ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್
ಬೇಕಾಗುವ ಪದಾರ್ಥಗಳು:
ಅಕ್ಕಿ – 2 ಕಪ್
ತರಕಾರಿಗಳು (ಬೀನ್ಸ್ ಕ್ಯಾರೆಟ್ ಈರುಳ್ಳಿ ಕ್ಯಾಪ್ಸಿಕಂ ಎಲೆಕೋಸು)
ಚಿಕ್ಕದಾಗಿ ಹೆಚ್ಚಿದ ಹಸಿಮೆಣಸು 6
ಈರುಳ್ಳಿ 2
ಬೆಳ್ಳುಳ್ಳಿ 4 ಎಸಳು
ಶುಂಠಿ 1 ಇಂಚು
ಮೆಣಸಿನ ಪುಡಿ – 11/2 ಟೀಸ್ಪೂನ್
ಸೋಯಾ ಸಾಸ್ 2/3 ಟೀಸ್ಪೂನ್
ವಿನೆಗರ್ 2 ಟೀಸ್ಪೂನ್
ಉಪ್ಪು ರುಚಿಗೆ ತಕ್ಕಷ್ಟು
ಎಣ್ಣೆ

ಮಾಡುವ ವಿಧಾನ:
ಅಕ್ಕಿಯನ್ನು ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ನಂತರ ಎಲ್ಲಾ ತರಕಾರಿಗಳನ್ನು ಸಣ್ಣದಾಗಿ ಕತ್ತರಿಸಿ.
ಕಡಾಯಿಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ. ಜಜ್ಜಿದ ಬೆಳ್ಳುಳ್ಳಿ ಶುಂಠಿ ಮತ್ತು ಹಸಿಮೆಣಸು ಸೇರಿಸಿ ಸುವಾಸನೆ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿದ ತರಕಾರಿಗಳನ್ನು ಸೇರಿಸಿ ಅದನ್ನು ಫ್ರೈ ಮಾಡಿ.

ನಂತರ ಸೋಯಾ ಸಾಸ್, ವಿನೆಗರ್, ಉಪ್ಪು, ಮೆಣಸಿನ ಹುಡಿ ಸೇರಿಸಿ ಹುರಿಯಿರಿ. ತರಕಾರಿ ಬೆಂದ ಬಳಿಕ ಮಾಡಿಟ್ಟುಕೊಂಡ ಅನ್ನ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ. ಈಗ ವೆಜಿಟೇಬಲ್ ಫ್ರೈಡ್ ರೈಸ್ ಸಿದ್ಧವಾಗಿದೆ. ಇದನ್ನು ಸಾಸ್‌ನೊಂದಿಗೆ ಸವಿಯಿರಿ.
ಆರೋಗ್ಯಕರ ಶಕ್ತಿಯುತ ಲಿವರ್/ಶ್ವಾಸಕೋಶಕ್ಕಾಗಿ ಮನೆಮದ್ದುಗಳು#Saakshatv #healthtips #Homeremedies https://t.co/N9Q4oC4hwR
— Saaksha TV (@SaakshaTv) April 20, 2021
ದರ್ಶನ್ ಮೇಲೆ ನಾನು ಬಹಳ ಕ್ರಶ್ ಹೊಂದಿದ್ದೇನೆ – ನಟಿ ಗಾಯತ್ರಿ ಐಯ್ಯರ್#Darshan #VinodhPrabhakar #gayathri #sandalwood https://t.co/ovvgICjjcW
— Saaksha TV (@SaakshaTv) April 20, 2021
ಬಿರುಬಿಸಿಲಿಗೆ ಚಾಕಲೇಟ್ ಮಿಲ್ಕ್ ಶೇಕ್#Saakshatv #cookingrecipe #chocolate #milkshake https://t.co/JCAQoyp8GI
— Saaksha TV (@SaakshaTv) April 20, 2021
ಕೋವಿಡ್ -19 ಎರಡನೇ ಅಲೆ ಪ್ರಕರಣಗಳು ಭಾರತದಲ್ಲಿ ಎಷ್ಟು ಸಮಯದ ಬಳಿಕ ಇಳಿಮುಖ ಕಾಣಲಿದೆ ?#covid19 #secondwave https://t.co/ViqnbxhzTN
— Saaksha TV (@SaakshaTv) April 20, 2021
ಮೇ 1 ರಿಂದ ಕೋವಿಡ್-19 ವ್ಯಾಕ್ಸಿನೇಷನ್ 3ನೇ ಡ್ರೈವ್ – ಯಾವ್ಯಾವ ಲಸಿಕೆಗಳು ಲಭ್ಯ? ದರವೆಷ್ಟು ? ಯಾವುದು ಸುರಕ್ಷಿತ ? – ಸಂಪೂರ್ಣ ಮಾಹಿತಿ ಇಲ್ಲಿದೆ.#Covid19vaccinationdrive #coronavaccination https://t.co/8fhRzUu4AT
— Saaksha TV (@SaakshaTv) April 24, 2021
#Saakshatv #cookingrecipe #vegetable #friedrice








