ಆಲೂ ಟಿಕ್ಕಿ
ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಆಲೂಗಡ್ಡೆ – 6
ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು – 1 ಕಪ್
ಹಸಿಮೆಣಸಿನಕಾಯಿ – 3-4
ಮೆಣಸಿನ ಪುಡಿ - 1 ಚಮಚ
ಗರಂಮಸಾಲೆ – 1 ಚಮಚ
ಚಾಟ್ ಮಸಾಲಾ 1 ಚಮಚ
ಕಾರ್ನ್ ಫ್ಲೋರ್ 2 ಚಮಚ
ಎಣ್ಣೆ
ಮಾಡುವ ವಿಧಾನ
ಮೊದಲಿಗೆ ಬೇಯಿಸಿದ ಆಲೂಗಡ್ಡೆಗಳನ್ನು ಚೆನ್ನಾಗಿ ಮ್ಯಾಶ್(ಹುಡಿ) ಮಾಡಿ. ನಂತರ ಅದಕ್ಕೆ ಕೊತ್ತಂಬರಿ ಸೊಪ್ಪು, ಹಸಿಮೆಣಸು, ಮೆಣಸಿನ ಪುಡಿ, ಗರಂಮಸಾಲೆ, ಚಾಟ್ ಮಸಾಲಾ ಕಾರ್ನ್ ಫ್ಲೋರ್ ಸೇರಿಸಿ ಚೆನ್ನಾಗಿ ಕಲಸಿ. ಈಗ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿ ಚಪ್ಪಟೆಯಾಗಿ ತಟ್ಟಿ.
ಪ್ಯಾನ್ ಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಟಿಕ್ಕಿಯನ್ನು ಹಾಕಿ ಎರಡೂ ಕಡೆ ಹೊಂಬಣ್ಣ ಬರುವವರೆಗೆ ಹುರಿಯಿರಿ .
ಚಟ್ನಿ ಅಥವಾ ಸಾಸ್ ನೊಂದಿಗೆ ಬಿಸಿಯಾಗಿ ಸವಿಯಿರಿ.
ಗೋಡಂಬಿ ಹಾಲಿನ ಆರೋಗ್ಯ ಪ್ರಯೋಜನಗಳು ಮತ್ತು ತಯಾರಿಸುವ ವಿಧಾನ#healthtips #cashew #health #milk https://t.co/ScQrX4nnSF
— Saaksha TV (@SaakshaTv) March 22, 2021
ಹೈದರಾಬಾದಿ ಮಟನ್ ದಮ್ ಬಿರಿಯಾನಿ#recipes #muttonbiryani #food https://t.co/rdecTf9drv
— Saaksha TV (@SaakshaTv) March 22, 2021
ಎಲ್‌ಟಿಸಿ ನಗದು ಚೀಟಿ ಯೋಜನೆಯನ್ನು ಹೇಗೆ ಪಡೆಯುವುದು ? ಇಲ್ಲಿದೆ ಮಾಹಿತಿ https://t.co/QYkGNiqfNC
— Saaksha TV (@SaakshaTv) March 22, 2021
ಆಲಿಯಾ ಯಾವತ್ತೂ ಮದುವೆಯಾಗಬಾರದು ಎಂದು ಬೆದರಿಕೆ ಹಾಕಿದ ಮಹೇಶ್ ಭಟ್ https://t.co/N0tImKAtRF
— Saaksha TV (@SaakshaTv) March 21, 2021
#Saakshatv #cookingrecipe #Alootikki