ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

admin by admin
March 16, 2021
in Astrology, Newsbeat, ಜ್ಯೋತಿಷ್ಯ
kateel devi
Share on FacebookShare on TwitterShare on WhatsappShare on Telegram

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

saakshatv Horoscope Today, March 16 check astrological prediction

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಉತ್ತಮ ಗ್ರಹ ಸಂಚಾರದಿಂದ ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು ನಿಮ್ಮ ಆಸ್ತಿಯ ಸಂಬಂಧ ನಿಷ್ಠುರತೆಯನ್ನು ಪ್ರದರ್ಶಿಸುವ ಅನಿವಾರ್ಯತೆ ನಿಮಗೆ ಎದುರಾಗುವುದು. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ. ನನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ನಿಮ್ಮ ಕಾರ್ಯಗಳು ಸುಗಮವಾಗುವುದು. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

saakshatv Horoscope Today, March 16 check astrological prediction

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ಲಕ್ಷ್ಮೀನಾರಸಿಂಹದೇವರನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನಿಮ್ಮ ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಇನ್ನು ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಗುರುವಿನ ಸ್ತೋತ್ರವನ್ನು ಪಠಿಸಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಮನೆಗೆದ್ದು ಮಾರುಗೆಲ್ಲು ಎಂದರು ಅನುಭಾವಿಗಳು. ಹಾಗಾಗಿ ಮನೆಯ ಸದಸ್ಯರೊಡನೆ ಮನಸ್ತಾಪ ಮಾಡಿಕೊಳ್ಳದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು ನಿಮ್ಮ ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಆದರೆ ಅತಿಯಾದ ಆತ್ಮವಿಶ್ವಾಸದಿಂದ ಮಾಡುವ ಕೆಲಸವು ಕೆಟ್ಟು ಹೋಗುವ ಸಾಧ್ಯತೆಗಳಿದ್ದು ಹೆಚ್ಚಿನ ಬೀಗುವಿಕೆಗಿಂತ ಬಾಗಿ ನಡೆಯುವುದೇ ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು ನಿವು ಅರಿತು ನಡೆದರೆ ಆರು ವರ್ಷ ಮರೆತು ನಡೆದರೆ ಮೂರು ವರ್ಷ ಎಂಬಂತೆ ಕಚೇರಿಯ ಹಿರಿಯರ ಸಾಂಗತ್ಯದಲ್ಲಿ ನಿಮ್ಮ ಕೆಲಸಗಳು ಸುಗಮವಾಗಿರುವುದು. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ನೀವು ಇಚ್ಛಿಸಿದ ಕಾರ್ಯಗಳು ಕೈಗೂಡುವವು. ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಮುಂದೆಬರುವರು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ಮನೆ ಕೆಲಸ, ಕಚೇರಿ ಕೆಲಸಗಳ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ. ಕೊಟ್ಟ ಸಾಲವು ವಾಪಸ್‌ ಬರದೆ ಆರ್ಥಿಕ ಸಂಕಷ್ಟವನ್ನು ಎದುರಿಸುವಿರಿ. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು ನಿವು ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿ. ಮುಂದೆ ಒಳಿತಾಗುವುದು. ಕುಲದೇವತಾ ಸ್ಮರಣೆ ಮಾಡಿ. ಆರೋಗ್ಯದ ವಿಷಯದಲ್ಲಿ ಅಲಕ್ಷ್ಯ ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

#Gemini @saakshatv #Horoscope Today #March 162021 #astrological prediction #bengaluru #karnataka

Tags: #Astrological predictionbengaluruGEMINIhoroscope-todaykarnatakaLEOMarch 162021PISCES
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram