ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ವರ್ಷದಲ್ಲಿ ಗುರುವಿನ ಅಪಾರ ಆಶೀರ್ವಾದ ಇದೆ ಈ ಮೂರು ರಾಶಿಯವರು ಮಾಡುವ ಕೆಲಸದಲ್ಲಿ ಮುಟ್ಟಿದ್ದೆಲ್ಲ ಬಂಗಾರವಾಗುವ ಯೋಗ

Shwetha by Shwetha
April 18, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಈ ವರ್ಷದಲ್ಲಿ ಗುರುವಿನ ಅಪಾರ ಆಶೀರ್ವಾದ ಇದೆ ಈ ಮೂರು ರಾಶಿಯವರು ಮಾಡುವ ಕೆಲಸದಲ್ಲಿ ಮುಟ್ಟಿದ್ದೆಲ್ಲ ಬಂಗಾರವಾಗುವ ಯೋಗ

ನಮಸ್ಕಾರ ಸ್ನೇಹಿತರೆ ಸುಮಾರು ವರುಷಗಳ ನಂತರ ಗುರುವಿನ ಅನುಗ್ರಹವನ್ನು ಪಡೆದುಕೊಳ್ಳುತ್ತಿರುವಂಥ ಈ 3ರಾಶಿಯಲ್ಲಿ ಜನಿಸಿದ ಅಂತಹ ವ್ಯಕ್ತಿಗಳು ಮುಂದಿನ ಐದು ವರುಷಗಳ ವರೆಗೂ ಅಂದರೆ 2025ರ ವರೆಗು ಗುರುವ ಅನುಗ್ರಹವನ್ನು ಪಡೆದುಕೊಂಡಿದ್ದಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಆ ರಾಶಿಯವರು ಯಾರು ಎಂಬುದನ್ನು ತಿಳಿಸುತ್ತೇವೆ ಹಾಗೆ ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಶನಿಯ ಅನುಗ್ರಹದಿಂದ ಏನೆಲ್ಲಾ ಯೋಗವನ್ನು ತಮ್ಮ ಜೀವನದಲ್ಲಿ ಪಡೆದುಕೊಳ್ಳಲಿದ್ದಾರೆ ಅನ್ನುವ ಮಾಹಿತಿಯನ್ನು ಕೂಡ ನೀಡ್ತೇವೆ. ಸಂಪೂರ್ಣ ಮಾಹಿತಿಯನ್ನ ತಿಳಿಯಿರಿ ಸಂಪೂರ್ಣವಾಗಿ ಜ್ಞಾನೇಶ್ವರ್ ರಾವ್ ಅವರ ಲೇಖನವನ್ನು ಓದಿ ನಂತರ ನಿಮ್ಮ ರಾಶಿ ಇದೆಯೊ ಇಲ್ಲವೊ ಎಂಬುದನ್ನು ನೋಡುವುದನ್ನು ಮರೆಯದಿರಿ.

ಅಪಾರ ಆಶೀರ್ವಾದವನ್ನು ಪಡೆದುಕೊಳ್ಳುತ್ತಿರುವ ಈ ರಾಶಿಯವರು ಮುಂದಿನ 5ವರ್ಷದವರೆಗೂ ಶನಿಯ ಆಶೀರ್ವಾದವನ್ನು ಪಡೆದು ಕೊಳ್ಳಲಿದ್ದಾರೆ. ರಾಶಿ ನಕ್ಷತ್ರದ ಲೆಕ್ಕಾಚಾರದಿಂದಾಗಿ ಮತ್ತು ಗ್ರಹಗಳ ಚಲನವಲನದಿಂದಾಗಿ ಮುಂದಿನ ಐದು ವರುಷಗಳ ವರೆಗೂ ಶನಿಯ ಅನುಗ್ರಹವನ್ನು ಪಡೆದುಕೊಳ್ಳುತ್ತಿರುವಂತಹ ಆ ರಾಶಿಯವರು ಅಂದರೆ ಮೇಷರಾಶಿ, ಮಿಥುನರಾಶಿ ಮತ್ತು ಸಿಂಹರಾಶಿ.

ಮೇಷ ರಾಶಿ :-
ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳಿಗೆ ಗುರು ಬಲವಿದೆ ಶುಕ್ರಬಲದಿಂದ ಬಹಳ ಚೆನ್ನಾಗಿರುತ್ತಾರೆ ಇವರ ಸಂಕಟಗಳು ದೂರವಾಗುತ್ತಾದೆ ತಮ್ಮ ಜೀವನದಲ್ಲಿ ಅಪೂರ್ಣವಾದ ಕೆಲಸಗಳನ್ನು ಪೂರ್ಣಗೊಳಿಸಿ ಯಶಸ್ಸನ ಸಾಧಿಸಲಿದ್ದಾರೆ ಮತ್ತು ವ್ಯವಹಾರಗಳಲ್ಲಿ ಒಳ್ಳೆಯ ಯೋಚನೆ ಅನ್ನು ಮಾಡಲಿರುವ ಈ ರಾಶಿಯ ವ್ಯಕ್ತಿಗಳು, ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಕೂಡ ಪಡೆದುಕೊಳ್ಳಲಿದ್ದಾರೆ. ಇನ್ನೂ ಆರ್ಥಿಕವಾಗಿ ಸದೃಡರಾಗಲಿದ್ದೀರಿ. ಕುಟುಂಬದವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುವ ಅವಕಾಶಗಳು ನಿಮಗೆ ಮೂಡಿಬರಲಿದೆ. ದೂರ ಪ್ರಯಾಣ ಮಾಡುವ ಅವಕಾಶಗಳು ಕೂಡ ನಿಮಗೆ ಒಲಿದು ಬರಲಿದೆ.ಇವರಿಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತದೆ ಇವರಿಗೆ ನರಸಿಂಹ ಸ್ವಾಮಿಯ ಪೂಜೆ ಮಾಡುವುದರಿಂದ ಬಹಳ ಒಳ್ಳೆಯದಾಗುತ್ತದೆ ಓಂ ಹ್ರೀಂ ಹ್ರೀಂ ಹ್ರೀಂ ಶ್ರೀಂ ಲಕ್ಷ್ಮಿ ನರಸಿಂಹಾಯ ನಮಃ ಮಂತ್ರವನ್ನು ಪ್ರಾರ್ಥಿಸಿ

ಮಿಥುನ ರಾಶಿ :-
ವ್ಯವಹಾರ ಷೇರು ಮಾರುಕಟ್ಟೆಯಲ್ಲಿ ನೀವೇನಾದರೂ ಪಾಲುದಾರರಾಗಿದ್ದರೆ ನೀವು ಒಳ್ಳೆಯ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ಇನ್ನೂ ಸ್ಥಗಿತಗೊಂಡ ಕೆಲಸಗಳು ಸುಲಭವಾಗಿ ಮುಂದಿನ ದಿನಗಳಲ್ಲಿ ಸಾಗಲಿದೆ. ಹೊಸ ಯೋಚನೆಗಳನ್ನು ಶುರು ಮಾಡಿ ನೀವು ಆ ಯೋಜನೆಯಲ್ಲಿ ಹೆಚ್ಚು ಸಮಯವನ್ನು ಮತ್ತು ಹೆಚ್ಚು ಪರಿಶ್ರಮವನ್ನ ಹಾಕಿದ್ದೆ ಆದಲ್ಲಿ ನಿಮಗೆ ಒಳ್ಳೆಯ ಲಾಭ ದೊರೆಯುತ್ತದೆ. ಅಷ್ಟೇ ಅಲ್ಲದೆ ಸಮಾಜದಲ್ಲಿ ಒಳ್ಳೆಯ ಉನ್ನತ ಸ್ಥಾನವನ್ನು ಕೂಡ ಪಡೆದುಕೊಳ್ಳಲಿದ್ದಾರೆ ಈ ರಾಶಿ ಅಲ್ಲಿ ಜನಿಸಿದಂತಹ ವ್ಯಕ್ತಿಗಳು. ಸಂಗೀತ ಕಲೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವವರು ಈ ಕ್ಷೇತ್ರದಲ್ಲಿ ಒಳ್ಳೆಯ ಹೆಸರನ್ನು ಕೂಡ ಮಾಡಲಿದ್ದಾರೆ. ಅಷ್ಟಮದಲ್ಲಿ ಶನಿ ದನೆ ಹನುಮಾನ್ ಚಾಲೀಸ ವನ್ನು 108 ಬಾರಿ ಪ್ರಾರ್ಥನೆ ಮಾಡುವುದರ ಮೂಲಕ ಒಳ್ಳೆಯದಾಗುತ್ತದೆ

ಸಿಂಹ ರಾಶಿ:-
ಅದೃಷ್ಟವು ನಿಮಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ.ಶನಿಯ ಆಶೀರ್ವಾದವನ್ನು ಪಡೆದು ಕೊಳ್ಳಲಿದ್ದಾರೆ , ಇವರು ನಿಮ್ಮ ರಾಜ್ಯ-ಪ್ರತಿಷ್ಠೆ ಸಮಾಜದಲ್ಲಿ ಖಂಡಿತವಾಗಿಯೂ ಹೆಚ್ಚಾಗುತ್ತದೆ, ನಿಮ್ಮ ಜವಾಬ್ದಾರಿ ಹೆಚ್ಚಾದಂತೆ, ಕೆಲವು ಅಹಿತಕರ ಪರಿಸ್ಥಿತಿ ಉದ್ಭವಿಸಬಹುದು. ಸಂಜೆಯಿಂದ ರಾತ್ರಿಯವರೆಗೆ, ಹಳೆಯ ಸ್ನೇಹಿತರ ಆಗಮನವು ನಿಮಗೆ ಸಂತೋಷವನ್ನು ನೀಡುತ್ತದೆ ಮತ್ತು ನೀವು ಅದೃಷ್ಟವನ್ನು ಪಡೆಯುತ್ತೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಕ್ಕರೆ, ನಂತರ ನಿಮ್ಮ ಮನಸ್ಥಿತಿಯನ್ನು ಸರಿಪಡಿಸಲಾಗುತ್ತದೆ. ಇಂದು ನೀವು ಹಣದ ಆಗಮನದ ಬಗ್ಗೆಯೂ ಮಾಹಿತಿಯನ್ನು ಪಡೆಯಬಹುದು. ಓಂ ಹ್ರೌಂ ಖಗಾಯ ನಮಃ ಮಂತ್ರವನ್ನು ಪ್ರಾರ್ಥೀಸುವುದರ ಮೂಲಕ ಕೆಲಸದಲ್ಲಿ ಒಳ್ಳೆಯದನ್ನು ಪಡೆಯುತ್ತಾರೆ.
Saakshatv astrology daily horoscope

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ,ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

#Saakshatv #astrology

Tags: blessing of Gurusaakshatv astrology
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram