ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದಿನ ಗೋಧುಳಿ ಕಾಲದ ಬಳಿಕ ಈ 5 ರಾಶಿಯನ್ನ ಪ್ರವೇಶ ಮಾಡಲಿದ್ದಾನೆ ಶನಿದೇವ, ಲಾಭ ನಷ್ಟ ಎರಡು ಇರಲಿದೆ.

Shwetha by Shwetha
May 7, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
shanishwara
Share on FacebookShare on TwitterShare on WhatsappShare on Telegram

ಇಂದಿನ ಗೋಧುಳಿ ಕಾಲದ ಬಳಿಕ ಈ 5 ರಾಶಿಯನ್ನ ಪ್ರವೇಶ ಮಾಡಲಿದ್ದಾನೆ ಶನಿದೇವ, ಲಾಭ ನಷ್ಟ ಎರಡು ಇರಲಿದೆ

ಈ ಭೂಮಿಯ ಮೇಲೆ ಜನರು ಹೆಚ್ಚಾಗಿ ಹೆದರುವ ದೇವರು ಅಂದರೆ ಶನಿದೇವರು ಎಂದು ಹೇಳಬಹುದು. ಹೌದು ಶನಿ ದೇವರು ಮಾನವ ಮಾಡುವ ತಪ್ಪುಗಳಿಗೆ ಅನುಗುಣವಾಗಿ ಆತನಿಗೆ ಸರಿಯಾದ ಪ್ರಮಾಣದಲ್ಲಿ ಶಿಕ್ಷೆಯನ್ನ ಕೊಡುತ್ತಾನೆ ಎಂದು ಹೇಳಬಹುದು.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಶನಿ ದೇವರು ಜನರಿಗೆ ತಪ್ಪುಗಳಿಗೆ ಶಿಕ್ಷೆಯನ್ನ ಕೊಡುವ ಕಾರಣ ಜನರು ಶನಿ ದೇವರಿಗೆ ಹೆಚ್ಚಿನ ಪ್ರಮಾಣದಲ್ಲಿ ಹೆದರುತ್ತಾರೆ ಎಂದು ಹೇಳಬಹುದು. ಇನ್ನು ಶನಿ ದೇವರು ಬಡವ ಶ್ರೀಮಂತ ಅನ್ನದೆ ಶಿಕ್ಷೆಯನ್ನ ಕೊಡುವ ಕಾರಣ ಜನರು ಶನಿ ದೇವರ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಾರೆ ಎಂದು ಹೇಳಬಹುದು.

ಒಮ್ಮೆ ನಾವು ಶನಿ ದೇವರ ಕೋಪಕ್ಕೆ ಗುರಿಯಾದರೆ ನಮ್ಮನ್ನ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಬಹುದು.
shani amavasye

ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಈ 5 ರಾಶಿಯನ್ನ ಪ್ರವೇಶ ಮಾಡಲಿದ್ದು ಮುಂದಿನ 48 ದಿನಗಳ ಕಾಲ ಈ ರಾಶಿಯವರ ಜೊತೇನೆ ಇರುತ್ತಾನೆ ಎಂದು ಹೇಳಬಹುದು. ಇನ್ನು ಶನಿ ದೇವರು ಈ ರಾಶಿಯವರ ಜೊತೆ ಇರುವ ಕಾರಣ ಈ ರಾಶಿಯವರು ಲಾಭ ಮತ್ತು ನಷ್ಟ ಎರಡನ್ನ ಕೂಡ ಸರಿಯಾದ ಪ್ರಮಾಣದಲ್ಲಿ ಅನುಭವಿಸಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಹಾಗಾದರೆ ಶನಿ ದೇವರು ಪ್ರವೇಶ ಮಾಡಲಿರುವ ಆ ಐದು ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರಲ್ಲಿ ನಿಮ್ಮ ರಾಶಿಯೂ ಇದ್ದರೆ ಓಂ ಶನಿ ಪರಮಾತ್ಮ ಎಂದು ಶನಿ ದೇವರ ಆರಾಧನೆಯನ್ನ ಮಾಡಿ.

ಹೌದು ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಈ ರಾಶಿಯವರನ್ನ ಪ್ರವೇಶ ಮಾಡುವ ಕಾರಣ ಈ ರಾಶಿಯವರು ಮುಂದಿನ 48 ದಿನಗಳ ಕಾಲ ಯಾವುದೇ ಕಾರಣಕ್ಕೂ ಸಾಲದ ವ್ಯವಹಾರವನ್ನ ಮಾಡಬಾರದು ಮತ್ತು ಯಾವುದೇ ಕಾರಣಕ್ಕೂ ನೀವು ದೂರ ಪ್ರಯಾಣದ ಮಾಡದೆ ಇರುವುದು ಉತ್ತಮ ಮತ್ತು ದೂರ ಪ್ರಯಾಣ ನಿಮಗೆ ನಷ್ಟವನ್ನ ಉಂಟುಮಾಡುವ ಸಾಧ್ಯತೆ ಸಾಕಷ್ಟು ಇದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ.

ಇನ್ನು ಸಂಸಾರದಲ್ಲಿ ಜಗಳ ಬರುವ ಸಾಧ್ಯತೆ ಇದ್ದು ಆದಷ್ಟು ಜಿಮ್ಮ ಕೋಪವನ್ನ ನಿಯಂತ್ರದಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದು ಹೇಳಬಹುದು. ಸಾಲಭಾದೆ ನಿಮ್ಮನ್ನ ಕಾಡುವ ಸಾಧ್ಯತೆ ಇದ್ದು ಆದಷ್ಟು ಹಣವನ್ನ ಉಳಿತಾಯ ಮಾಡುವುದು ಉತ್ತಮ ಎಂದು ಹೇಳಬಹುದು. ಹೊಸ ವ್ಯವಹಾರ ಆರಂಭ ಮಾಡಬೇಕು ಅಂದುಕೊಂಡವರು ಇನ್ನು ಸ್ವಲ್ಪ ದಿನ ಕಾಯುವುದು ಉತ್ತಮ ಎಂದು ಹೇಳಬಹುದು.

ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳ ಆಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗೂರತರಾಗಿರಿ ಮತ್ತು ಹಣದ ಸಮಸ್ಯೆ ನಿಮ್ಮನ್ನ ಕಾಡುವ ಸಾಧ್ಯತೆ ಇದೆ ಎಂದು ಹೇಳಬಹುದು. ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವನ್ನ ಕೊಡಿ ಮತ್ತು ಯಾವುದೇ ಕಾರಣಕ್ಕೂ ಹಿರಿಯರಿಗೆ ಎದುರು ಮಾತನಾಡಬೇಡಿ.

ಶತ್ರುಭಾದೆ ನಿಮ್ಮನ್ನ ಕಾಡುವ ಸಾಧ್ಯತೆ ಜಾಸ್ತಿ ಇದ್ದು ಆದಷ್ಟು ಶತ್ರುಗಳಿಂದ ದೂರ ಉಳಿಯಬೇಕು. ಇನ್ನು ಇಂದಿನ ಸೂರ್ಯಾಸ್ತದ ಬಳಿಕ ಶನಿ ದೇವರು ಪ್ರವೇಶ ಮಾಡಲಿರುವ ಆ ರಾಶಿಗಳು ಯಾವುದು ಅಂದರೆ, ಮಕರ ರಾಶಿ, ವೃಷಭ ರಾಶಿ, ಕನ್ಯಾ ರಾಶಿ, ಧನು ರಾಶಿ ಮತ್ತು ಮೀನಾ ರಾಶಿ.
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು 8548998564 ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

#Saakshatv #astrology

Tags: saakshatv astrology
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram