ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ – 162 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 162 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಗಸ್ಟ್ 7 ಆಗಿದೆ..
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ, ಎಂಬಿಎ, ಪದವಿ, ಪಿಹೆಚ್.ಡಿ, ಸಿಎ/ಐಸಿಡಬ್ಲ್ಯೂಎ, ಸಿಎಸ್, ಬಿಬಿಎ, ಬಿಎಂಎಸ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ:
ನಬಾರ್ಡ್ನಲ್ಲಿ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://nabard.org ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಟಿಸಿಎಸ್ – 200 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧಾರ#TCSHiring #News https://t.co/N40liGM5XZ
— Saaksha TV (@SaakshaTv) July 24, 2021
ತವಾ ಪಲಾವ್#Saakshatv #cookingrecipe #tavapulav https://t.co/MTv29AgXLe
— Saaksha TV (@SaakshaTv) July 24, 2021
ನೈಸರ್ಗಿಕ ವಿಧಾನಗಳಿಂದ ಮಧುಮೇಹ ಸಮಸ್ಯೆ ನಿಯಂತ್ರಣದಲ್ಲಿಡುವುದು ಹೇಗೆ?#Saakshatv #healthtips https://t.co/VX1HEEamRT
— Saaksha TV (@SaakshaTv) July 24, 2021
ಬಾಳೆಕಾಯಿ ಮಸಾಲಾ ಪರೋಟ#Saakshatvcookingrecipe https://t.co/qLse8WK2n1
— Saaksha TV (@SaakshaTv) July 13, 2021
#Saakshatv #jobopportunity #nabardmanager