ಕಲ್ಲಂಗಡಿ ಹಣ್ಣಿನ ಕೋಲ್ಡ್ ಜ್ಯೂಸ್
ಬೇಕಾಗುವ ಸಾಮಗ್ರಿಗಳು
(ಐದು ಗ್ಲಾಸ್ ಜ್ಯೂಸ್ ತಯಾರಿಸಲು)
ಕಲ್ಲಂಗಡಿ 2 – 21/2 ಕೆಜಿ
ನಿಂಬೆ – 1
ಐಸ್ ಕ್ಯೂಬ್ – 1 ಕಪ್
ಪುದೀನ ಎಲೆಗಳು
ರುಚಿಗೆ ತಕ್ಕಂತೆ ಸಕ್ಕರೆ
ತಯಾರಿಸುವ ವಿಧಾನ
ಮೊದಲಿಗೆ, ಕಲ್ಲಂಗಡಿ ಹಣ್ಣನ್ನು ತೊಳೆದು ತುಂಡುಗಳಾಗಿ ಕತ್ತರಿಸಿ.
ಕತ್ತರಿಸಿದ ನಂತರ, ಕಲ್ಲಂಗಡಿ ಹಣ್ಣಿನ ಹಸಿರು ಸಿಪ್ಪೆಯನ್ನು ತೆಗೆದು ಬೇರ್ಪಡಿಸಿ.
ಈಗ ಉಳಿದ ಕೆಂಪು ಬಣ್ಣವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಈಗ ಎಲ್ಲಾ ಕಲ್ಲಂಗಡಿ ಹಣ್ಣುಗಳ ಸಣ್ಣ ತುಂಡುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ.
ಈಗ ಅದನ್ನು ಸೋಸಿ. ನಂತರ ರಸದ ರುಚಿಯನ್ನು ಹೆಚ್ಚಿಸಲು, ಅದಕ್ಕೆ ಒಂದು ನಿಂಬೆಯ ರಸವನ್ನು ಹಿಸುಕಿ. ಬಳಿಕ ಐಸ್ ಕ್ಯೂಬ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೇಕಿದ್ದರೆ ಪುದೀನ ಎಲೆಗಳನ್ನು ಸೇರಿಸ ಬಹುದು. ಸಿಹಿ ಬೇಕಿದ್ದರೆ ಸಕ್ಕರೆ ಸೇರಿಸಿ.
ಈಗ ಕಲ್ಲಂಗಡಿ ಹಣ್ಣಿನ ಕೋಲ್ಡ್ ಜ್ಯೂಸ್ ಸಿದ್ಧವಾಗಿದೆ.
ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ.
ಕೊರೋನಾ ಸಮಯದಲ್ಲಿ ಬೆಳ್ಳುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳು#Saakshatv #healthtips #garlicjuice https://t.co/Yoi4u1aizs
— Saaksha TV (@SaakshaTv) May 17, 2021
ನಾಲಿಗೆಯಲ್ಲಿ ತುರಿಕೆ ಮತ್ತು ಒಣಗುವಿಕೆ? ಇದು ಕೂಡ ಹೊಸ ಕೋವಿಡ್ -19 ರೋಗಲಕ್ಷಣವೆಂದಿದ್ದಾರೆ ಬೆಂಗಳೂರು ವೈದ್ಯರು !#NewCovid19 https://t.co/rF6LZLF5UV
— Saaksha TV (@SaakshaTv) May 17, 2021
ಗಮನಿಸಿ : ಮೇ 23 ರಂದು NEFT ಸೇವೆ ಕೆಲವು ಗಂಟೆಗಳ ಕಾಲ ಕಾರ್ಯನಿರ್ವಹಿಸುವುದಿಲ್ಲ !#RBIalert #NEFTservice https://t.co/hZrxOURZat
— Saaksha TV (@SaakshaTv) May 18, 2021
ಆರೋಗ್ಯಕರ ದೊಡ್ಡಪತ್ರೆ ಬಜ್ಜಿ#Saakshatv #cookingrecipe #doddapatrebajji https://t.co/mb4nPfEZGe
— Saaksha TV (@SaakshaTv) May 17, 2021
#Saakshatv #cookingrecipe #watermelonjuice