ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಐಆರ್‌ಸಿಟಿಸಿ – ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Shwetha by Shwetha
March 14, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv job Irctc Recruitment
Share on FacebookShare on TwitterShare on WhatsappShare on Telegram

ಐಆರ್‌ಸಿಟಿಸಿ – ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ Saakshatv job Irctc Recruitment

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ (ಐಆರ್‌ಸಿಟಿಸಿ) ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಐಆರ್‌ಸಿಟಿಸಿ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. Saakshatv job Irctc Recruitment
Saakshatv job Irctc Recruitment

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಶೈಕ್ಷಣಿಕ ವಿದ್ಯಾರ್ಹತೆ:

ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
IRCTC launches payment gateway iPay Saakshatv job Irctc Recruitment

ಅರ್ಜಿ ಸಲ್ಲಿಕೆ:
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಐಆರ್‌ಸಿಟಿಸಿ ಅಧಿಕೃತ ವೆಬ್‌ಸೈಟ್ https://www.irctc.com/new-openings.html ಗೆ ಭೇಟಿ ನೀಡಿ, ಅದರಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 20,2021ರೊಳಗೆ ಕಳುಹಿಸಬೇಕು.

ಕಚೇರಿ ವಿಳಾಸ:

The Group General Mabager (HRD),

Indian Railway Catering And Tourism Corporation Ltd,

12th Floor, Statesman House,

Barakhamba Road, New Delhi-110001

ಸಾಕ್ಷಾಟಿವಿ ಉದ್ಯೋಗ ಮಾಹಿತಿಗಾಗಿ ಗೂಗಲ್ ನಲ್ಲಿ Saakshatv job ಎಂದು ಸರ್ಚ್ ಮಾಡಿ.

ಕ್ಯಾರೆಟ್ ಜ್ಯೂಸ್ ನ ಆರೋಗ್ಯ ‌ಪ್ರಯೋಜನಗಳು https://t.co/vDsh7wosPy

— Saaksha TV (@SaakshaTv) March 9, 2021

ಆಧಾರ್ ಕಾರ್ಡ್ ದಾರರು ತಮ್ಮ ಪ್ಯಾನ್ ಕಾರ್ಡ್ ಅನ್ನು ಹತ್ತು ನಿಮಿಷಗಳಲ್ಲಿ ಪಡೆಯಬಹುದು- ಇಲ್ಲಿದೆ ಮಾಹಿತಿ https://t.co/0pQF5qgXhh

— Saaksha TV (@SaakshaTv) March 9, 2021

ಅನಾನಸ್( ಪೈನಾಪಲ್) ಗೊಜ್ಜು https://t.co/Zd0JV8aFZg

— Saaksha TV (@SaakshaTv) March 9, 2021

Tags: Irctc RecruitmentSaakshatv jobSaakshatv job Irctc Recruitment
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram