ಗಾರ್ಡನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ – ಅಪ್ರೆಂಟಿಸ್ ಮತ್ತು ಹೆಚ್ಆರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗಾರ್ಡನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ ಅಪ್ರೆಂಟಿಸ್ ಮತ್ತು ಹೆಚ್ಆರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
262 ಅಪ್ರೆಂಟಿಸ್ ಮತ್ತು ಹೆಚ್ಆರ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್ ಮೂಲಕ ಅಕ್ಟೋಬರ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಐಟಿಟಿ, ಎನ್ಟಿಸಿ, 10ನೇ ತರಗತಿ, ಇಂಜಿನಿಯರಿಂಗ್ ನಲ್ಲಿ ಪದವಿ, ಡಿಪ್ಲೋಮಾ, ಪದವಿ, ಪೋಸ್ಟ್ ಗ್ರಾಜುಯೇಟ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 14 ರಿಂದ ಗರಿಷ್ಟ 26 ವರ್ಷ ವಯಸ್ಸಾಗಿರಬೇಕು. ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://grse.in/?utm_source=DH-MoreFromPub&utm_medium=DH-app&utm_campaign=DH ಗೆ ಭೇಟಿ ನೀಡಬೇಕು ಮತ್ತು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಕ್ಟೋಬರ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಬನ್ಸ್ https://t.co/ojvqfbyHlI
— Saaksha TV (@SaakshaTv) September 16, 2021
ಕರಿಮೆಣಸು/ಪೆಪ್ಪರ್/ಒಳ್ಳೆ ಮೆಣಸಿನ ಆರೋಗ್ಯ ಪ್ರಯೋಜನಗಳು https://t.co/4DefxlCZSV
— Saaksha TV (@SaakshaTv) September 16, 2021
ಮೊಬೈಲ್ ಫೋನ್ ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳು https://t.co/cIk5iPsAsc
— Saaksha TV (@SaakshaTv) September 17, 2021
ಎಟಿಎಂ ವಂಚನೆಯನ್ನು ತಪ್ಪಿಸುವುದು ಹೇಗೆ ? https://t.co/PKTNBM6yIK
— Saaksha TV (@SaakshaTv) September 15, 2021
#Saakshatvjobs #Grserecruitment