ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Life Facts : ಜೀವನದ ಸತ್ಯತೆಗಳು ( Saakshatv Author special )

Life Facts : ಜೀವನದ ಸತ್ಯತೆಗಳು ( Saakshatv Author special ) ಜೊತೆಗಿರುವವರೆಲ್ಲರೂ ಹಿತೈಶಿಗಳೇ ಅಲ್ಲ... ಬೆನ್ನ ಹಿಂದೆ ಇರೋರೆಲ್ಲರೂ ಚೂರಿ ಹಾಕೋರೆ ಅಲ್ಲ... ಮನಸ್ಸಿಗೆ ಹಿಡಿಸಿದವರೆಲ್ಲರೂ ನಿನ್ನ ಆಪ್ತರೇ ಇರಲ್ಲ...

Namratha Rao by Namratha Rao
August 19, 2022
in Life Style, Newsbeat, ಜೀವನಶೈಲಿ
life facts
Share on FacebookShare on TwitterShare on WhatsappShare on Telegram

ಫಸ್ಟ್ ಹ್ಯಾಂಡ್

ಇನ್ನೊಬ್ರು ಬಳಸಿದ ಬಟ್ಟೆ ಇಷ್ಟ ಆಗಲ್ಲ, ಈ ಮನುಷ್ಯರಿಗೆ ,
ಸೆಕೆಂಡ್ ಹ್ಯಾಂಡ್ ವಸ್ತುಗಳು ಇಷ್ಟ ಆಗಲ್ಲ, ಎಲ್ಲದ್ರಲ್ಲೂ ಹೊಸದೇ ಬೇಕು ಇವರಿಗೆ,

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಎಲ್ಲದ್ರಲ್ಲು ಫಸ್ಟ್ ಆಗಿರಬೇಕು ಅನ್ನೋ ಇದೇ ಮನುಷ್ಯರೇ ಇನ್ನೊಬ್ರ ಖುರ್ಚಿಗಾಗಿ , ಅವರ ಪಟ್ಟಕ್ಕಾಗಿ , ಆಸೆ ಪಡ್ತಾರೆ , ಕಸಿಯೋಕೆ ಕಸರತ್ತು ಮಾಡ್ತರಲ್ಲ, ಆಗ ಯಾಕೆ ಸೆಕೆಂಡ್ ಹ್ಯಾಂಡ್ ಅನ್ಸಲ್ಲ ಅಂತಿನಿ ನಮ್ಮ ಮನುಷ್ಯರಿಗೆ..!

 

– ನಿಹಾರಿಕಾ ರಾವ್ –

@@@@@@@@@@@@@@@@@@@@@@

 

ಜೊತೆಗಿರುವವರೆಲ್ಲರೂ ಹಿತೈಶಿಗಳೇ ಅಲ್ಲ…
ಬೆನ್ನ ಹಿಂದೆ ಇರೋರೆಲ್ಲರೂ ಚೂರಿ ಹಾಕೋರೆ ಅಲ್ಲ…
ಮನಸ್ಸಿಗೆ ಹಿಡಿಸಿದವರೆಲ್ಲರೂ ನಿನ್ನ ಆಪ್ತರೇ ಇರಲ್ಲ…
ಹಿಡಿಸದೇ ಇರುವವರೆಲ್ಲರೂ ನಿನ್ನ ಶತ್ರುಗಳೇ ಅಗಿರಲ್ಲ…
ಕಣ್ಣ ಮುಂದೆ ಕಾಣಿಸುವುದೆಲ್ಲವೂ ನಿಜವೇ ಆಗಿರಲ್ಲ…
ಕಣ್ಣಿಗೆ ಕಾಣಿಸದೇ ಇರುವುದು ನಿನ್ನ ಭ್ರಮೆಯೇ ಆಗಿರಲ್ಲ…
ನಿನ್ನ ಜೊತೆ ಖುಷಿಯಾಗಿರೋರು ನಿನ್ನ ನೋಡಿ ಹೊಟ್ಟೆ ಕಿಚ್ಚು ಪಡಲ್ಲ ಅಂತಲ್ಲ..

ನಿನ್ನ ಮುಂದೆ ನೇರವಾಗಿ ಮಾತನಾಡಿ ನಿನ್ನ ಬೈದವರು ನಿನ್ನ ಒಳಿತಿನ ಬಗ್ಗೆ ಯೋಚಿಸುವುದಿಲ್ಲ ಅಂತವೂ ಅಲ್ಲ
ಎಲ್ಲವನ್ನೂ ಸರಿಯಾಗಿ ಗ್ರಹಿಸಿ , ಅರ್ಥ ಮಾಡಿಕೊಂಡು , ಹೊಂದಿಕೊಳ್ಳುವ , ಗುಣ , ತಾಳ್ಮೆ, ಚಾತುರ್ಯತೆ , ಮನಸ್ಥಿತಿ ,  ಎಲ್ರಲ್ಲೂ ಇರಲ್ಲ….

 

– ನಿಹಾರಿಕಾ ರಾವ್ –

Tags: experienceslife factsSaakshatv Author specialtruth
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram