ಇಂದು ಶಿವರಾತ್ರಿ ಹಬ್ಬವಿದೆ ಈ 5 ರಾಶಿಗೆ ಶಿವನ ಕೃಪೆಯಿಂದ ರಾಜಯೋಗ ಹಣ,ಗೆಲುವು ಹುಡುಕಿ ಬರಲಿದೆ ದುಡ್ಡೆ ದುಡ್ಡು

1 min read
Saakshatv astrology shivaratri festival

ಇಂದು ಶಿವರಾತ್ರಿ ಹಬ್ಬವಿದೆ ಈ 5 ರಾಶಿಗೆ ಶಿವನ ಕೃಪೆಯಿಂದ ರಾಜಯೋಗ ಹಣ,ಗೆಲುವು ಹುಡುಕಿ ಬರಲಿದೆ ದುಡ್ಡೆ ದುಡ್ಡು  Saakshatv astrology shivaratri festival

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564
Saakshatv astrology shivaratri festival

Saakshatv astrology shivaratri 2021

ಮೇಷ ರಾಶಿ
ನಿಮ್ಮ ಕಾರ್ಯಕ್ಷೇತ್ರದಲ್ಲಿ ಯಾರನ್ನೂ ಕೂಡ ಬೆಂಬಲಿಸಬೇಡಿ. ವ್ಯಾಪಾರಿಗಳು ನಿರೀಕ್ಷೆ ಮಾಡಿದಂತೆ ಯಾವುದು ನಡೆಯದಿದ್ದರೂ ಸ್ವಲ್ಪ ಜಾಗ್ರತೆಯಾಗಿರಿ. ಕೆಲಸದ ಹೊರೆ ಹೆಚ್ಚಾಗುತ್ತದೆ ಕುಟುಂಬ ಸದಸ್ಯರ ಬೆಂಬಲ ಸಿಗುತ್ತದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ.ನಿಮ್ಮ ಅದೃಷ್ಟದ ಸಂಖ್ಯೆ 9ನಿಮ್ಮ ಅದೃಷ್ಟ ಬಣ್ಣ ಕೇಸರಿ.

ವೃಷಭ ರಾಶಿ
ಕೆಲವು ಎಷ್ಟು ಜನರು ನಿಮ್ಮ ಮೇಲೆ ಅಡ್ಡಗಾಲು ಹಾಕುತ್ತಾರೆ ಮತ್ತು ಕೇವಲ ನಿಮ್ಮ ಗಮನವನ್ನು ಮಾತ್ರ ನಿಮ್ಮ ಒಂದು ಕೆಲಸದ ಮೇಲೆ ಇಡೀ. ಕುಟುಂಬದವರು ಶಾಂತಿ ನೆಮ್ಮದಿಯಿಂದ ಇರುತ್ತದೆ ಜೀವನಸಂಗಾತಿ ಬೆಳವಣಿಗೆಯಿಂದ ಪರಿಸ್ಥಿತಿ ಬಲಗೊಳ್ಳುತ್ತದೆ. ಯಾವುದೇ ಒಂದು ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ದಯವಿಟ್ಟು ನಿಮ್ಮ ಸಂಗಾತಿ ಅಥವಾ ನಿಮ್ಮ ಮನೆಯ ಹಿರಿಯರನ್ನು ಕೇಳಿ ನಿಮ್ಮ ಆಯಸ್ಸು ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಕುಟುಂಬ ಜೀವನದಲ್ಲಿ ಉತ್ತಮವಾಗಿರುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟ ಬಣ್ಣ ಹಳದಿ.

ಮಿಥುನ ರಾಶಿ
ಕೆಲಸದ ವಾತಾವರಣ ಸುಧಾರಿಸುತ್ತದೆ, ಹೊಸ ಯೋಜನೆಗಳಲ್ಲಿ ಯಶಸ್ಸು ಪಡೆಯುತ್ತೀರಿ ಹಾಗೂ ಕಾರ್ಯಗತಗೊಳಿಸಲು ಸ್ವಲ್ಪ ಪರಿಣಾಮ ಉಂಟಾಗುತ್ತದೆ. ಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುತ್ತಾರೆ ನಿಮ್ಮ ಬುದ್ಧಿವಂತಿಕೆಯಿಂದ ಅದು ಯಶಸ್ವಿಯಾಗುವುದಿಲ್ಲ. ನಿಮ್ಮ ಮನೆಗೆ ಗೆಸ್ಟ್ ಬರುವ ಸಾಧ್ಯತೆ ಇದೆ ಹಣ ವಿಷಯದಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಪೋಷಕರ ಮೇಲೆ ಕೋಪಗೊಳ್ಳುತ್ತಾರೆ ನೀವು ಅವರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟ ಬಣ್ಣ ಬಿಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಹಿರಿಯ ಅಧಿಕಾರಿಗಳ ಮನಸ್ಸನ್ನು ಗೆಲ್ಲಲು ಹೆಚ್ಚು ಶ್ರಮವನ್ನು ವಹಿಸಬೇಕಾಗುತ್ತದೆ, ಸಣ್ಣ ಕೆಲಸ ಕಾರ್ಯಗಳನ್ನು ಪ್ರಯತ್ನಿಸಿ ಸಾಕಷ್ಟು ಲಾಭವನ್ನು ಗಳಿಸಬಹುದು. ಆರ್ಥಿಕ ವಿಷಯದಲ್ಲಿ ದುಬಾರಿಯಾಗಲಿದೆ ಮನೆಯ ವೆಚ್ಚಗಳು ಹೆಚ್ಚಾಗಬಹುದು ನಿಮ್ಮ ಮನೆಯ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ, ಕೆಲಸಕ್ಕೆ ಸಂಬಂಧಪಟ್ಟಂತೆ ಯಾವುದೇ ಆದರೂ ನಿಮ್ಮ ತಂದೆಯಿಂದ ಲಾಭ ಪಡೆಯಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ6 ನಿಮ್ಮ ಅದೃಷ್ಟ ಬಣ್ಣ ನೀಲಿ.

ಸಿಂಹ ರಾಶಿ
ನಿಮ್ಮ ಆಫೀಸ್ ನಲ್ಲಿ ಬಹಳ ಜಾಗರೂಕತೆಯಿಂದ ಕೆಲಸ ಮಾಡಬೇಕು, ನಿಮ್ಮ ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಪಾಲುದಾರಿಕೆ ವ್ಯವಹಾರವನ್ನು ಮಾಡುತ್ತಿರುವವರು ಉತ್ತಮ ನಿರೀಕ್ಷೆ ಇದೆ, ಹಣದ ಪರಿಸ್ಥಿತಿ ಬಲವಾಗಿರುತ್ತದೆ ಮನೆಯ ವಾತಾವರಣ ಶಾಂತವಾಗಿರುತ್ತದೆ. ನೀವು ನಿಮ್ಮ ಪೋಷಕರ ಆರೋಗ್ಯವನ್ನು ಪಡೆಯುತ್ತೀರಿ ಆಗಿದ್ದ ದೃಷ್ಟಿಯಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟ ಬಣ್ಣ ಹಳದಿ.

ಕನ್ಯಾ ರಾಶಿ
ನಿಮ್ಮ ಮನೆಯವರು ಯಾವುದೋ ಒಂದು ಸಲಹೆ ನೀಡಿದರು ಅದನ್ನು ತಿರಸ್ಕರಿಸಬೇಡಿ ಏಕೆಂದರೆ ಅದು ನಿಮಗೆ ಪ್ರಯೋಜನಕಾರಿಯಾಗುತ್ತದೆ, ಅವರ ಭಾವನೆಗಳನ್ನು ಒಳ್ಳೆಯದು ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗಸ್ಥ ಕಚೇರಿಯಲ್ಲಿ ವೇಗವಾಗಿ ಪೂರ್ಣಗೊಳಿಸುತ್ತಾರೆ, ವಿಶೇಷವಾಗಿ ಕೆಲಸವು ಪೂರ್ಣವಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟ ಬಣ್ಣ ನೀಲಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ನೀವು ಬಹಳ ದಿನದಿಂದ ಒಂದು ಕೆಲಸವನ್ನು ಮಾಡಬೇಕೆಂದು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಂಡಿದ್ದೀರಾ ಆ ಕೆಲಸವನ್ನು ಮಾಡಿ ಹಾಗೂ ನೀವು ಉತ್ತಮ ಆಹಾರವನ್ನು ಸೇವನೆ ಮಾಡಬೇಕು. ಶಿಕ್ಷಣ ಮತ್ತು ಸ್ಪರ್ಧೆಯ ಕ್ಷೇತ್ರಗಳಲ್ಲಿ ವಿಶೇಷವಾದ ಸಾಧನೆ ಮಾಡುತ್ತಿರುವ ಹೊಸ ಆದಾಯದ ಮೂಲ ಕಂಡುಬರುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಯಶಸ್ಸು, ಹಣದ ವಿಚಾರದಲ್ಲಿ ಎಚ್ಚರಿಕೆ.ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟ ಬಣ್ಣ ಬಿಳಿ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ವೃಶ್ಚಿಕ ರಾಶಿ
ಕಚೇರಿಯಲ್ಲಿ ಅಷ್ಟೊಂದು ಪರಿಸ್ಥಿತಿ ಚೆನ್ನಾಗಿರುವುದಿಲ್ಲ ಹಾಗೂ ಕೆಲಸದ ಬಗ್ಗೆ ನಿರ್ಲಕ್ಷಿಸಬೇಡಿ ನಿಮಗೆ ನೀಡಿದ ಯಾವುದೇ ಪ್ರಮುಖ ಜವಾಬ್ದಾರಿಗಳ ಸರಿ ಅದನ್ನು ಹಿಂತಿರುಗಿ ಪಡೆಯಲಾಗುತ್ತದೆ. ಇಂದು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಕೂಡ ಏನು ಚಿಂತೆಯನ್ನು ಮಾಡುತ್ತೀರಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಕೆಲವೊಂದು ಪರಿಸ್ಥಿತಿಗಳು ತಲೆನೋವು ಕಣ್ಣು ನೋವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಮಯಕ್ಕೆಅನುಗುಣವಾಗಿ ನಡೆದುಕೊಳ್ಳಬೇಕು ಮದುವೆಯಾಗದವರಿಗೆ ಮದುವೆಯಾಗುವ ಒಳ್ಳೆಯ ಸಿಹಿಸುದ್ದಿ ಸಿಗುತ್ತೆ.ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟ ಬಣ್ಣ ನೇರಳೆ.

ಧನಸ್ಸು ರಾಶಿ
ಉದ್ಯೋಗಸ್ಥರು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಹಾಗೂ ವ್ಯಾಪಾರಿಗಳು ಕೂಡ ಅದೇ ಸಮಯದಲ್ಲಿ ಉತ್ತಮವಾದ ಲಾಭವನ್ನು ಪಡೆಯುತ್ತಾರೆ, ನೀವು ನಿಮ್ಮ ಅಹಂ ಭಾವನೆಯಿಂದ ದೂರವಿರಬೇಕು, ಹಣದ ದೃಷ್ಟಿಯಿಂದ ದುಬಾರಿಯಾಗಲಿದೆ ನೀವು ಎಲ್ಲ ಚಿಂತನೆಗಳನ್ನು ಮರೆತು ನಮ್ಮ ಕುಟುಂಬದ ಅವರೊಂದಿಗೆ ಬಹಳ ಒಳ್ಳೆಯ ಸಮಯವನ್ನು ಕಳೆಯುತ್ತೀರಿ, ಹಣಕಾಸಿನ ವಿಚಾರದಲ್ಲಿ ಜಾಗೃತಿ ವಹಿಸಿ, ಆರೋಗ್ಯದ ಬಗ್ಗೆ ಗಮನಹರಿಸಿ.ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟ ಬಣ್ಣ ಬಿಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Saakshatv astrology mahashivaratri vrutha

ಮಕರ ರಾಶಿ
ವ್ಯಾಪಾರಸ್ಥರು ವಿರೋಧಿಗಳ ಬಗ್ಗೆ ಜಾಗೃತಿ ವಹಿಸಿ, ಹಣದಿಂದ ದುಬಾರಿಯಾಗಲಿದೆ ಯಾವುದೇ ಕಷ್ಟಗಳನ್ನು ಕೆಲಸವನ್ನು ನಿಯೋಜಿಸಬಹುದು ಮತ್ತು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಹಣವನ್ನು ಖರ್ಚು ಮಾಡಬಹುದು ನಿಮ್ಮ ಸಂಗತಿ ಆರೋಗ್ಯದ ಬಗ್ಗೆ ಗಮನಹರಿಸಿ, ನೀವು ಅವರೊಂದಿಗೆ ಸದಾ ಇರಬೇಕಾಗುತ್ತದೆ ಸ್ನೇಹಿತರು ಉತ್ತಮ ಅವಕಾಶ ಮತ್ತು ಜೊತೆ ಇರುತ್ತಾರೆ ಕಲಾವಿದರಿಗೆ ಮತ್ತು ಕಾರ್ಮಿಕರಿಗೆ ಉತ್ತಮವಾದ ಲಾಭ.ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟ ಬಣ್ಣ ಕೇಸರಿ.

ಕುಂಭ ರಾಶಿ
ದೇವರ ಅನುಗ್ರಹ ಇರುತ್ತದೆ ಮತ್ತು ಯಾವುದೇ ಒಂದು ಅಮೂಲ್ಯವಾದ ಹಣ ಮತ್ತು ಆಸ್ತಿ ಪಡೆಯಬೇಕೆಂದರೆ ಯಶಸ್ವಿಯಾಗುತ್ತದೆ, ಕೆಲವು ಕಾರಣದಿಂದಾಗಿ ಹೆಚ್ಚು ಕಾರ್ಯನಿರತವಾಗಿರುತ್ತದೆ ಹಣಕಾಸನ್ನು ನೋಡಿಕೊಂಡು ಖರ್ಚು ಮಾಡಿ. ಸಂಜೆಯಿಂದ ರಾತ್ರಿಯವರೆಗೆ ವಾಹನವನ್ನು ವೇಗವಾಗಿ ಓಡಿಸುವುದನ್ನು ತಪ್ಪಿಸಿ, ಮಕ್ಕಳಿಂದ ಸಂತೋಷ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಸಿಗುತ್ತದೆ. ಆರ್ಥಿಕ ರಂಗದಲ್ಲಿ ಒಂದಿಷ್ಟು ಮಿಶ್ರ ಫಲ ಸಿಗುತ್ತದೆ, ಹಣದ ವಿಷಯದಲ್ಲಿ ಬಹಳ ಯೋಚನೆ ಮಾಡಿ ಮನೆ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ ತಾಂತ್ರಿಕ ವರ್ಗದಲ್ಲಿ ಇರುವವರಿಗೆ ಏರಿಳಿತ ಕಾಣಬಹುದು ನಿಮ್ಮ ಅದೃಷ್ಟದ ಸಂಖ್ಯೆ 3ನಿಮ್ಮ ಅದೃಷ್ಟ ಬಣ್ಣ ಹಳದಿ.

ಮೀನಾ ರಾಶಿ
ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಮತ್ತು ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ, ಕೆಲಸದ ಆರಂಭದಲ್ಲಿ ಉನ್ನತ ಫಲಿತಾಂಶ ಕಾಣುತ್ತೀರಿ ನೌಕರಿ ಮಾಡುತ್ತಿದ್ದಾರೆ ಕಾರ್ಯಕ್ಷಮತೆ ಸುಧಾರಣೆ ಆಗುತ್ತದೆ ಅಧಿಕಾರಿಗಳ ಬೆಂಬಲ ಸಿಗುತ್ತದೆ ವ್ಯವಹಾರದಲ್ಲಿ ಇರುವವರಿಗೆ ಆರ್ಥಿಕವಾಗಿ ಮುಂದುವರೆಯುತ್ತೀರಿ ಮನೆಯ ವಾತಾವರಣ ಕೂಡ ಉತ್ತಮವಾಗಿರುತ್ತದೆ ಆರೋಗ್ಯದಲ್ಲಿ ಚೇತರಿಕೆ ಉಂಟಾಗುತ್ತದೆ ವೈಜ್ಞಾನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು ಅಧಿಕ ಧನಲಾಭ, ಕಣ್ಣಿಗೆ ಮತ್ತು ಕಿವಿಗೆ ಸಂಬಂಧಪಟ್ಟಂತೆ ಆರೋಗ್ಯವು ಏರುಪೇರಾಗಬಹುದು ಜಾಗ್ರತೆಯಾಗಿರಿ ವೈದ್ಯರ ಬಳಿ ಹೋಗಿ ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟ ಬಣ್ಣ ಗುಲಾಬಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd