ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

admin by admin
July 23, 2026
in Uncategorized
bhoorame-video-song-released-directed-by-aj-shetty-saakshattv

bhoorame-video-song-released-directed-by-aj-shetty-saakshattv

Share on FacebookShare on TwitterShare on WhatsappShare on Telegram

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್ ಕ್ಯಾಪ್ ತೊಟ್ಟು‌ ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ಪವನ್ ಒಡೆಯರ್ ವಿಶೇಷ ಅಥಿತಿಗಳಾಗಿ ಆಗಮಿಸಿ ಹೊಸಬರಿಗೆ ಸಾಥ್ ಕೊಟ್ಟರು.

ಈ ಸಂದರ್ಭದಲ್ಲಿ ಯುವ ನಟ ಅಥರ್ವ ವಿಶ್ವನಾಥ್ ಮಾತನಾಡಿ, ಅರ್ಜುನ್ ಸರ್, ಪವನ್ ಸರ್ ಹಾಗೂ ಚೇತನ್ ಸರ್ ಹೊಸಬರಿಗೆ ಈ ರೀತಿ ಸಪೋರ್ಟ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಭೂರಮೆ ಇಷ್ಟು ಕ್ವಾಲಿಟಿಯಲ್ಲಿ ಬರಲು ಕಾರಣ ನನ್ನ ಎಲ್ಲಾ ಸ್ನೇಹಿತರು. ನಾನು ಈ ರೀತಿ ಹೆಜ್ಜೆ ಇಟ್ಟಾಗ ನನ್ನ ತಂದೆ ತಾಯಿ ಜೊತೆಯಾಗಿ ನಿಂತರು. ಭೂರಮೆ ಎನ್ನುವುದು ನಮ್ಮ ಕನಸು. ಸಿನಿಮಾ ಮಾಡಲು ಹೊರಟಿರುವ ನಾವು ತೆಗೆದುಕೊಂಡು ಮೊದಲ ಹೆಜ್ಜೆ ಇದು. ಈ ಸಾಂಗ್ ಗಾಗಿ ಎಜೆ ಶೆಟ್ಟಿಯವರು ಸಾಕಷ್ಟು ವರ್ಕ್ ಮಾಡಿದ್ದಾರೆ. ಈಗ ಈ ಭೂರಮೆ ಹಾಡನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ನೋಡಿ, ಹಾರೈಸಿ. ತಪ್ಪಿದರೆ ಅದನ್ನು ಹೇಳಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.

Related posts

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

July 23, 2026
devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

July 23, 2026

ನಿರ್ದೇಶಕ ಎಜೆ ಶೆಟ್ಟಿ, ನಾನು ನಿರ್ದೇಶಕ ಹಾಕಬೇಕು ಎಂಬ ಕನಸ್ಸಿನೊಂದಿಗೆ ಇ‌ಂಡಸ್ಟ್ರಿಗೆ ಬಂದೆ. ಅದರ ಮೊದಲ ಹೆಜ್ಜೆ ಈ ಭೂರಮೆ ಹಾಡು. ಪಲ್ಲವಿ ಅನುಪಲ್ಲವಿ ಸಿನಿಮಾ ಫಿಲಿಂಗ್ ನಲ್ಲಿ ಸಾಂಗ್ ಮಾಡಬೇಕು ಅಂತಾ ಇಷ್ಟಇತ್ತು. ಪ್ರಿಯಾ ಮಲ್ಲಿ ಎರಡು ನಿಮಿಷದಲ್ಲಿ ಮ್ಯೂಸಿಕ್ ಮಾಡಿದರು‌. ಅವರು ಸೂಪರ್ ಫಾಸ್ಟ್. ಆರು ನಿಮಿಷದಲ್ಲಿ ಒಂದು ಸ್ಟೋರಿ ಹೇಗೆ ಹೇಳಬಹುದು ಅನ್ನೋದನ್ನು ಈ ಹಾಡಿನ ಮೂಲಕ ಹೇಳಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.

ಪ್ರೀತಿ, ಕನಸುಗಳು, ನೆನಪುಗಳ ಭಾವನಾತ್ಮಕ ಪ್ರಯಾಣವನ್ನು ಭೂರಮೆ ಹಾಡಿನ ಮೂಲಕ ಎಜೆ ಶೆಟ್ಟಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ‌. ಅಲ್ಲದೇ ಸುಂದರವಾಗಿ ಸೆರೆಹಿಡಿದಿದ್ದಾರೆ.

ಪೆನ್ ಮತ್ತು ಪೇಪರ್ ಸ್ಟುಡಿಯೋಸ್ ಬ್ಯಾನರ್ ನಡಿ ಭೂರಮೆ ಹಾಡು ನಿರ್ಮಾಣಗೊಂಡಿದೆ. ಅಥರ್ವ ವಿಶ್ವನಾಥ್ ಮತ್ತು ಸುಶ್ಮಿತಾ ಶೆಟ್ಟಿ ಅದ್ಭುತವಾಗಿ ಅಭಿನಯಿಸಿದ್ದಾರೆ. ನಾಗಾರ್ಜುನ್ ಶರ್ಮಾ ಹಾಡಿಗೆ ಸಾಹಿತ್ಯ ಬರೆದಿದ್ದು, ಪ್ರಿಯಾ ಮಾಲಿ
ಸಂಗೀತ ನಿರ್ದೇಶನ ಮಾಡಿರುವುದರ ಜೊತೆಗೆ ಹರ್ಷ ಜೊತೆಗೆ ಧ್ವನಿಗೂಡಿಸಿದ್ದಾರೆ.
ಅಜಯ್ ಕುಮಾರ್ ಸಂಕಲನ ಹಾಡಿಗಿದೆ.

Tags: #Bhoorame #AJShetty #AtharvaVishwanath #SushmithaShetty #PriyaMali #SaakshatTV #SanathRai #BhoorameVideoSong #KannadaSongs #APArjun #ChethanKumar #PavanWodeyar #SandalwoodNews 3saakshatv
ShareTweetSendShare
Join us on:

Related Posts

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

jai hanuman

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

by admin
July 21, 2026
0

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ...

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram