ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ – ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ Saakshatv job rera Recruitment
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. Saakshatv job rera Recruitment
ವಿದ್ಯಾರ್ಹತೆ ಮತ್ತು ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.
ವೇತನ:
ಅಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ: ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://rera.karnataka.gov.in/ ಗೆ ಭೇಟಿ ನೀಡಿ, ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಗಮನಿಸಿ
ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆಗೆ
prs-housing@karnataka.gov.in / prshousing@gmail.com ವಿಳಾಸಕ್ಕೆ ಇ-ಮೇಲ್ ಮಾಡಬೇಕು.
ಅಥವಾ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಚೇರಿ ವಿಳಾಸಕ್ಕೆ ಏಪ್ರಿಲ್ 9,2021ರ ಮೊದಲು ಅರ್ಜಿಯನ್ನು ಕಳುಹಿಸಬೇಕು.
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಚೇರಿ ವಿಳಾಸ:
The membert secretary,
Selection Committee and Secretary to Government,
Housing Department,
Government Of Karnataka,
Karnataka Government Secretariat,
Room No. 211,
2nd Floor,
Vikasa Soudha,
Bengaluru-560001.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://rera.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಗಮನಿಸಿ.
ಸಾಕ್ಷಾಟಿವಿ ಉದ್ಯೋಗ ಮಾಹಿತಿಗಾಗಿ ಗೂಗಲ್ ನಲ್ಲಿ Saakshatv job ಎಂದು ಸರ್ಚ್ ಮಾಡಿ.
ಡ್ರೈ ಫ್ರೂಟ್ಸ್ ಗಳ ಆರೋಗ್ಯ ಪ್ರಯೋಜನಗಳು https://t.co/ZXfXmbT1l4
— Saaksha TV (@SaakshaTv) March 10, 2021
ಗೋಧಿ ಹಿಟ್ಟಿನ ಲಡ್ಡು https://t.co/b8z5zaAPhL
— Saaksha TV (@SaakshaTv) March 10, 2021
ಇಸ್ಲಾಂ ಧರ್ಮ ನಂಬದ ಕಾರಣ ಮದರ್ ತೆರೇಸಾ ನರಕಕ್ಕೆ ಹೋಗುತ್ತಾರೆ – ಝಾಕೀರ್ ನಾಯ್ಕ್ ವಿವಾದಾತ್ಮಕ ಹೇಳಿಕೆ https://t.co/GnEaUN5smc
— Saaksha TV (@SaakshaTv) March 10, 2021