದು ವೇಳೆ ಗ್ರಹ ದೋಷವಿದ್ದರೆ ಎಷ್ಟೇ ಲಕ್ಷ ಸಂಪಾದನೆ ಮಾಡಿದರು ಸಹ ಮಾಡುವ ಕೆಲಸದಲ್ಲಿ ಲಾಭ ಸಿಗುವುದಿಲ್ಲ.ಇದರ ಬದಲಿಗೆ ಸಾಲಗಳು ಕಷ್ಟಗಳು ಹೆಚ್ಚುತ್ತಾ ಹೋಗುತ್ತವೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಇಂತಹ ಸ್ಥಿತಿ ನಿರ್ಮಾಣವಾದಾಗ ಗ್ರಹ ಸ್ಥಿತಿ ಗಳು ಕೆಟ್ಟು ಹೋಗುತ್ತವೆ. ಈ ಪ್ರಯೋಗವನ್ನು ಮಾಡಿದಾರೆ ಹಣದ ಆಕರ್ಷಣೆ ತುಂಬಾನೇ ವೇಗವಾಗಿ ನಿಮ್ಮ ಮನೆಯ ಹತ್ತಿರ ಆಗುತ್ತದೆ. ಒಂದು ವೇಳೆ ಮನೆಯಲ್ಲಿ ದುರ್ಭಾಗ್ಯ ಕಾಲು ಇಟ್ಟಿದ್ದಾರೆ ಇದರಿಂದ ನಿಮ್ಮ ಸಾಲಗಳು ಕಷ್ಟಗಳು ದುಃಖಗಳು ಹೆಚ್ಚುತ್ತ ಹೋಗುತ್ತದೆ.
Saakshatv astrology mahalakshmi

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಎಷ್ಟೇ ಕಷ್ಟಪಟ್ಟರು ಸಾಲಗಳು, ಕಷ್ಟಗಳು ಹೆಚ್ಚಾಗುತ್ತಲೇ ಇರುತ್ತದೆ.

ಈ ಪ್ರಯೋಗವನ್ನು ಮಾಡಿದರೆ ಖಂಡಿತ ಮನೆಯಲ್ಲಿ ಧನ ಸಂಪತ್ತಿನ ಆಗಮನ ಶುರು ಆಗುತ್ತದೆ.

ಯಾಕೆಂದರೆ ಎಲ್ಲಿ ಸಕಾರಾತ್ಮಕ ಶಕ್ತಿಗಳ ವಾಸ ಇರುವುದಿಲ್ಲವೋ ಎಲ್ಲಿ ಧನ ಸಂಪತ್ತಿನ ಆಗಮನ ಇರುವುದಿಲ್ಲವೋ ಅಲ್ಲಿ ಜನರು ಕಷ್ಟಗಳಿಗೆ ನೋವುಗಳಿಗೆ ತುತ್ತಾಗುತ್ತಲೇ ಇರುತ್ತಾರೆ.

ಧನ ಸಂಪತ್ತಿನ ಹಾನಿ ಆಗುವುದರ ಜೊತೆಗೆ ಜನರು ಸಾಲಗಳಲ್ಲಿ ಮುಳುಗುತ್ತಲೇ ಹೋಗುತ್ತಾರೆ.

ಈ ಸರಳ ಉಪಯೋಗವನ್ನು ಮನೆಯಲ್ಲಿ ಮಾಡಿದರೆ ಮನೆಯಲ್ಲಿ ಧನ ಸಂಪತ್ತಿನ ಆಕರ್ಷಣೆ ಮಾಡಬಹುದು.

ಕೆಲವು ಸ್ಥಳದಲ್ಲಿ ಧನ ಹಣ ಸಂಪತ್ತು ಚಿನ್ನ ಬೆಳ್ಳಿಗಳನ್ನು ಇರುತ್ತೀರಾ. ಎಲ್ಲಿ ನಿಮ್ಮ ವಿಶೇಷವಾದ ವಸ್ತುಗಳನ್ನು ಇಡುತ್ತಿರೊ ಅವುಗಳ ಅಕ್ಕಪಕ್ಕದಲ್ಲಿ ನಕಾರಾತ್ಮಕ ಶಕ್ತಿಗಳು ತಮ್ಮ ಸ್ಥಾನವನ್ನು ಮಾಡಿಕೊಂಡಿರುತ್ತವೆ.

ಇವುಗಳ ಕಾರಣದಿಂದ ನಿಮ್ಮ ಜೀವನದಲ್ಲಿ ವ್ಯರ್ಥವಾದ ಸಾಲಗಳು ಖರ್ಚುಗಳು ಹೆಚ್ಚಾಗುತ್ತದೆ. ಸಾಮಾನ್ಯವಾಗಿ ಬೀರುವಿನಲ್ಲಿ ಬೆಲೆಬಾಳುವಂತಹ ವಸ್ತುವನ್ನು ಇಡುತ್ತಿರ. ಸಾಮಾನ್ಯವಾಗಿ ಬೀರುವಿನ ಮೇಲೆ ಇರುವಂತಹ ಸ್ಥಾನವನ್ನು ಸ್ವಚ್ಛ ಮಾಡುವುದಿಲ್ಲ.ಅಲ್ಲಿ ದೂಳು, ಗಲೀಜು ಇರುತ್ತದೆ.

ಮನೆಯನ್ನು ಸ್ವಚ್ಛವಾಗಿ ಕ್ಲೀನ್ ಮಾಡುವಾಗ ಆಗ ಬೀರುವಿನ ಹಿಂಭಾಗ ಮತ್ತು ಮೇಲ್ಬಾಗವನ್ನು ಸರಿಯಾಗಿ ಕ್ಲೀನ್ ಮಾಡಿಕೊಳ್ಳಬೇಕು.

ಯಾವುದೇ ಕಾರಣಕ್ಕೂ ಅಲ್ಲಿ ನೀವು ಜೇಡರಬಲೆ ಇರಲು ಬಿಡಬಾರದು ಹಾಗೂ ಯಾವಾಗಲೂ ಸ್ವಚ್ಛ ಮಾಡುತ್ತಿರಬೇಕು.

ಮನೆಯಲ್ಲಿ ಜೇಡರಬಲೆ ಇರುವ ಸ್ಥಳದಲ್ಲಿ ದುರ್ಭಾಗ್ಯವು ವಾಸ ಮಾಡಿರುತ್ತವೆ. ಹಾಗಾಗಿ ಮನೆಯಲ್ಲಿರುವ ಜೇಡರ ಬಲೆಗಳನ್ನು ಕ್ಲಿನ್ ಮಾಡಿ ಅಲ್ಲಿ ನೀರನ್ನು ಸಿಂಪಡಿಸಿ ವರೆಸುವುದು ಒಳ್ಳೆಯದಾಗಿದೆ.

ಈ ರೀತಿ ಮಾಡಿದಾಗ ನಿಮ್ಮ ದುರ್ಭಾಗ್ಯವು ದೂರ ಆಗುತ್ತದೆ. ಇವುಗಳ ಜೊತೆಗೆ ನೀವು ಜೀವನದಲ್ಲಿ ಅಚಾನಕವಾಗಿ ಧನ ಸಂಪತ್ತಿನ ಹೆಚ್ಚಾಗಲಿ ಎಂದು ಬಯಸುವುದಾದರೆ ನೀವು ಏನೇ ಕಾರ್ಯ ಕೆಲಸಗಳನ್ನು ಮಾಡಿದರು ಅದರಲ್ಲಿ ಹೆಚ್ಚಿನ ಲಾಭ ಸಿಗಲಿ ಎಂದು ನೀವು ಇಷ್ಟ ಪಡುವುದಾದರೆ ಇದಕ್ಕಾಗಿ ಒಂದು ಒಳ್ಳೆಯ ದಿನ ತಾಯಿ ಲಕ್ಷ್ಮೀದೇವಿ ಮುಂದೆ ಕುಳಿತುಕೊಂಡು ಹಸುವಿನ ತುಪ್ಪದ ದೀಪಾವನ್ನು ಉರಿಸಬೇಕು.

ನಂತರ ದೇವರ ಮುಂದೆ ಒಂದು ಕೆಂಪು ವಸ್ತ್ರವನ್ನು ಇಡಬೇಕು. ನಂತರ ಅದರ ಒಳಗೆ 8 ಕರ್ಪೂರ,8 ಏಲಕ್ಕಿ,8 ಲವಂಗ, ಸಾಧ್ಯವಾದರೆ ಬೆಳ್ಳಿ ನಾಣ್ಯಗಳನ್ನು ಇಟ್ಟು ಕಟ್ಟಬೇಕು.

ನಂತರ ಈ ಮಂತ್ರವನ್ನು ಅನ್ನೊಂದು ಬಾರಿ ಜಪ ಮಾಡಬೇಕು.
varamahalakshami saakshatv
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

“ಓಂ ಶ್ರೀ ಮಹಾಲಕ್ಷ್ಮಿ ನಮಸ್ತಸ್ತೈ ನಮಸ್ತಸ್ತೈ ನಮೋ ನಮಃ
ಯಾ ದೇವೀ ಸರ್ವಭೂತೇಷು ಮಾತೃರೂಪೇಣ ಸಂಸ್ಥಿತಾ
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋನಮಃ

ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ ಶರಣ್ಯೇ ತ್ರಯಂಬಕೇ ಗೌರಿ ನಾರಾಯಣಿ ನಮೋಸ್ತುತೆ

” ಈ ಮಂತ್ರವನ್ನು ಜಪ ಮಾಡಿ ನೀವು ಕಟ್ಟಿದ ಗಂಟನ್ನು ಹಣ ಇಡುವ ಮೇಲೆ ಇಡಬೇಕು. ಈ ರೀತಿ ಮಾಡಿದಾಗ ಧನ ಸಂಪತ್ತಿನ ಆಕರ್ಷಣೆ ಕೊಡ ದ್ವಿಗುಣ ಆಗುತ್ತದೆ. ಎಲ್ಲ ಧನ ಸಂಪತ್ತಿನ ಹಾನಿ ಕೂಡ ನಿವಾರಣೆಯಾಗುತ್ತದೆ.ಅಷ್ಟೇ ಅಲ್ಲದೆ ತಾಯಿ ಲಕ್ಷ್ಮಿ ದೇವಿಯ ಕೃಪೆ ನಿಮಗೆ ಸಿಗುತ್ತದೆ.

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram