ADVERTISEMENT
Sunday, October 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದು ಮಲಗುವುದಕ್ಕಿಂತ ಮೊದಲು ಆಂಜನೇಯ ಸ್ವಾಮಿಯ ಈ ಒಂದು ಮಂತ್ರವನ್ನು ಹೇಳಿ ಮಲಗಿದರೆ ಸಾಕು ಸಕಲ ಸಂಕಷ್ಟಗಳು ದೂರವಾಗುತ್ತವೆ

Shwetha by Shwetha
September 10, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಇಂದು ಮಲಗುವುದಕ್ಕಿಂತ ಮೊದಲು ಆಂಜನೇಯ ಸ್ವಾಮಿಯ ಈ ಒಂದು ಮಂತ್ರವನ್ನು ಹೇಳಿ ಮಲಗಿದರೆ ಸಾಕು ಸಕಲ ಸಂಕಷ್ಟಗಳು ದೂರವಾಗುತ್ತವೆ

ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ, ಆದರೆ ಕೆಲವರಿಗೆ ಯಾವ ಸಮಸ್ಯೆಗೆ ಯಾವ ರೀತಿಯಾದ ಪರಿಹಾರವನ್ನು ಮಾಡಿಕೊಳ್ಳಬೇಕು ಎನ್ನುವ ಮಾಹಿತಿ ಸರಿಯಾಗಿ ತಿಳಿದಿರುವುದಿಲ್ಲ, ಹಾಗಾಗಿ ಅವರು ಜೀವನದಲ್ಲಿ ತುಂಬಾನೇ ಕಷ್ಟಪಡುತ್ತಿರುತ್ತಾರೆ,

Related posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

October 11, 2026
ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

October 11, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

anjaneya
ದೈಹಿಕ ಆರೋಗ್ಯದ ಸಮಸ್ಯೆ, ಹಣಕಾಸಿನ ಸಮಸ್ಯೆ, ಶತ್ರು ಬಾಧೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಅಂತವರು ನಾವು ಹೇಳುವಂತಹ ಈ ಒಂದು ಶಕ್ತಿಶಾಲಿಯಾದ ಆಂಜನೇಯ ಸ್ವಾಮಿಯ ಮಂತ್ರವನ್ನು ಪ್ರತಿ ದಿನ ರಾತ್ರಿ ಮಲಗುವ ಮುಂಚೆ ಜಪಿಸುತ್ತಾ ಬಂದರೆ ಸಕಲ ಸಂಕಷ್ಟಗಳು ದೂರವಾಗುತ್ತದೆ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸಮಸ್ಯೆಯಿಂದ ಕೂಡ ಮುಕ್ತಿಯನ್ನು ಹೊಂದಬಹುದು.

ಸಾಮಾನ್ಯವಾಗಿ ಆಂಜನೇಯ ಸ್ವಾಮಿಯನ್ನು ಕಲಿಯುಗದ ದೇವರು ಎಂದು ಹೇಳಲಾಗುತ್ತದೆ, ಆಂಜನೇಯ ಸ್ವಾಮಿಯನ್ನು ನಂಬಿದರೆ ಜೀವನದಲ್ಲಿ ಯಾವುದೇ ರೀತಿಯಾದಂತಹ ಭಯಗಳು ಇರುವುದಿಲ್ಲ ಎಂದು ಹೇಳಲಾಗುತ್ತದೆ, ಆಂಜನೇಯ ಸ್ವಾಮಿಗೆ ವಿಶೇಷವಾಗಿ ಸಾಕಷ್ಟು ಭಕ್ತರಿದ್ದಾರೆ,

ಆಂಜನೇಯ ಸ್ವಾಮೀಜಿ ಹಲವಾರು ಜನರು ಹಲವಾರು ರೀತಿಯಲ್ಲಿ ಭಕ್ತಿಯಿಂದ ಪೂಜಿಸಿ ತಮ್ಮ ಕೋರಿಕೆಗಳನ್ನು ಈಡೇರಿಸಿಕೊಳ್ಳುತ್ತಿದ್ದಾರೆ.

ಇದೇ ರೀತಿಯಾಗಿ ನಾವು ಹೇಳುವಂತಹ ಈ ಒಂದು ಶಕ್ತಿಶಾಲಿಯಾದ ಮಂತ್ರವನ್ನು ಪ್ರತಿನಿತ್ಯ ರಾತ್ರಿ ಮಲಗುವ ಮುಂಚೆ 108 ಬಾರಿ ಜಪಿಸಿದರೆ ಸಾಕು ಜೀವನದಲ್ಲಿ ಅತ್ಯುತ್ತಮವಾದ ಅಂತಹ ಬದಲಾವಣೆಗಳು ಉಂಟಾಗುತ್ತವೆ, ಹಲವಾರು ಜನರು ಅತಿ ಹೆಚ್ಚು ಇಷ್ಟಪಡುವಂತಹ ದೇವರು ಎಂದರೆ ಅದು ಆಂಜನೇಯ ಸ್ವಾಮಿ, ಕಲಿಯುಗದ ದೈವ ಆಂಜನೇಯ ಸ್ವಾಮಿ ಹಲವಾರು ಪವಾಡಗಳನ್ನು ಮಾಡುತ್ತಾ ಬಂದಿದ್ದಾರೆ ಹಾಗೆಯೇ ನಂಬಿ ಬಂದವರನ್ನು ಯಾವತ್ತೂ ಕೂಡ ಆಂಜನೇಯ ಸ್ವಾಮಿ ಕೈಬಿಟ್ಟಿಲ್ಲ ಎಂದು ಸಹ ಹೇಳಬಹುದು.

ಹಾಗಾಗಿ ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಮಲಗುವುದಕ್ಕಿಂತ ಮುಂಚೆ ಈ ಎರಡು ಮಂತ್ರವನ್ನು108 ಬಾರಿ ಜಪಿಸಿದರೆ ನಿಮ್ಮ ಜೀವನದಲ್ಲಿ ನೀವು ಒಳ್ಳೆಯ ಫಲಿತಾಂಶಗಳನ್ನು, ಒಳ್ಳೆಯ ಫಲಗಳನ್ನು ಪಡೆಯಬಹುದು ಹಾಗಾದರೆ ಎರಡು ಮಂತ್ರಗಳು ಯಾವುದು ಎಂದರೆ ನಾಸೈ ರೋಗ್ ಹರೈ ಸಬ್ ಪೀರ, ಜಪತ್ ನಿರಂತರ ಹನುಮತ್ ಬೀರ.

ಜೈ ಜೈ ಜೈ ಹನುಮಾನ್ ಗೋಸಾಇ ಕೃಪ ಕರೋ ಗುರುದೇವ್ ಕೀ ನಾ ಈ ಜೋ ಶತ್ ಬಾರ್ ಪಾಟ್ ಕರ್ ಕೋಯಿ ಚೂಟಹಿ ಬಂಧಿ ಮಹಾ ಸುಖ ಹೋಯಿ.

ಈ ಎರಡು ಶಕ್ತಿಶಾಲಿಯಾದ ಮಂತ್ರ ವನ್ನು ಪ್ರತಿದಿನ ಮಲಗುವುದಕ್ಕಿಂತ ಮುಂಚೆ ಜಪಿಸಿದೆ ಆದಲ್ಲಿ ನಿಮ್ಮ ಜೀವನದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬದಲಾವಣೆಯಾಗುತ್ತದೆ.ಹನುಮಂತ ಸ್ವಾಮಿಯನ್ನು ಅವರ ಮನ ಭಕ್ತನೆಂದು ಕರೆಯಲಾಗುತ್ತದೆ, ಹಾಗಾಗಿ ಆಂಜನೇಯಸ್ವಾಮಿಯು ಹಲವಾರು ಪವಾಡಗಳನ್ನು ಮಾಡುವಂತಹ ಶಕ್ತಿಯನ್ನು ಹೊಂದಿದ್ದಾರೆ, ನೀವು ಆಂಜನೇಯ ಸ್ವಾಮಿಯನ್ನು ಶ್ರದ್ಧೆ ಮತ್ತು ನಿಷ್ಠೆ ಭಕ್ತಿಯಿಂದ ಪೂಜಿಸಿದರೆ ನಿಮ್ಮ ಕೋರಿಕೆಗಳು ಈಡೇರುತ್ತವೆ ಹಾಗೂ ನಿಮ್ಮ ದೈನದಿನ ಜೀವನದಲ್ಲಿ ಇರುವಂತಹ ಕಷ್ಟಗಳು ಕೂಡ ಕಳೆದು ಹೋಗುತ್ತವೆ.
anjaneyaswami saakshatv
ಪ್ರಧಾನ್ ತಾಂತ್ರಿಕ ಪಂಡಿತ್ ಜ್ಞಾನೇಶ್ವರ್ ರಾವ್ ಅವರು ಫೋನ್ ನಲ್ಲಿಯೇ ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಎರಡು ದಿನದಲ್ಲಿ ಶಾಶ್ವತ ಪರಿಹಾರ ನೀಡಲಿದ್ದಾರೆ ಈ ಕೂಡಲೇ ಕರೆ ಮಾಡಿರಿ 8548998564 ಇದು ಇಷ್ಟೇ ಅಲ್ಲದೇ ದೈನಂದಿನ ನಿತ್ಯ ಜೀವನದ ಸಮಸ್ಯೆಗಳು ಆಗಿರುವ ಗಂಡ ಹೆಂಡತಿ ಜಗಳ ಅಥವ ಅತ್ತೆ ಸೊಸೆ ಜಗಳ ಅಥವ ಕುಟುಂಬದಲ್ಲಿ ಕಲಹ ಅಥವ ಪ್ರೀತಿ ಪ್ರೇಮದ ವಿಷಯದಲ್ಲಿ ತೊಂದರೆ ಆಗಿದ್ದಲ್ಲಿ ಅಥವ ಪದೇ ಪದೇ ನಿಮ್ಮನು ಕಾಡಿಸುವ ಅನಾರೋಗ್ಯ ಬಾಧೆಗಳು ಅಥವ ಮಕ್ಕಳು ವಿದ್ಯಾಭ್ಯಾಸದಲ್ಲಿ ಸಾಕಷ್ಟು ಪ್ರಗತಿ ಕಾಣಲು ಅಥವ ನಿಮ್ಮ ವ್ಯವಹಾರ ಮತ್ತು ಉದ್ಯೋಗ ಸಮಸ್ಯೆಗಳು ನಿವಾರಣೆ ಆಗಲು ಅಥವ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ದೊರೆಯಲು ಅಥವ ಕಂಕಣ ದೋಷ ಅಥವ ಸಂತಾನ ದೋಷ ಸಮಸ್ಯೆಗಳು ಇನ್ನು ಇದೇ ರೀತಿಯ ಹತ್ತಾರು ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಫೋನ್ ನಲ್ಲಿಯೇ ಶಾಸ್ತ್ರ ಮತ್ತು ಸಂಪ್ರದಾಯದ ಪ್ರಕಾರ ಐದು ದಿನದಲ್ಲಿ ನಿಶ್ಚಿತ ರೀತಿಯ ಪರಿಹಾರ ಪಡೆಯಲು ಈ ಕೂಡಲೇ ಕರೆ ಮಾಡೀ 8548998564 ವಿ.ಸೊ: ಎಲ್ಲ ರೀತಿಯ ಸಮಸ್ಯೆಗಳು ಸಹ ಗುಪ್ತ ರೀತಿಯಲ್ಲಿ ಇಟ್ಟು ಪರಿಹಾರ ನೀಡಲಾಗುವುದು. 8548998564

ShareTweetSendShare
Join us on:

Related Posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

by Shwetha
October 11, 2026
0

ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

by Shwetha
October 11, 2026
0

ನ್ಯೂಯಾರ್ಕ್: ಜಗತ್ತಿನ ಅತಿ ದೊಡ್ಡ ಶ್ರೀಮಂತ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಭಾರತೀಯ ಉದ್ಯಮ ಲೋಕ ಮತ್ತು ರಾಜಕಾರಣದ ವಿರುದ್ಧ ತಮ್ಮ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ಭಾರತದಲ್ಲಿ...

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ  ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

by Shwetha
October 11, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಪ್ರಭಾವಿ ಮತ್ತು ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಅಧಿಕಾರದಿಂದ ಕೆಳಗಿಳಿದ ಹಾದಿಯ ಬಗ್ಗೆ ಈಗ ಸ್ಫೋಟಕ ಚರ್ಚೆಗಳು ಆರಂಭವಾಗಿವೆ....

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

by Shwetha
October 11, 2026
0

ಲಖನೌ: ಉತ್ತರ ಪ್ರದೇಶದ ಹೆಮ್ಮೆಯ ಯೋಜನೆಯಾದ ಜೆವಾರ್ ನಲ್ಲಿರುವ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗ ವಿಶ್ವದ ಪ್ರಬಲ ನಾಯಕ ನರೇಂದ್ರ ಮೋದಿ ಅವರ ಹೆಸರನ್ನು ಇಡಲು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

30 ನಾಯಕರಿಗೆ ಕೋಟಿ ಕೋಟಿ ಹಣ ಕೊಟ್ಟು ಸುಸ್ತಾಗಿದ್ದೀನಿ : ಎರಡು ಕಾಲ್ ರಿಸೀವ್ ಮಾಡಲು 10 ಲಕ್ಷ ಬೇಕಾ? ಸ್ವಪಕ್ಷದ ನಾಯಕರ ಭ್ರಷ್ಟಾಚಾರದ ಬಣ್ಣ ಬಯಲು ಮಾಡಿದ್ರ ಪ್ರದೀಪ್ ಈಶ್ವರ್!

by Shwetha
October 11, 2026
0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಜೀವನದ ಸುತ್ತ ಈಗ ವಿವಾದಗಳ ಸುನಾಮಿ ಎದ್ದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿರುವ ಅವರು, ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram