ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Saakshatv Author special : ಅಂತರಾಳದ ಕಹಾನಿ – 11 ಒಂಟಿತನವೇ ಆರಂಭ …. ಅಂತ್ಯ…

Saakshatv Author special : ಅಂತರಾಳದ ಕಹಾನಿ – 11 ಒಂಟಿತನವೇ ಆರಂಭ .... ಅಂತ್ಯ...

Namratha Rao by Namratha Rao
August 20, 2022
in Marjala Manthana, Newsbeat, ಮಾರ್ಜಲ ಮಂಥನ
Saakshatv Author special
Share on FacebookShare on TwitterShare on WhatsappShare on Telegram

ಒಂಟಿತನವೇ ಆರಂಭ …. ಅಂತ್ಯ…

ಒಂಟಿಯಾಗಿದ್ದ ಜೀವನಕ್ಕೆ ಆಸರೆಯಂತೆ ಬಂದವರು ಜೀವನದ ಪಾಠ ಕಲಿಸಿ ಮತ್ತೆ ಕಾಣದಂತೆ ಮಾಯವಾದರು ಪರವಾಗಿಲ್ಲ… ನಾನು ಒಂಟಿಯಾಗಿ ಬದುಕೋದನ್ನ‌ ಕಲಿತೆ ,, ಎಲ್ಲ ಸ್ಥಿತಿಯನ್ನೂ ಧೈರ್ಯವಾಗಿ ಎದುರಿಸುವುದನ್ನ ಕಲಿತೆ.. ಮತ್ಯಾರನ್ನೂ ಮೂರ್ಖರಂತೆ ನಂಬಬಾರದೆಂಬ  ಪಾಠ ಕಲಿತೆ..

Related posts

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

May 15, 2026
ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

May 15, 2026

ನಡುವೆ ನೂರೆಂಟು ಸಿಹಿ , ಕಹಿ  ಅನುಭವಗಳನ್ನ ಕೊಟ್ಟು ನಿನ್ನ ಜೀವನ ನಿನ್ನದೆ , ಎಂದು ನಡುರಸ್ತಯಲ್ಲಿ ಬಿಟ್ಟುಹೋದರು ಚಿಂತೆಯಿಲ್ಲ.. ನನ್ನ ಜೀವನ ನನ್ನದೇ ಎನ್ನುವ ಕಠು ಸತ್ಯ ಅರ್ಥಮಾಡಿಕೊಂಡೆ , ಗಟ್ಟಿಗಿತ್ತಿಯಾದೆ, ನನ್ನವರು ನಿಜವಾಗಲೂ ಯಾರೆಂಬುದನ್ನ ತಿಳಿದೆ.. ಸಮಯ ಬಂದಾಗ ನನ್ನೊಂದಿಗೆ ಯಾರು ಇರುತ್ತಾರೆ.. ನನ್ನ‌ ನಿಜವಾದ ಹಿತೈಶಿಗಳ್ಯಾರು , ಮುಸುಕುಧಾರಿಗಳ್ಯಾರು ಎಂಬುದನ್ನ ಅರಿತೆ..

ದೇವರೆಂದು ನಂಬಿದ್ದವರು ಮುಸುಕುಧಾರಿಗಳೆಂದು ತಿಳಿದಾಗ ಜೀವನ ಮುಗಿದೇ ಹೋಯಿತೆನಿಸಿದಾಗ ಗೊತ್ತಾಯಿತು ಈ ಜೀವನ‌ವಿದೆಯಲ್ಲ.. ನಾವಂದುಕೊಂಡಷ್ಟು ಸುಲಭವಲ್ಲ… ಈ ಸತ್ಯವನ್ನ ಸ್ವೀಕರಿಸಿದೆ..

ನಡುರಸ್ತೆಯಲ್ಲಿ ಬಿಟ್ಟು ಹೋದವರೂ ಮತ್ತೆ ನಡುರಸ್ತೆಯಲ್ಲಿಯೇ ಸಿಕ್ಕಿ ಕಾಲಿಗೆ ಬಿದ್ದು ಬೇಡಿಕೊಂಡ ಹೊತ್ತಿಗೆ ಬದಲಾಗಿರುತ್ತೇವೆ… ಕ್ರೂರವಾಗಿಯೇ ಕಲ್ಲು ಹೃದಯದವರಾಗಿರುತ್ತೇವೆ..  ನಡು ರಸ್ತೆಯಲ್ಲಿ‌ ಕಾಲಲ್ಲಿ ಒದೆಯದೆ ನಮ್ರತೆಯಿಂದ ನಯವಾಗಿಯೇ ಆದರೂ ಬಟ್ಟೆಯಲ್ಲಿ‌ ಮೆಟ್ಟು ಸುತ್ತಿ ಒಡೆದಂತೆ , ತಿರಸ್ಕರಿಸಿರುತ್ತೇವೆ..

ಸಮಯದ ಜೊತೆಗೆ ನಾವೆಷ್ಟು ಬದಲಾಗಿದ್ದೀವಿ ಎಂಬುದನ್ನ ಅರಿತಾಗ ಒಂಟಿತನದಿಂದ ಆರಂಭವಾಗಿ ಒಂಟಿತನಕ್ಕೆ ಜೀವನ ಅಂತ್ಯವಾದಾಗಲೇ ಜೀವನವೇನು ಎಂಬ ಸತ್ಯವನ್ನ ಕಲಿಯೋಕಾಗೋದು…

 

–  ನಿಹಾರಿಕಾ ರಾವ್ –

Tags: lonlinessmarjala manthanaSaakshatv Author special
ShareTweetSendShare
Join us on:

Related Posts

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

by Shwetha
May 15, 2026
0

ಉಪ ಚುನಾವಣೆಯಲ್ಲಿ ಜಯಗಳಿಸಿದ ನಾಯಕರು ಗುರುವಾರ ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ ಮಾಡಿದರು. ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ...

ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
May 15, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತದೆಯೇ ಎಂಬ ಚರ್ಚೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್ ನಿರ್ದೇಶನದಂತೆ GBA...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram