ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ,ಈ ನಿಮ್ಮ ರಾಶಿ ಭವಿಷ್ಯ ನೋಡಿ..!!
Saakshatv astrology 08 march 2021
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರದ ಪೂಜೆಗೆ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Saakshatv astrology 08 march 2021

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗಿಂತ ಕಡಿಮೆ ಲಾಭ ಬರುವುದು. ಈ ಬಗ್ಗೆ ಹೆಚ್ಚು ಚಿಂತಿಸುವುದು ಬೇಡ. ಒಂದು ಬೊಗಸೆ ಅವರೆಕಾಳನ್ನು ದಾನ ಮಾಡಿ. ಶನಿ ಮಂತ್ರ ಪಠಿಸಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಸಾದಾ, ಸೀದಾ ವ್ಯಕ್ತಿಯಾಗಿರುವ ನಿಮ್ಮನ್ನು ಇತರರು ಮೋಸ ಮಾಡುವ ಇಲ್ಲವೆ ಯಾಮಾರಿಸುವ ಯೋಜನೆಯಲ್ಲಿರುವರು. ಹಾಗಾಗಿ ಎಲ್ಲರೆದುರು ನಿಮ್ಮತನ ಪ್ರದರ್ಶಿಸಬೇಡಿ. ಇದರಿಂದ ತೊಂದರೆಗಳಿಗೆ ಸಿಲುಕಿಕೊಳ್ಳುವಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಕುಟುಂಬದ ಹಳೆಯ ಸ್ನೇಹಿತರ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುವವು. ಆದರೆ ಹಣಕಾಸಿನ ವಿಚಾರವನ್ನು ತೂಗಿಸಲು ಅನ್ಯರ ಬಳಿ ಸಾಲ ಮಾಡಬೇಕಾಗುವುದು. ಮಾತಿನಲ್ಲಿ ನಯ ವಿನಯ ರೂಢಿಸಿಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಗುರುವಿನ ಶುಭ ದೃಷ್ಟಿಯಿದೆ. ಕೈಯಲ್ಲಿ ಯಥೇಚ್ಛವಾಗಿ ಹಣ ಹರಿದಾಡುತ್ತಿದೆ ಎಂದು ಮತ್ತೆ ಹಳೆಯ ದಾರಿ ಹಿಡಿಯಬೇಡಿ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಕೆಟ್ಟ ಸ್ನೇಹಿತರು ನಿಮ್ಮಲ್ಲಿರುವ ಹಣ ಖರ್ಚು ಮಾಡಲು ಚಿಂತಿಸುತ್ತಿರುವರು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎನ್ನುವಂತೆ ಭಗವಂತನ ಒಲುಮೆ ಆಗುವವರೆಗೂ ಸುಮ್ಮನಿರುವುದು ಒಳ್ಳೆಯದು. ನಿಮ್ಮ ಘನತೆ, ಗೌರವವನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಮಾತಿನಲ್ಲಿ ಸಣ್ಣತನ ತೋರಿ ಸಣ್ಣವರಾಗಬೇಡಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡುವಿರಿ. ನಿಮ್ಮ ವಿರೋಧಿಗಳು ಸಹ ನಿಮ್ಮ ಸ್ನೇಹ ಸಂಪಾದಿಸಲು ಹಾತೊರೆಯುವರು. ಈ ಹಿಂದೆ ದೂರವಾಗಿದ್ದ ಬಂಧುಗಳು ನಿಮ್ಮ ಸಖ್ಯ ಬೆಳೆಸಲು ಮುಂದೆ ಬರುವರು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ದಿಢೀರ್ ಶ್ರೀಮಂತರಾಗಬೇಕೆಂಬ ಯೋಜನೆಗಳನ್ನು ಕೈಬಿಡಿ. ಇದೇ ತೆರನಾದ ಯೋಜನೆಗಳಿಂದ ಈಗಾಗಲೇ ಸಾಕಷ್ಟು ಹಣ ಕಳೆದುಕೊಂಡಿರುವಿರಿ. ನಿಮ್ಮ ಇತಿಮಿತಿಗಳನ್ನು ಅರಿತು ನಡೆಯುವುದು ಒಳ್ಳೆಯದು. ಹಣವನ್ನು ನೀರಿನಂತೆ ಖರ್ಚು ಮಾಡದಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಳೆಯ ಆದರ್ಶಗಳು ನಿಜಜೀವನಕ್ಕೆ ಉಪಯೋಗಕ್ಕೆ ಬರುವುದಿಲ್ಲ. ಕಾಲಕ್ಕೆ ತಕ್ಕಂತೆ ಕೊಡೆ ಹಿಡಿಯಬೇಕು ಎಂಬಂತೆ ವ್ಯಾಪಾರ ವ್ಯವಹಾರದಲ್ಲಿ ಕೆಲವೊಮ್ಮೆ ಮೋಸ ಮಾಡುವ ಪ್ರಸಂಗಗಳು ಎದುರಾಗುತ್ತವೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಪಾಲುಗಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವವು. ಇದರಿಂದ ವ್ಯವಹಾರದಲ್ಲಿ ನಷ್ಟ ಉಂಟಾಗುವುದು. ನಿಮಗೆ ಒಪ್ಪಿಗೆ ಇಲ್ಲದಿದ್ದಲ್ಲಿ ಪಾಲುಗಾರಿಕೆ ವ್ಯವಹಾರದಿಂದ ಹೊರಬನ್ನಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ವಿವಿಧ ರೀತಿಯ ಕೆಲಸಗಳು ನಿಮ್ಮ ಯೋಜನಾ ಸ್ವರೂಪದಲ್ಲಿ ಸೂಕ್ತ ಎನಿಸುವವು. ಗುರು ಲಾಭ ಸ್ಥಾನದಲ್ಲಿ ಸಂಚರಿಸುವ ಮೂಲಕ ಹೇರಳ ಧನಾಗಮನವನ್ನೇ ನೀಡುವನು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಮನೆಯಲ್ಲಿ ಶಾಂತಿ ನೆಲೆಸುವುದು. ಕಚೇರಿಯ ಕೆಲಸದಲ್ಲಿ ಮೇಲಧಿಕಾರಿಗಳು ನಿಮ್ಮ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ಹಣಕಾಸಿನ ನೆರವು ದೊರೆಯುವುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮೀನಾ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಸಿನಿಮಾ ಹಂಚಿಕೆದಾರರು, ನಿರ್ಮಾಪಕರು, ಫೈನಾನ್ಸಿಯರ್ಗಳು ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಯಾರೋ ಮಾಡಿದ ತಪ್ಪಿಗೆ ಮತ್ತ್ಯಾರೋ ಶಿಕ್ಷೆಯನ್ನು ಅನುಭವಿಸುವಂತೆ ಆಗುತ್ತದೆ. ವ್ಯವಹಾರ ಪಾರದರ್ಶಕವಾಗಿರಲಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.








