ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಬನ್ಸ್

Shwetha by Shwetha
September 16, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes buns
Share on FacebookShare on TwitterShare on WhatsappShare on Telegram

ಬನ್ಸ್

ಬೇಕಾಗುವ ಪದಾರ್ಥಗಳು

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

ಮೈದಾ ಹಿಟ್ಟು – 3 ಕಪ್
ಸಕ್ಕರೆ – ಅರ್ಧ ಕಪ್
ಮೊಸರು – ಅರ್ಧ ಕಪ್
ಅಡುಗೆ ಸೋಡಾ – 1 ಚಿಟಿಕೆ
ಬಾಳೆಹಣ್ಣು – 2
ಜೀರಿಗೆ – ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಕರಿಯಲು ಎಣ್ಣೆ

ಮಾಡುವ ವಿಧಾನ

Saakshatv cooking recipes buns
ಬಾಳೆಹಣ್ಣಿನ ಸಿಪ್ಪೆ ತೆಗೆದು ಒಂದು ಪಾತ್ರೆಯಲ್ಲಿ ಚೆನ್ನಾಗಿ ಕಿವುಚಿಕೊಳ್ಳಿ ಅಥವಾ ಮಿಕ್ಸಿಯಲ್ಲಿ ಹಾಕಿ ಗ್ರೈಂಡ್ ಮಾಡಿ. ನಂತರ ಇದಕ್ಕೆ ಸಕ್ಕರೆ, ಜೀರಿಗೆ, ಅಡಿಗೆ ಸೋಡಾ, ಉಪ್ಪು, ಮೊಸರು ಬೆರೆಸಿ ಚೆನ್ನಾಗಿ ಮಿಶ್ರ ಮಾಡಿ. ಸಕ್ಕರೆ ಪೂರ್ತಿ ಕರಗಿದ ಬಳಿಕ ಸ್ವಲ್ಪ ಸ್ವಲ್ಪವೇ ಮೈದಾ ಹಿಟ್ಟು ಸೇರಿಸುತ್ತಾ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ.
ಕಲಸಿದ ಹಿಟ್ಟನ್ನು ಸುಮಾರು 8-10 ಗಂಟೆಗಳ ಕಾಲ ಹಾಗೆಯೇ ನೆನೆಯಲು ಬಿಡಿ. ನಂತರ ಸಣ್ಣ ಸಣ್ಣ ಹಣ್ಣು ಗಾತ್ರದ ಉಂಡೆ ಮಾಡಿಕೊಂಡು ಅದಕ್ಕೆ ಸ್ವಲ್ಪ ಮೈದಾ ಪುಡಿ ಸೇರಿಸಿ ಸ್ವಲ್ಪ ದಪ್ಪ ಇರುವಂತೆ ಲಟ್ಟಿಸಿಕೊಳ್ಳಿ.
ನಂತರ ಬಾಣಲೆಯನ್ನು ಎಣ್ಣೆಯನ್ನು ಬಿಸಿ ಮಾಡಿ.
ಎಣ್ಣೆ ಕಾದ ಬಳಿಕ ಲಟ್ಟಿಸಿದ ಬನ್ಸ್ ನ್ನು ಎಣ್ಣೆಯಲ್ಲಿ‌ ಬಿಡಿ. ಸ್ವಲ್ಪ ಹೊತ್ತಿನ ಬಳಿಕ ಬನ್ಸ್ ಉಬ್ಬುತ್ತದೆ. ಎರಡೂ ಬದಿಗಳನ್ನು ಕಂದು ಬಣ್ಣ ಬರುವವರೆಗೆ ಹುರಿದು ತೆಗೆಯಿರಿ.
ಈಗ ರುಚಿಯಾದ ಬಿಸಿ ಬನ್ಸ್ ತಿನ್ನಲು ರೆಡಿ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗೆ ಇರುವ ವ್ಯತ್ಯಾಸಗಳೇನು https://t.co/F0IYfpSmuX

— Saaksha TV (@SaakshaTv) September 13, 2021

ಶೇಂಗಾ/ನೆಲಕಡಲೆ ಲಡ್ಡು https://t.co/Z2Irt14lv6

— Saaksha TV (@SaakshaTv) September 14, 2021

ಗೂಗಲ್ ಪ್ಲೇ ಸ್ಟೋರ್‌ ಡೌನ್‌ಲೋಡ್ ಎಷ್ಟು ‌ಸುರಕ್ಷಿತ? https://t.co/v61ZIBbo8a

— Saaksha TV (@SaakshaTv) September 14, 2021

ಮಸಾಲಾ ರೈಸ್ ಬಾತ್ https://t.co/UVN4Rz6cFM

— Saaksha TV (@SaakshaTv) September 13, 2021

#Saakshatv #cookingrecipes #Mangalorebuns

Tags: Saakshatv cooking recipes Mangalore buns
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram