ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು

Shwetha by Shwetha
September 20, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips Benefits of drinking coriander juice
Share on FacebookShare on TwitterShare on WhatsappShare on Telegram

ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು

ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಕೊತಂಬರಿಯೂ ಒಂದು.‌ ಇದನ್ನು ಪರಿಮಳ ಮತ್ತು ರುಚಿಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಕೊತ್ತಂಬರಿ ಸೊಪ್ಪು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಕೊತ್ತಂಬರಿ ಸೊಪ್ಪಿನಲ್ಲಿ ಪೊಟ್ಯಾಶಿಯಂ, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಶಿಯಂನಂತಹ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದು ನಮ್ಮ ದೇಹವನ್ನು ಅನೇಕ ರೋಗಗಳಿಂದ ದೂರವಿಡಲು ಸಹಾಯ ಮಾಡುತ್ತದೆ.
Saakshatv healthtips Coriander
ಆಯುರ್ವೇದದ ಪ್ರಕಾರ, ಕೊತ್ತಂಬರಿ ನೀರನ್ನು ತಯಾರಿಸಲು, ಜೀರಿಗೆ, ಕೊತ್ತಂಬರಿ ಬೀಜ, ಮೆಂತ್ಯ ಮತ್ತು ಕರಿಮೆಣಸುಗಳನ್ನು ರಾತ್ರಿಯಿಡೀ ನೆನೆಸಿಡಬೇಕು.
ಬೆಳಿಗ್ಗೆ ಆ ನೀರಿಗೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.

ಕೊತ್ತಂಬರಿ ನೀರನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಈ ನೀರಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿನ ಫ್ರೀ ರಾಡಿಕಲ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಅಪಾಯ ಕಡಿಮೆ.
ಇದರ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಇದು ಸಂಧಿವಾತದ ನೋವನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ ಮತ್ತು ದೇಹದಲ್ಲಿ ನೀರಿನ ಕೊರತೆಯಾಗದಂತೆ ತಡೆಯುತ್ತದೆ.
ಕೊತ್ತಂಬರಿ ನೀರು ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಕೊತ್ತಂಬರಿ ನೀರು ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ನಿಯಂತ್ರಿಸುತ್ತದೆ. ಇದರಿಂದಾಗಿ ಇದು ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುವಲ್ಲಿ ಕೊತ್ತಂಬರಿ ನೀರು ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಕೊತ್ತಂಬರಿ ನೀರು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ದೇಹದಿಂದ ವಿಷಗಳನ್ನು ಹೊರಹಾಕಬಹುದು. ಈ ಕಾರಣದಿಂದಾಗಿ ಸೋಂಕಿನ ಅಪಾಯ ಕಡಿಮೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಬನ್ಸ್ https://t.co/ojvqfbyHlI

— Saaksha TV (@SaakshaTv) September 16, 2021

ಕರಿಮೆಣಸು/ಪೆಪ್ಪರ್/ಒಳ್ಳೆ ಮೆಣಸಿನ ಆರೋಗ್ಯ ಪ್ರಯೋಜನಗಳು https://t.co/4DefxlCZSV

— Saaksha TV (@SaakshaTv) September 16, 2021

https://twitter.com/SaakshaTv/status/1438663575405404164?s=19

https://twitter.com/SaakshaTv/status/1437937340652130312?s=19

#Saakshatv #healthtips #corianderwater

Tags: drinking coriander waterSaakshatv health tips
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram