ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಸುಧಾರಿಸುವ ಆಹಾರ ಪದಾರ್ಥಗಳು

Shwetha by Shwetha
April 25, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips oxygen levels
Share on FacebookShare on TwitterShare on WhatsappShare on Telegram

ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಸುಧಾರಿಸುವ ಆಹಾರ ಪದಾರ್ಥಗಳು

ನೀವು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಸರಿಯಾಗಿ ಇಟ್ಟುಕೊಳ್ಳಲು ಬಯಸುವಿರಾ? ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಥವಾ ಯಾರಾದರೂ ಸಾಮಾನ್ಯ ಉಸಿರಾಟವನ್ನು ತೆಗೆದುಕೊಳ್ಳಲು ಕಷ್ಟಪಡುತ್ತಿದ್ದರೆ, ಆಮ್ಲಜನಕ ಮಟ್ಟವನ್ನು ಸುಧಾರಿಸಲು ನೆರವಾಗುವ ಆಹಾರ ಪದಾರ್ಥಗಳ ವಿವರಗಳು ಇಲ್ಲಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ನಿಂಬೆ ಹಣ್ಣು –  ವಿಟಮಿನ್ ಸಿ ಯಿಂದ ತುಂಬಿರುವ ನಿಂಬೆ ಹಣ್ಣುಗಳು ವರ್ಷಪೂರ್ತಿ ಸುಲಭವಾಗಿ ಸಿಗುತ್ತವೆ. ಅಪಾರ ಪ್ರಮಾಣದ ವಿಟಮಿನ್​ ಸಿ ಅಂಶ ಅಡಕವಾಗಿರುವ ಯಾವುದೇ ಹಣ್ಣು / ತರಕಾರಿ ನಿಮ್ಮ ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಸುಧಾರಿಸುವ ಕೆಲಸ ಮಾಡುತ್ತದೆ.
Saakshatv healthtips lemon juice

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆಹಣ್ಣು ಮತ್ತು ದ್ರಾಕ್ಷಿಹಣ್ಣು ಫ್ಲೇವೊನೈಡ್ಗಳು ಸೇರಿದಂತೆ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ.

ಬೆಳ್ಳುಳ್ಳಿ – ಬೆಳ್ಳುಳ್ಳಿ, ಸಲ್ಫರ್ ಸಂಯುಕ್ತಗಳು, ಆಲಿಸಿನ್ ಒಳಗೊಂಡಿರುತ್ತದೆ. ಇವು ನಿಮ್ಮ ರಕ್ತನಾಳಗಳಿಗೆ ವಿಶ್ರಾಂತಿ ನೀಡುವ ಮೂಲಕ ಅಂಗಾಂಶಗಳ ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ.

ವಾಸ್ತವವಾಗಿ, ಬೆಳ್ಳುಳ್ಳಿಯಲ್ಲಿ ಸಾಕಷ್ಟು ಔಷಧೀಯ ಅಂಶಗಳಿದ್ದು, ದೇಹದ ಆಮ್ಲಜನಕ ಮಟ್ಟವನ್ನು ಸುಧಾರಿಸುವ ಜೊತೆಗೆ ‌ದೇಹದ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.

ಕಿವಿ ಹಣ್ಣು – ಕಿವಿ ಹಣ್ಣು ವಿಟಮಿನ್ ಎ, ಇ, ಮತ್ತು ಸಿ ಸೇರಿದಂತೆ ಕೆಲವು ಜೀವಸತ್ವಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಉತ್ಕರ್ಷಣ ನಿರೋಧಕ ಭರಿತ ಗುಣ ಹೊಂದಿರುವ ಕಿವಿ ಹಣ್ಣು ಆಮ್ಲಜನಕವನ್ನು ಹೆಚ್ಚು ಪರಿಣಾಮಕಾರಿಯಾಗಿ ರಕ್ತಕ್ಕೆ ತಲುಪಿಸುತ್ತವೆ.

ಬಾಳೆ ಹಣ್ಣು – ಮಾಗಿದ ಬಾಳೆಹಣ್ಣು, ಕ್ಯಾರೆಟ್, ಖರ್ಜೂರ, ಬೆರ್ರಿಯಂತಹ‌ ಆಹಾರಗಳಲ್ಲಿ ಹೆಚ್ಚಿನ ಉತ್ಕರ್ಷಣ ನಿರೋಧಕ ಅಂಶವಿದೆ ಮತ್ತು ಅವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಅವುಗಳ ಪಿಹೆಚ್ ಮೌಲ್ಯ 8 ಆಗಿದ್ದು, ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಹೆಚ್ಚಿಸುವ ‌ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿವೆ.
Saakshatv healthtips curd Raisins

ಮೊಸರು – ಮೊಸರಿನಲ್ಲಿ ವಿಟಮಿನ್, ಪ್ರೋಟಿನ್,​ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್ ಸೇರಿದಂತೆ ಹಲವಾರು ಜೀವಸತ್ವಗಳು ಮತ್ತು ಖನಿಜಗಳು ಅಗಾಧ ಪ್ರಮಾಣದಲ್ಲಿದೆ. ಮೊಸರಿನ ಸೇವನೆ ಕೂಡ ದೇಹದಲ್ಲಿ ಆಮ್ಲಜನಕ ಮಟ್ಟವನ್ನ ಸುಧಾರಿಸಲು ನೆರವಾಗುತ್ತದೆ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ.

https://twitter.com/SaakshaTv/status/1384334046763708417?s=19

https://twitter.com/SaakshaTv/status/1384323065924841473?s=19

https://twitter.com/SaakshaTv/status/1384344248934297600?s=19

https://twitter.com/SaakshaTv/status/1384317466587721730?s=19

https://twitter.com/SaakshaTv/status/1385936321496195074?s=19

#Saakshatv #healthtips  #oxygenlevels

Tags: improve oxygen levelsSaakshatv healthtipsSaakshatv healthtips improve oxygen
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram