ಲಿವರ್ ಕ್ಯಾನ್ಸರ್ ನ ಲಕ್ಷಣಗಳು
ಲಿವರ್ ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಇದು ದೇಹದ ಅತಿದೊಡ್ಡ ಆಂತರಿಕ ಅಂಗವಾಗಿದ್ದು, ಆರೋಗ್ಯಕರ ದೇಹದ ಅಸ್ತಿತ್ವಕ್ಕೆ ಅಗತ್ಯವಾದ ಅನೇಕ ರಾಸಾಯನಿಕ ಕ್ರಿಯೆಗಳಿಗೆ ಕಾರಣವಾಗಿದೆ.
ನಮಗೆ ಲಿವರ್ ಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಕಾಣಿಸಿಕೊಂಡರೆ ನಮ್ಮ ದೇಹದ ವ್ಯವಸ್ಥೆಯು ಸರಿಯಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಇಂದು ನಾವು ಲಿವರ್ ಕ್ಯಾನ್ಸರ್ ನ ಲಕ್ಷಣಗಳ ಬಗ್ಗೆ ತಿಳಿಯೋಣ.
1. ಔಷಧ ಅಥವಾ ಜಿಮ್ ಇಲ್ಲದೆ ನಿಮ್ಮ ತೂಕ ಕಡಿಮೆಯಾಗಿದ್ದರೆ, ಅದು ಲಿವರ್ ಕ್ಯಾನ್ಸರ್‌ನ ಲಕ್ಷಣವಾಗಿರುವ ಸಾಧ್ಯತೆ ಇದೆ.
2. ಕಾಮಾಲೆ ರೋಗದಲ್ಲಿ ಚರ್ಮ ಮತ್ತು ಕಣ್ಣುಗಳು ಹಳದಿ ಬಣ್ಣದಂತೆ ಕಾಣುತ್ತದೆ. ಲಿವರ್ ಸರಿಯಾಗಿ ಕೆಲಸ ಮಾಡದಿದ್ದಾಗ ಕಾಮಾಲೆ ಕಾಣಿಸಿಕೊಳ್ಳುತ್ತದೆ.
3. ಹಸಿವು ಕಡಿಮೆಯಾಗುವುದರಿಂದ ಅಥವಾ ಸ್ವಲ್ಪ ಆಹಾರವನ್ನು ತಿಂದ ತಕ್ಷಣ ಹೊಟ್ಟೆ ತುಂಬಿದಂತೆ ಅನಿಸಿದರೆ ಅದು ಲಿವರ್ ಕ್ಯಾನ್ಸರ್ ನ ಲಕ್ಷಣವಾಗಿದೆ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಕ್ಯಾರೆಟ್ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ#Saakshatv #healthtips #Eatingcarrots https://t.co/c6YE6FC3nX
— Saaksha TV (@SaakshaTv) August 21, 2021
ಈ ಆಹಾರ ಪದಾರ್ಥಗಳನ್ನು ಸೇವಿಸುವಾಗ ಎಚ್ಚರಿಕೆ ಇರಲಿ#Saakshatv #healthtipspoison https://t.co/ixY1mPbnPj
— Saaksha TV (@SaakshaTv) August 22, 2021
ಬ್ರೆಡ್ ಉಳಿದಿದ್ದರೆ ತಯಾರಿಸಿ ರುಚಿಯಾದ ಚಾಟ್#Saakshatv #cookingrecipe https://t.co/zXFiNh1Lga
— Saaksha TV (@SaakshaTv) August 22, 2021
ಕುಟುಂಬ ಪಿಂಚಣಿಯ ಮಿತಿ ತಿಂಗಳಿಗೆ ರೂ 45,000 ದಿಂದ ರೂ1.25 ಲಕ್ಷಕ್ಕೆ ಏರಿಕೆ#familypension https://t.co/723113WFH1
— Saaksha TV (@SaakshaTv) August 22, 2021
ಉದ್ದಿನ ವಡೆ#Saakshatv #cookingrecipe #uddinavade https://t.co/t6kuH0m3kH
— Saaksha TV (@SaakshaTv) August 21, 2021
#Saakshatv #healthtips #symptoms #liver #cancer