ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) – ಪದವೀಧರ ತರಬೇತಿ ಹುದ್ದೆಗಳಿಗೆ‌ ಅರ್ಜಿ ಆಹ್ವಾನ

Shwetha by Shwetha
September 28, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Ongc recruitment
Share on FacebookShare on TwitterShare on WhatsappShare on Telegram

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) – ಪದವೀಧರ ತರಬೇತಿ ಹುದ್ದೆಗಳಿಗೆ‌ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) 2021 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, 313 ಪದವೀಧರ ತರಬೇತಿ (ಎಂಜಿನಿಯರಿಂಗ್ ಮತ್ತು ಜಿಯೋ-ಸೈನ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಒಎನ್ ಜಿಸಿ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 22, 2021 ರಿಂದ ಪ್ರಾರಂಭವಾಗಿದ್ದು ಅಕ್ಟೋಬರ್ 12, 2021ರಂದು ಕೊನೆಗೊಳ್ಳಲಿದೆ.
ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಹೊಂದಿರಬೇಕು; ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್ಸಿ/ಎಂ.ಟೆಕ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಗೇಟ್ 2020 ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರಬೇಕು.
Ongc recruitment
ಒಎನ್‌ಜಿಸಿ ನೇಮಕಾತಿ 2021 ವಯೋಮಿತಿ:
ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜುಲೈ 31, 2020ಕ್ಕೆ 28 ವರ್ಷ (AEE ಗಾಗಿ) ಮತ್ತು 30 ವರ್ಷ ವಯೋಮಿತಿಯನ್ನು (ಎಇಇ ಹೊರತುಪಡಿಸಿ ಇತರೆ ಎಲ್ಲ ಹುದ್ದೆಗಳನ್ನು)ಹೊಂದಿರಬೇಕು. ಕಾಯ್ದಿರಿಸಿದ ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ‌ಸಡಿಲಿಕೆ ಇದೆ.

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅವರ ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಭಾಗದಲ್ಲಿ ಗೇಟ್ 2020 ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ https://recruitment.ongc.co.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ ಅಕ್ಟೋಬರ್ 12, 2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಅರಿಶಿನ ಹಾಲನ್ನು ಎಲ್ಲರೂ ಸೇವಿಸಬಹುದೇ?? https://t.co/V8y9Ojvvio

— Saaksha TV (@SaakshaTv) September 27, 2021

ವೆಜ್ ಪನೀರ್ ಫ್ರೈಡ್ ರೈಸ್ https://t.co/8Wg01TJoNv

— Saaksha TV (@SaakshaTv) September 27, 2021

ಮೊಬೈಲ್ ಹಾಳಾದರೆ/ಕಳೆದು ಹೋದರೆ ಅದರಲ್ಲಿರುವ ಸಂಪರ್ಕ ಸಂಖ್ಯೆ ಪಡೆಯುವ ಬಗೆ ಹೇಗೆ? https://t.co/MBOPtZP06D

— Saaksha TV (@SaakshaTv) September 27, 2021

ನೀರಲ್ಲಿ ನೆನೆಸಿದ ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು https://t.co/7lSmorOfB2

— Saaksha TV (@SaakshaTv) September 26, 2021

#Saakshatv #jobs #Ongc #recruitment

Tags: Saakshatv jobs Ongc recruitment
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram