ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

Shwetha by Shwetha
August 2, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ, ಪ್ರೇಮ ವಿಚಾರ, ಅತ್ತೆ-ಸೊಸೆ, ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಮೇಷ ರಾಶಿ
ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿ ಇರುತ್ತದೆ ನಂತರ ಈ ದಿನ ನೀವು ದಾನಧರ್ಮ ಕಾರ್ಯಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವುದರಿಂದ ನಿಮ್ಮ ಮನಸ್ಸು ಕೂಡ ಶಾಂತವಾಗಿ ಹಾಗೂ ನೆಮ್ಮದಿಯಿಂದ ಇರುತ್ತದೆ ಜೊತೆಗೆ ಈ ದಿನ ನೀವು ವಿವಿಧ ಮೂಲಗಳಿಂದ ಹಣವನ್ನು ಕೂಡ ಪಡೆಯುತ್ತಿರ ನಂತರ ಈ ದಿನ ನೀವು ಸ್ನೇಹಿತರ ಸಹಕಾರದಿಂದ ಹಣದ ಲಾಭವನ್ನು ಕೂಡ ಪಡೆಯುತ್ತಿರ ನಂತರ ಈ ದಿನ ನೀವು ನಿಮ್ಮ ಬಾಳ ಸಂಗಾತಿಯ ಅನಾರೋಗ್ಯ ನಿಮ್ಮಲ್ಲಿ ನಿರಾಸೆಯನ್ನು ಮೂಡಿಸುತ್ತದೆ ಹಾಗೇನೆ ಈ ದಿನ ನೀವು ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೪.ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಷಭ ರಾಶಿ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಹಾಗೇನೆ ಈ ದಿನ ನೀವು ಸ್ನೇಹಿತರಿಂದ ನೀವು ಮಾಡುವ ಕೆಲಸಕ್ಕೆ ಬೆಂಬಲವನ್ನು ನೀಡುತ್ತಾರೆ ಹಾಗೇನೆ ಈ ದಿನ ನೀವು ಹಣದ ಲಾಭವನ್ನು ಕೂಡ ಪಡೆಯುತ್ತಿರ ಹಾಗೇನೆ ಈ ದಿನ ನೀವು ನಿಮ್ಮಲ್ಲಿ ಇರುವ ಸೃಜನಶೀಲ ಗುಣದಿಂದ ಇತರರನ್ನು ಬೇಗನೆ ಆಕರ್ಷಿಸುತ್ತಿರ ಜೊತೆಗೆ ಇಂದು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಕೂಡ ಪಡೆಯುತ್ತಿರ ಹಾಗೇನೆ ಇಂದು ನೀವು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೩.ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಿಥುನ ರಾಶಿ
ಈ ದಿನ ನೀವು ಉತ್ತಮವಾದ ಆರೋಗ್ಯವನ್ನು ಹೊಂದಿರುತ್ತಿರ ಹಾಗೇನೆ ಈ ದಿನ ನೀವು ಆಪ್ತ ಸ್ನೇಹಿತರಿಂದ ಹಣಕಾಸಿನ ಸಹಾಯ ಆಗುತ್ತದೆ ಹಾಗೇನೆ ಇಂದು ನೀವು ಮಾಡುವ ವ್ಯಾಪರದಲ್ಲಿ ಹೆಚ್ಚಿನ ಲಾಭವನ್ನು ಕೂಡ ಪಡೆಯುತ್ತಿರ ಮತ್ತು ಈ ದಿನ ನೀವು ನಿಮ್ಮಲ್ಲಿ ಇರುವ ಹಾಸ್ಯ ಪ್ರತಿಭೆ ನಿಮ್ಮನ್ನು ಇತರರಿಗೆ ಪರಿಚಯ ಮಾಡಿಸುತ್ತದೆ ನಂತರ ಈ ದಿನ ನೀವು ಪ್ರವಾಸವನ್ನು ಕೈಗೊಳ್ಳುತ್ತಿರ ಹಾಗೇನೆ ಇಂದು ನೀವು ಸಂತೋಷದಿಂದ ದಿನವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೧. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕರ್ಕಾಟಕ ರಾಶಿ
ಈ ದಿನ ನೀವು ಹೆಚ್ಚು ಚೈತನ್ಯಯುತವಾಗಿ ಇರುತ್ತಿರ ಹಾಗೇನೆ ಈ ದಿನ ನೀವು ಕ್ರೀಡೆಗಳಲ್ಲಿ ಭಾಗಿಯಾಗುತ್ತಿರ ನಂತರ ಇಂದು ನೀವು ಆರ್ಥಿಕವಾಗಿ ಲಾಭವನ್ನು ಕೂಡ ಪಡೆಯುತ್ತಿರ ನಂತರ ಇಂದು ನೀವು ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ ನಂತರ ಇಂದು ನೀವು ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಉಡುಗೊರೆಗಳನ್ನು ಪಡೆಯುವ ಸಾಧ್ಯೆತೆ ಹೆಚ್ಚಿದೆ ಹಾಗೇನೆ ಈ ದಿನ ನೀವು ನಿಮ್ಮ ವೈವಾಹಿಕ ಜೀವನದ ಖುಷಿಯನ್ನು ಕೂಡ ಕಾಣುತ್ತಿರ ನಂತರ ಈ ದಿನ ನೀವು ನಿಮ್ಮ ಪ್ರಿಯತಮೆಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೫.ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಸಿಂಹ ರಾಶಿ
ಈ ದಿನ ನೀವು ಆರೋಗ್ಯವಾಗಿ ಇರುತ್ತಿರ ಜೊತೆಗೆ ಮೋಜಿನಿಂದ ಇಂದಿನ ದಿನವನ್ನು ಕಳೆಯುತ್ತಿರ ಹಾಗೇನೆ ಈ ದಿನ ನೀವು ವಾಹನ ಚಾಲನೆ ಮಾಡುವಾಗ ಆದಷ್ಟು ಜಾಗ್ರತೆಯಿಂದ ಇರುವುದು ಉತ್ತಮ ನಂತರ ಈ ದಿನ ನೀವು ಹಣವನ್ನು ಯಾರಿಗೂ ಕೂಡ ಸಾಲವಾಗಿ ಕೊಡಬಾರದು ಕಾರಣ ಇದರಿಂದ ನೀವು ನಷ್ಟವನ್ನು ಎದುರಿಸಬೇಕಾಗುತ್ತದೆ ಹಾಗೇನೆ ಇಂದು ನೀವು ಹಣವನ್ನು ಹೂಡಿಕೆ ಮಾಡುವುದು ಮುಂದೆ ಒಳ್ಳೆಯ ಕಾರ್ಯಕ್ಕೆ ಬರುತ್ತದೆ ಜೊತೆಗೆ ಈ ದಿನ ನೀವು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕನ್ಯಾ ರಾಶಿ
ಈ ದಿನ ನೀವು ಆರೋಗ್ಯವನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಆಹಾರವನ್ನು ಕಡಿಮೆ ಸೇವಿಸುವುದು ಉತ್ತಮ ಹಾಗೇನೆ ಈ ದಿನ ನೀವು ಸಾಲವನ್ನು ಮರಳಿ ಕೊಡುತ್ತಿರ ನಂತರ ಈ ದಿನ ನೀವು ಅಧಿಕವಾಗಿ ಹಣವನ್ನು ಖರ್ಚು ಮಾಡುತ್ತೀರಾ ನಂತರ ಈ ದಿನ ನೀವು ಬಾಳ ಸಂಗಾತಿಯ ಜೊತೆಗೆ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಿರ ಹಾಗೇನೆ ಈ ದಿನ ನೀವು ಕುಟುಂಬದ ಸದಸ್ಯರ ಜೊತೆಗೆ ಸಮಯವನ್ನು ಕಳೆಯುತ್ತಿರ ಹಾಗೇನೆ ಈ ದಿನ ನೀವು ಕೆಲಸದಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೨. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ತುಲಾ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಉತ್ತಮ ಹಾಗೇನೆ ಇಂದು ನೀವು ಕೆಲಸ ಮಾಡುವ ಕಛೇರಿಯಲ್ಲಿ ಎಲ್ಲರ ಜೊತೆಗೆ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿರ ಹಾಗೇನೆ ಈ ದಿನ ನೀವು ದೂರದ ಸಂಬಂಧಿಕರಿಂದ ಒಳ್ಳೆಯ ಸುದ್ಧಿಯನ್ನು ಕೇಳುತ್ತಿರ ಮತ್ತು ಇಂದು ನೀವು ಪ್ರೀತಿಯಲ್ಲಿ ಬಿಳುತ್ತಿರ ನಂತರ ಈ ದಿನ ನೀವು ಕುಟುಂಬದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೪. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಶ್ಚಿಕ ರಾಶಿ
ಈ ದಿನ ನೀವು ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳುತ್ತಿರ ಹಾಗೇನೆ ಈ ದಿನ ನೀವು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಮತ್ತು ಧ್ಯಾನವನ್ನು ಮಾಡುತ್ತೀರಾ ಹಾಗೇನೆ ಈ ದಿನ ನೀವು ಭೂಮಿಯನ್ನು ಮಾರಾಟ ಮಾಡುವುದರಲ್ಲಿ ಲಾಭವನ್ನು ಪಡೆಯುತ್ತಿರ ನಂತರ ಈ ದಿನ ನೀವು ಮಾಡುವ ವ್ಯಾಪರದಲ್ಲಿ ಲಾಭವನ್ನು ಪಡೆಯುತ್ತಿರ ಜೊತೆಗೆ ಇಂದು ನೀವು ಏಕಾಂಗಿಯಾಗಿ ಇರಲು ಬಯಸುತ್ತೀರಾ ಹಾಗೇನೆ ಇಂದು ನೀವು ಸಂಗಾತಿಯ ಜೊತೆಗೆ ಸಮಯವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಧನಸ್ಸು ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮನ ನೀಡುವುದು ಉತ್ತಮ ನಂತರ ಇಂದು ನೀವು ನಿಮ್ಮನ್ನು ಆದಷ್ಟು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಹಾಗೇನೆ ಈ ದಿನ ನೀವು ಹೆಚ್ಚಿನ ಜವಾಬ್ದಾರಿಯಿಂದ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ ಹಾಗೇನೆ ಈ ದಿನ ನೀವು ನಿಮ್ಮ ಮಕ್ಕಳ ಕಡೆಯಿಂದ ಆರ್ಥಿಕವಾಗಿ ಲಾಭವನ್ನು ಹೊಂದುತ್ತಿರ ಇದು ನಿಮಗೆ ಹೆಚ್ಚಿನ ಖುಷಿಯನ್ನು ನೀಡುತ್ತದೆ ಹಾಗೇನೆ ಈ ದಿನ ನೀವು ಕುಟುಂಬದ ಸದಸ್ಯರ ಬೆಂಬಲವನ್ನು ಕೂಡ ಪಡೆಯುತ್ತಿರ ಹಾಗೇನೆ ಇಂದು ನೀವು ಯಾವುದೆ ಭರವಸೆಯನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಇದರಿಂದ ಪ್ರೀತಿ ಪಾತ್ರರು ನಿರಾಸೆಗೊಳ್ಳುತ್ತಾರೆ. ಈ ದಿನದ ಅದೃಷ್ಟ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಕರ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಹೆಚ್ಚು ಶಕ್ತಿಯನ್ನು ಹೊಂದಿರುತ್ತಿರ ನಂತರ ಈ ದಿನ ನೀವು ಆಸ್ತಿಯನ್ನು ಮಾರಾಟ ಮಾಡುತ್ತೀರಾ ಹಾಗೇನೆ ಈ ದಿನ ನಿಮ್ಮಲ್ಲಿ ಇರುವ ಹಾಸ್ಯ ಪ್ರವೃತ್ತಿ ನಿಮ್ಮನ್ನು ಇತರರಿಗೆ ಪರಿಚಯ ಮಾಡಿಸಿಕೊಡುತ್ತದೆ ಹಾಗೇನೆ ಈ ದಿನ ನೀವು ಕೆಲಸದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿರ ಹಾಗೇನೆ ಈ ದಿನ ಹೊಸ ಸ್ನೇಹಿತರನ್ನು ಭೇಟಿ ಮಾಡುತ್ತೀರ. ಈ ದಿನದ ಅದೃಷ್ಟ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕುಂಭ ರಾಶಿ
ಈ ದಿನ ನೀವು ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡುವುದು ಉತ್ತಮ ಹಾಗೇನೆ ಇಂದು ನೀವು ಅಧಿಕವಾಗಿ ಹಣವನ್ನು ಖರ್ಚು ಮಾಡುವುದನ್ನು ನಿಲ್ಲಿಸಬೇಕು ಇಲ್ಲವಾದರೆ ನಷ್ಟವನ್ನು ಎದುರಿಸಬೇಕಾಗುತ್ತದೆ ಹಾಗೇನೆ ನೀವು ಇಂದು ನಿಮ್ಮ ಸಹೋದರರಿಂದ ನೀವು ಇಂದು ಸಲಹೆಯನ್ನು ಪಡೆಯುತ್ತಿರ ಹಾಗೇನೆ ಇಂದು ಕೆಲಸದ ನಿಮಿತ್ತ ದೂರದ ಪ್ರಯಾಣವನ್ನು ಕೂಡ ಕೈಗೊಳ್ಳುತ್ತಿರ ಹಾಗೇನೆ ಈ ದಿನ ನೀವು ವೈವಾಹಿಕ ಜೀವನದ ಒಂದು ಅತ್ಯುತ್ತಮ ದಿನವನ್ನು ಕಳೆಯುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೯. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮೀನ ರಾಶಿ
ಈ ದಿನ ನೀವು ಉತ್ತಮ ಆರೋಗ್ಯವನ್ನು ಹೊಂದುತ್ತಿರ ಹಾಗೇನೆ ಈ ದಿನ ನೀವು ಕೆಲಸದ ಕಿರಿಕಿರಿಯನ್ನು ಅನುಭವಿಸುತ್ತಿರ ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿತುತ್ತದೆ ಹಾಗೇನೆ ಈ ದಿನ ನೀವು ಚರ್ಮದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಹಾಗೇನೆ ಈ ದಿನ ನೀವು ಹಿರಿಯರ ಆಶೀರ್ವಾದ ತೆಗೆದುಕೊಂಡು ಹೋಗಬೇಕು ಇದರಿಂದ ನೀವು ಕೆಲಸದಲ್ಲಿ ಲಾಭವನ್ನು ಪಡೆಯುತ್ತಿರ ನಂತರ ಈ ದಿನ ನೀವು ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಉತ್ತಮ ಮತ್ತು ಇಂದು ನೀವು ಸಂಗಾತಿಯ ಜೊತೆಗೆ ಭಾವಪರವಶರಾಗುತ್ತಿರ. ಈ ದಿನದ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

Tags: saakshatv astrology
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram