ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಮೂತ್ರಪಿಂಡವನ್ನು ಸ್ವಚ್ಛಗೊಳಿಸಲು ನೆರವಾಗುವ ಕೆಲವು ಪಾನೀಯಗಳು

Shwetha by Shwetha
June 17, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips beetroot juice
Share on FacebookShare on TwitterShare on WhatsappShare on Telegram

ಮೂತ್ರಪಿಂಡವನ್ನು ಸ್ವಚ್ಛಗೊಳಿಸಲು ನೆರವಾಗುವ ಕೆಲವು ಪಾನೀಯಗಳು

ಮೂತ್ರಪಿಂಡವು ಮಾನವ ದೇಹದ ಪ್ರಮುಖ ಅಂಗಗಳಲ್ಲಿ ಒಂದು. ದೇಹದಿಂದ ತ್ಯಾಜ್ಯವನ್ನು ಸ್ವಚ್ಛಗೊಳಿಸುವುದು ಅದರ ಜವಾಬ್ದಾರಿ. ಒಂದು ವೇಳೆ ಮೂತ್ರಪಿಂಡವು ತನ್ನ ಕಾರ್ಯವನ್ನು ನಿರ್ವಹಿಸಲು ವಿಫಲವಾದರೆ ಅದು ರೋಗಗಳು ಮತ್ತು ಅಸ್ವಸ್ಥತೆಗಳಿಗೆ ಕಾರಣವಾಗಬಹುದು ಮತ್ತು ನಂತರ ಅಪಾಯವನ್ನೂ ಸಹ ಉಂಟು ಮಾಡುತ್ತದೆ. ಇತರ ಅನೇಕ ಆರೋಗ್ಯ ಸಮಸ್ಯೆಗಳು ಮೂತ್ರಪಿಂಡದ ಕಾರ್ಯ ವೈಫಲ್ಯಕ್ಕೆ ‌ಕಾರಣವಾಗುತ್ತದೆ. ಉದಾಹರಣೆಗೆ, ಟೈಪ್ 2 ಡಯಾಬಿಟಿಸ್ ಮತ್ತು ಹೃದಯದ ಆರೋಗ್ಯದಂತಹ ಪರಿಸ್ಥಿತಿಗಳು ಮೂತ್ರಪಿಂಡಗಳನ್ನು ಅಸಮರ್ಥವಾಗಿಸುತ್ತವೆ. ಆದ್ದರಿಂದ, ಮೂತ್ರಪಿಂಡವು ಆರೋಗ್ಯಕರವಾಗಿರುವುದು ಬಹಳ ಮುಖ್ಯ. ಈ ವಿಷಯದಲ್ಲಿ ಆಹಾರವು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಮೂತ್ರಪಿಂಡವನ್ನು ಸ್ವಚ್ಛಗೊಳಿಸುವ ಕೆಲವು ಪಾನೀಯಗಳ ಬಗ್ಗೆ ಇವತ್ತು ತಿಳಿಯೋಣ. ಇದನ್ನು ಆಹಾರದಲ್ಲಿ ಸೇರಿಸುವ ಮೂಲಕ, ತ್ವರಿತ ಶುದ್ಧೀಕರಣ ಮತ್ತು ಡಿಟಾಕ್ಸ್ ಮಾಡಬಹುದು.
Saakshatv healthtips lemon juice

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026

ಬೀಟ್-ರೂಟ್ ಜ್ಯೂಸ್– ಬೀಟ್ರೂಟ್ ಎಂಬ ಕೆಂಪು ಬಣ್ಣದ ತರಕಾರಿ ಅನೇಕ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಇದರ ರಸವು ದೇಹವನ್ನು, ವಿಶೇಷವಾಗಿ ಮೂತ್ರಪಿಂಡಗಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಬೀಟ್ರೂಟ್ ಅನೇಕ ರೀತಿಯ ಉತ್ಕರ್ಷಣ ನಿರೋಧಕಗಳಲ್ಲಿ ಅತ್ಯುತ್ತಮವಾಗಿದೆ. ಇದು ಮೂತ್ರಪಿಂಡಗಳನ್ನು ಪರಿಣಾಮಕಾರಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ನಿಂಬೆ ರಸ– ನಿಂಬೆ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ ಹೊಂದಿದೆ. ವಿಟಮಿನ್ ಸಿ ರೋಗಗಳು ಮತ್ತು ಅಸ್ವಸ್ಥತೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಪೋಷಕಾಂಶವಾಗಿದೆ. ನಿಂಬೆಯಲ್ಲಿ ಕಂಡುಬರುವ ವಿಟಮಿನ್ ಸಿ ಮೂತ್ರಪಿಂಡಗಳನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

ಶುಂಠಿ ರಸ– ಶೀತ ಮತ್ತು ಕೆಮ್ಮಿನಿಂದ ಪರಿಹಾರ ನೀಡುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ತೂಕ ಇಳಿಸುವಂತಹ ಅನೇಕ ಆರೋಗ್ಯ ಪ್ರಯೋಜನಗಳಿಗೆ ಶುಂಠಿ ಹೆಸರುವಾಸಿಯಾಗಿದೆ. ಶುಂಠಿ ರಸದಲ್ಲಿ ಆಂಟಿಆಕ್ಸಿಡೆಂಟ್‌ಗಳೂ ಸಮೃದ್ಧವಾಗಿದೆ. ಇವು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆಪಲ್ ಸೈಡರ್ ವಿನೆಗರ್– ಮೊಡವೆಗಳ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಪಲ್ ಸೈಡರ್ ವಿನೆಗರ್ ದೇಹವನ್ನು ಶುದ್ಧೀಕರಿಸುವ ಮೂಲಕ ಮೂತ್ರಪಿಂಡದ ಕಾರ್ಯವನ್ನು ಉತ್ತೇಜಿಸುತ್ತದೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1404627836321816582?s=19

https://twitter.com/SaakshaTv/status/1404292601021276162?s=19

ಅಸಲಿ ಮತ್ತು ನಕಲಿ ಕಡ್ಲೆಹಿಟ್ಟನ್ನು ಗುರುತಿಸುವುದು ಹೇಗೆ?#gramfloor https://t.co/drFJqpaBXo

— Saaksha TV (@SaakshaTv) June 15, 2021

https://twitter.com/SaakshaTv/status/1404235271634403329?s=19

https://twitter.com/SaakshaTv/status/1403930150232854530?s=19

#Saakshatv #healthtips #cleankidneys

Tags: Saakshatv health tips
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram