ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಹಾಶಿವರಾತ್ರಿ ವ್ರತ ಏಕೆ ಮಾಡಬೇಕು..? ಮಾಡಿದರೇ ಸಿಗುವ ಫಲಾಫಲಾವೆನೇ..

Shwetha by Shwetha
March 10, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology shivaratri 2021
Share on FacebookShare on TwitterShare on WhatsappShare on Telegram

ಮಹಾಶಿವರಾತ್ರಿ ವ್ರತ ಏಕೆ ಮಾಡಬೇಕು..? ಮಾಡಿದರೇ ಸಿಗುವ ಫಲಾಫಲಾವೆನೇ.. Saakshatv astrology mahashivaratri vrutha

ಮಹಾಶಿವರಾತ್ರಿ

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಶಿವತತ್ತ್ವವು ಎಂದಿಗಿಂತ ಮಹಾಶಿವರಾತ್ರಿಯ ದಿನ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.

ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಸಿಗಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ|’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು. Saakshatv astrology mahashivaratri vrutha
Saakshatv astrology mahashivaratri vrutha

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ದಿನದಂದು ‘ಓಂ ನಮಃ ಶಿವಾಯ|’ ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ-ಶಕ್ತಿ ಸಿಗುತ್ತದೆ.

ಶಿವನ ಜನ್ಮವು ಸ್ಥೂಲ ಮತ್ತು ಸೂಕ್ಷ್ಮ ರೂಪದ ಕೆಟ್ಟ ಶಕ್ತಿಗಳನ್ನು ನಾಶ ಮಾಡಲು ಮತ್ತು ಮಾನವನ ಕಲ್ಯಾಣಕ್ಕಾಗಿ ಆಗಿದೆ.

ಮಹಾಶಿವರಾತ್ರಿ ವ್ರತ ಏಕೆ ಮಾಡಬೇಕು?

ಶಿವನ ವಿಶ್ರಾಂತಿಯ ಕಾಲವೆಂದರೆ ಮಹಾಶಿವರಾತ್ರಿ. ಆ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ.

ಶಿವನ ಸಮಾಧಿಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ. ಆದುದರಿಂದ ಆ ಕಾಲದಲ್ಲಿ ವಿಶ್ವದಲ್ಲಿನ ತಮೋಗುಣ ಶಿವತತ್ತ್ವ ಸ್ವೀಕರಿಸುವುದಿಲ್ಲ.

ಆದುದರಿಂದ ವಿಶ್ವದಲ್ಲಿ ತಮೋಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ಶಿವತತ್ತ್ವವನ್ನು ಆಕರ್ಷಿಸಬೇಕು.
ವ್ರತವನ್ನಾಚರಿಸುವ ಪದ್ಧತಿ
ಉಪವಾಸ, ಪೂಜೆ ಮತ್ತು ಜಾಗರಣೆ ಇವು ಈ ವ್ರತದ ಮೂರು ಅಂಗಗಳಾಗಿವೆ.

ವ್ರತದ ವಿಧಿ

ಮಾಘ ಕೃಷ್ಣ ಚತುರ್ದಶಿಯಂದು ಏಕಭುಕ್ತರಾಗಿರಬೇಕು (ಒಂದು ಹೊತ್ತು ಊಟ ಮಾಡುವುದು).

ಚತುರ್ದಶಿಯಂದು ಬೆಳಗ್ಗೆ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು.

ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು. ಶಿವನ ಧ್ಯಾನವನ್ನು ಮಾಡಬೇಕು, ಆಮೇಲೆ ಶೋಡಷೋಪಚಾರ ಪೂಜೆಯನ್ನು ಮಾಡಿ ಭವ ಭಾವಿನಿ ಪ್ರೀತ್ಯರ್ಥ ತರ್ಪಣವನ್ನು ನೀಡಬೇಕು.

ಶಿವನಿಗೆ ೧೦೮ ಕಮಲಗಳನ್ನು ಅಥವಾ ಬಿಲ್ವಪತ್ರೆಗಳನ್ನು ನಾಮಮಂತ್ರ ಸಹಿತ ಅರ್ಪಿಸಬೇಕು. ಆಮೇಲೆ ಪುಷ್ಪಾಂಜಲಿಯನ್ನು ಅರ್ಪಿಸಿ ಅರ್ಘ್ಯ ನೀಡಬೇಕು. ಪೂಜೆ, ಸ್ತೋತ್ರಪಠಣ ಮತ್ತು ಮೂಲಮಂತ್ರ ಜಪದ ನಂತರ ಶಿವನ ಮಸ್ತಕದ ಮೇಲಿನ ಒಂದು ಹೂವನ್ನು ತಮ್ಮ ತಲೆಯ ಮೇಲಿಟ್ಟುಕೊಳ್ಳಬೇಕು ಮತ್ತು ಕ್ಷಮಾಯಾಚನೆ ಮಾಡಬೇಕು.
ಯಾಮಪೂಜೆ
ಶಿವರಾತ್ರಿಯಂದು ರಾತ್ರಿಯ ನಾಲ್ಕು ಪ್ರಹರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂಬ ವಿಧಾನವಿದೆ.

ಅದಕ್ಕೆ ‘ಯಾಮಪೂಜೆ’ ಎನ್ನುತ್ತಾರೆ. ಪ್ರತಿಯೊಂದು ಯಾಮಪೂಜೆಯಲ್ಲಿ ದೇವರಿಗೆ ಅಭ್ಯಂಗಸ್ನಾನ ಮಾಡಿಸಬೇಕು, ಅನುಲೇಪನ ಮಾಡಿ ಧೋತ್ರಾ, ಮಾವಿನ ಹಾಗೂ ಬಿಲ್ವದ ಎಲೆಗಳನ್ನು ಅರ್ಪಿಸಬೇಕು.

ಅಕ್ಕಿಯ ಹಿಟ್ಟಿನ ೨೬ ದೀಪಗಳನ್ನು ಮಾಡಿ ಅವುಗಳನ್ನು ದೇವರಿಗೆ ಬೆಳಗಬೇಕು. ಪೂಜೆಯ ನಂತರ ೧೦೮ ದೀಪಗಳನ್ನು ದಾನ ಮಾಡಬೇಕು. ಪ್ರತಿಯೊಂದು ಪೂಜೆಯ ಮಂತ್ರಗಳು ಬೇರೆಬೇರೆಯಾಗಿರುತ್ತವೆ, ಅವುಗಳಿಂದ ಅರ್ಘ್ಯವನ್ನು ನೀಡಬೇಕು. ನೃತ್ಯ, ಗೀತೆ, ಕಥಾಶ್ರವಣ ಮುಂತಾದ ವಿಷಯಗಳಿಂದ ಜಾಗರಣೆಯನ್ನು ಮಾಡಬೇಕು. ಬೆಳಗ್ಗೆ ಸ್ನಾನ ಮಾಡಿ ಮತ್ತೊಮ್ಮೆ ಶಿವ ಪೂಜೆ ಮಾಡಬೇಕು.
Saakshatv astrology shivaratri 2021

ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಉಪವಾಸವನ್ನು ಬಿಡುವಾಗ ಬ್ರಾಹ್ಮಣಭೋಜನ ನೀಡಬೇಕು. ಆಶೀರ್ವಾದ ಪಡೆದುಕೊಂಡು ವ್ರತದ ಸಮಾಪ್ತಿ ಮಾಡಬೇಕು.

ಶ್ರೀ ಹರಿ ಓಂ ಶ್ರೀ ಗುರುಭ್ಯೋ ನಮಃ

Tags: mahashivaratri vruthasaakshatv astrologySaakshatv astrology mahashivaratri vrutha
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram