ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಎಂಜಿನಿಯರ್ ಹುದ್ದೆಗಳಿಗೆ ನೇರ ನೇಮಕಾತಿ Saakshatv job SBI recruitment
ಹೊಸದಿಲ್ಲಿ, ಜನವರಿ17: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಕೆಲಸ ಪಡೆಯಲು ಬಯಸಿದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಎಸ್‌ಬಿಐ ಬ್ಯಾಂಕಿನಲ್ಲಿ ನೇರ ನೇಮಕಾತಿ ನಡೆಯಲಿದೆ ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ನೋಟಿಸ್ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದಾಗಿದೆ. Saakshatv job SBI recruitment

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ನೇಮಕಾತಿ ಅಧಿಸೂಚನೆಯ ಪ್ರಕಾರ, ಎಸ್‌ಬಿಐ ಬ್ಯಾಂಕಿನಲ್ಲಿ ಎಂಜಿನಿಯರ್ ಹುದ್ದೆಗಳಿಗೆ ನೇರ ನೇಮಕಾತಿ ಇರುತ್ತದೆ. ಇದಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 20 ಜನವರಿ 2021 ಎಂದು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20 ಜನವರಿ 2021ರಂದು ಅಥವಾ ಮೊದಲೇ ಅರ್ಜಿ ಸಲ್ಲಿಸಬೇಕು.
ಬೆಂಗಳೂರಿನ ಎಚ್‌ಎಎಲ್ ಶಾಲಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಟೆಕ್ ಅಥವಾ ಬಿ.ಇ. ಪದವಿ ಹೊಂದಿರಬೇಕು. ಈ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700 ರೂ.ಗಳಿಂದ ತಿಂಗಳಿಗೆ 42,020 ರೂ. ವೇತನವಿರುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಗರಿಷ್ಠ ವಯಸ್ಸಿನ ಮಿತಿಯನ್ನು 40 ವರ್ಷ ಎಂದು ನಿಗದಿಪಡಿಸಲಾಗಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಸಾಮಾನ್ಯ ಮತ್ತು ಒಬಿಸಿ ಅರ್ಜಿ ಶುಲ್ಕಕ್ಕೆ 750 ರೂ ನಿಗದಿ ಪಡಿಸಲಾಗಿದ್ದು, ಇತರ ವರ್ಗಗಳಿಗೆ ಯಾವುದೇ ಶುಲ್ಕಗಳಿಲ್ಲ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಬ್ಯಾಂಕ್ ನ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಎಸ್‌ಬಿಐ ಬ್ಯಾಂಕಿನಲ್ಲಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್‌ನಿಂದ ಅರ್ಜಿ ಸಲ್ಲಿಸಿ:
https://recruitment.bank.sbi/crpd-sco-fire-2020-21-32/apply
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
https://twitter.com/SaakshaTv/status/1350480934911414272?s=19
https://twitter.com/SaakshaTv/status/1350481457496481795?s=19








