ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ ರಾಶಿ ಭವಿಷ್ಯ ನೋಡಿ..!!

admin by admin
March 9, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ ರಾಶಿ ಭವಿಷ್ಯ ನೋಡಿ..!!

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಕೆಲವು ವಿಷಯಗಳಲ್ಲಿ ತೋರುವ ದುಡುಕುತನದಿಂದಾಗಿ ಕಾರ್ಯ ವೈಫಲ್ಯ ಎದುರಾಗುವುದು. ಆದರೆ ಜಾಗರೂಕತೆಯಿಂದ ಮತ್ತು ತಾಳ್ಮೆಯಿಂದ ಈ ಸಮಸ್ಯೆಗಳನ್ನು ಬಗೆಹರಿಸುವಿರಿ. ಗೆಳೆಯರೊಂದಿಗೆ ವಾದ-ವಿವಾದ ಬೇಡ. ನಿಮ್ಮ ವಿಚಾರಧಾರೆಯು ಎಲ್ಲರ ಗಮನ ಸೆಳೆಯುವುದು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಕೆಲಸ ಕಾರ್ಯಗಳಿಂದ ಕೊಂಚ ಮಟ್ಟಿನ ವಿಶ್ರಾಂತಿ ಪಡೆಯುವಿರಿ. ಸೋಮಾರಿತನವು ನಿಮ್ಮನ್ನು ಸ್ಥೂಲ ಶರೀರಿಯನ್ನಾಗಿ ಮಾಡುವುದು. ಆದಷ್ಟು ಚಟುವಟಿಕೆಯಿಂದಿರಿ. ಗುರು-ಹಿರಿಯರ ಆಶೀರ್ವಾದ ಪಡೆಯುವುದು ಉತ್ತಮ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಕಾರ್ಯ ಸಾಧನೆಗಾಗಿ ನೀವು ಕೈಗೊಂಡ ಕ್ರಮವನ್ನು ಮೇಲಾಧಿಕಾರಿಗಳು ಪ್ರಶಂಸಿಸಿ ಅಭಿನಂದಿಸುವರು. ಹವಾದ ಹೊಸ ದಂಪತಿಗಳಿಗೆ ಬಹಳ ದಿನಗಳ ನಂತರ ಸಂತತಿಭಾಗ್ಯ ಒದಗಿಬರಲಿದೆ. ಬರಲಿರುವ ಭಾಗ್ಯವನ್ನು ರಕ್ಷಣೆ ಮಾಡಿಕೊಳ್ಳುವುದು ನಿಮ್ಮ ಮೊದಲ ಕರ್ತವ್ಯವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಆರ್ಥಿಕ ಸಹಾಯ ಕೇಳಲು ಬಂದವರಿಗೆ ಸಹಾಯ ಮಾಡುವಿರಿ. ನಿಮ್ಮ ನೇತತ್ವದಲ್ಲಿಯೇ ಮಂಗಳ ಕಾರ್ಯಗಳು ಜರುಗುವುದು. ಉಪನ್ಯಾಸ ವತ್ತಿಯಲ್ಲಿರುವವರಿಗೆ ಸಮಾಜದಲ್ಲಿ ಗೌರವ ಸಿಗುವುದು. ಮಕ್ಕಳಿಗೆ ಲಲಿತ ಕಲೆಗಳಲ್ಲಿ ಆಸಕ್ತಿ ಮೂಡಲಿದೆ. ನಿಮ್ಮ ಬದುಕಿಗೆ ಸಂಬಂಧ ಪಡದ ಜಟಿಲ ಸಮಸ್ಯೆಯೊಂದು ನಿಮ್ಮನ್ನು ಹೈರಾಣ ಆಗಿಸುವುದು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಮಕ್ಕಳನ್ನು ಅವರ ಇಷ್ಠದಂತೆ ಪ್ರೋತ್ಸಾಹಿಸಿರಿ. ಲವಲವಿಕೆಯ ಜೀವನ ನಿಮ್ಮದಾಗುವುದು. ಯಾವುದೇ ಕಾರ್ಯವನ್ನು ನಿಭಾಯಿಸುವ ಛಾತಿ-ಛಲ ಎರಡೂ ನಿಮ್ಮಲ್ಲಿದೆ. ವ್ಯಾಪಾರದಲ್ಲಿನ ಹೊಸ ಒಪ್ಪಂದ ಲಾಭದಾಯಕವಾಗಲಿದೆ. ಸಾಮಾಜಿಕ ಇಲ್ಲವೆ ಧಾರ್ಮಿಕ ಕ್ಷೇತ್ರಗಳಲ್ಲಿ ಮನ್ನಣೆ ಉಂಟಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಬರಲಿರುವ ಸಂಕಷ್ಟಗಳನ್ನು ತಾಳ್ಮೆಯಿಂದ ಎದುರಿಸುವುದನ್ನು ಕಲಿಯುವಿರಿ. ನಿಮ್ಮ ಸಮಸ್ಯೆಗಳಿಗೆ ಹಿರಿಯರಿಂದ ಪರಿಹಾರ ಕಂಡುಬರಲಿದೆ. ಮನೆ ಕಟ್ಟುವ ವಿಚಾರವಾಗಿ ತಾತ್ಕಾಲಿಕ ಮುಂದೂಡಿಕೆ ಸೂಕ್ತ. ಆದಾಯದ ಮೂಲ ಹೆಚ್ಚಲಿದ್ದು, ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ವೈಯಕ್ತಿಕ ಕೆಲಸಗಳ ವಿಷಯದಲ್ಲಿ ಆತುರ ಸಲ್ಲದು. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಸಮಸ್ಯೆ ಅನುಭವಿಸಬೇಕಾಗುವುದು. ದೈನಂದಿನ ಜೀವನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಸ್ತುಗಳ ಖರೀದಿ ಮಾಡದಿರುವುದು ಲೇಸು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಅಲಕ್ಷ್ಯ ತೋರಬೇಡಿ. ಆಪ್ತರೊಡನೆ ಅಲೋಚಿಸಿ ಮುಂದುವರೆಯಿರಿ. ಆಡುವ ಮಾತಿನ ಮೇಲೆ ಹತೋಟಿ ಇರಲಿ. ತಾಳ್ಮೆ ನಿಮ್ಮ ಮೂಲ ಮಂತ್ರವಾಗಿರಲಿ. ಧಾರ್ಮಿಕ ಕ್ರಿಯೆಗಳು ವಿಶೇಷವಾಗಿ ಮನೆಯಲ್ಲಿ ನಡೆಯುವವು. ವಿದೇಶದಲ್ಲಿ ಓದುತ್ತಿರುವ ಮಗನಿಂದ ಪತ್ರ ಬರುವ ಸಾಧ್ಯತೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳಿಗೆ ಬ್ಯಾಂಕಿನಿಂದ ಹಣಕಾಸು ಒದಗಿ ಬರುವುದು. ಮನೋರಂಜನೆ ಹೆಸರಿನಲ್ಲಿ ಕೂಡಿಟ್ಟ ಹಣ ಖರ್ಚಾಗುವುದು. ಮಕ್ಕಳ ಅಭಿವದ್ಧಿ ಕಂಡು ಧನ್ಯತಾಭಾವ ಮೂಡಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಮುಂದೆ ಹೇಳುವುದು ಸೂಕ್ತವಲ್ಲ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಇಷ್ಟವಿಲ್ಲದಿದ್ದರೂ ಬೇರೆಯವರಿಗೋಸ್ಕರ ಬೇಡದ ವಸ್ತುಗಳನ್ನು ಖರೀದಿಸಬೇಕಾಗುವುದು. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬಹುದಿನಗಳಿಂದ ಶತ್ರುತ್ವ ಕಡಿಮೆ ಆಗಿ ಆತ್ಮೀಯರೊಬ್ಬರು ಸ್ನೇಹ ಬಯಸಿ ಬರುವರು. ತಾಯಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬರಲಿದೆ. ಆತ್ಮವಿಶ್ವಾಸದೊಂದಿಗೆ ಹೆಜ್ಜೆ ಹಾಕಿರಿ. ಜಯಶೀಲರಾಗುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ನಡೆ, ನುಡಿ, ಆಚಾರ, ವಿಚಾರಗಳಲ್ಲಿ ಮತ್ತು ವತ್ತಿ ಪ್ರವತ್ತಿಗಳಲ್ಲಿ ಸಾವಧಾನದಿಂದ ಇರುವುದು ಒಳ್ಳೆಯದು. ಕುಟುಂಬಲ್ಲಿದ್ದ ಭಿನ್ನಾಭಿಪ್ರಾಯ ಬೇರೆಯವರ ಮಧ್ಯಸ್ಥಿಕೆಯಲ್ಲಿ ಬಗೆಹರಿಯಲಿದೆ. ಬಾಳ ಸಂಗಾತಿಯ ಮಾತುಗಳಿಗೆ ಹೆಚ್ಚಿನ ಮಹತ್ವ ಕೊಡದಿರುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು ನಿಮ್ಮ ಅನಿರೀಕ್ಷಿತವಾಗಿ ಅನೇಕ ಸಮಸ್ಯೆಗಳು ಎದುರಾಗುವುದು. ಅವುಗಳನ್ನು ಸೂಕ್ಷ್ಮವಾಗಿ ಬಗೆಹರಿಸಿಕೊಳ್ಳುವಿರಿ. ವ್ಯಾಪಾರ-ವ್ಯವಹಾರದಲ್ಲಿ ಸತ್ಯತೆಯು ಎದ್ದು ಕಾಣುವಂತಿರಲಿ. ಗಹೋಪಕರಣಗಳ ಖರೀದಿ ಮಾಡುವಿರಿ. ಸಾಮಾಜಿಕ ಜೀವನ ಉತ್ತಮವಾಗಿದ್ದರೂ ವೈಯಕ್ತಿಕ ಜೀವನದಲ್ಲಿ ಮಾನಸಿಕ ಕಿರಿಕಿರಿಯನ್ನು ಅನುಭವಿಸುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: ARIESbengaluruCANCERcheck astrological predictiondurgaparameshwari templehoroscope-todaykarnatakakateel templeMarch 9saakshatv Horoscope TodayTAURUS
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram