ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

admin by admin
August 26, 2026
in Newsbeat, State, Uncategorized, ರಾಜ್ಯ
saakshatv.com/darshan-puttannaiah-inaugurates-tara-english-language-lab-mandya

saakshatv.com/darshan-puttannaiah-inaugurates-tara-english-language-lab-mandya

Share on FacebookShare on TwitterShare on WhatsappShare on Telegram

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ
ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ
ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಸಹಯೋಗ

ಮಂಡ್ಯ: ಜಕ್ಕನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳ ಕಲಿಕೆಗೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವು ನೀಡುವ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ ನೆರವೇರಿತು.

Related posts

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026
Darshan Puttannaiah Mega Health Camp, Nagamangala Dudda Health Camp, Mandya MIMS Kidwai Free Checkup, Melukote Assembly Health Initiatives, Mandya District Administration Health Drive

5 ಸಾವಿರಕ್ಕೂ ಹೆಚ್ಚು ಜನರಿಗೆ ತಪಾಸಣೆ; ಶೀಘ್ರದಲ್ಲೇ ಮೇಲುಕೋಟೆಯ ವಿವಿಧ ಗ್ರಾಮಗಳಿಗೂ ಶಿಬಿರ ವಿಸ್ತರಣೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

August 26, 2026

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೇಲುಕೋಟೆ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್‌ ಪುಟ್ಟಣ್ಣಯ್ಯ ಅವರು, “ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಯೋಜನೆಗಳು ಜಾರಿಯಾಗುತ್ತಿವೆ. ಈ ಕಾರ್ಯಕ್ರಮ ರೂಪಿಸಲು ಕಾರಣರಾದ ಎಲ್ಲರಿಗೂ ಧನ್ಯವಾದಗಳು. ಈ ಯೋಜನೆಯ ಸದುಪಯೋಗವನ್ನು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.
ಜೊತೆಗೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಈ ಯೋಜನೆಯನ್ನು ಮೇಲುಕೋಟೆ ವಿಧಾನಸಭೆಯ ಎಲ್ಲ ಶಾಲೆಗಳಿಗೂ ವಿಸ್ತರಿಸುವ ಬೃಹತ್ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಅವರು ಘೋಷಿಸಿದರು.

ಈ ಮಹತ್ವದ ಕಾರ್ಯಕ್ರಮದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್‌ನ ಸಿಇಒ ಶ್ರೀ ರಣಜಿತ್‌ ಎಚ್‌ ಎನ್‌, ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags: #DarshanPuttannaiah #MandyaNews #PuttannaiahFoundation #EducationTech #AILearning #KannadaNews #SaakshaTV
ShareTweetSendShare
Join us on:

Related Posts

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

Darshan Puttannaiah Mega Health Camp, Nagamangala Dudda Health Camp, Mandya MIMS Kidwai Free Checkup, Melukote Assembly Health Initiatives, Mandya District Administration Health Drive

5 ಸಾವಿರಕ್ಕೂ ಹೆಚ್ಚು ಜನರಿಗೆ ತಪಾಸಣೆ; ಶೀಘ್ರದಲ್ಲೇ ಮೇಲುಕೋಟೆಯ ವಿವಿಧ ಗ್ರಾಮಗಳಿಗೂ ಶಿಬಿರ ವಿಸ್ತರಣೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

by admin
August 26, 2026
0

ಮಂಡ್ಯ: ನಾಗಮಂಗಲ ತಾಲೂಕಿನ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಜಿಲ್ಲಾಡಳಿತ, ತಾಲೂಕು...

ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ

ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ

by admin
August 25, 2026
0

ಮಂಡ್ಯ: ಎಲೆಕೆರೆಯ ಪಿ.ಎಂ. ಶ್ರೀ ಆದರ್ಶ ವಿದ್ಯಾಲಯದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಸಹಯೋಗದೊಂದಿಗೆ 'ತಾರಾ ಇಂಗ್ಲಿಷ್ ಭಾಷಾ...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram