ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ 15 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜೂನ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಸಹಾಯಕ ನಿರ್ದೇಶಕರು – 1 ಹುದ್ದೆ
ಕಾರ್ಯಾಗಾರ ಅಧಿಕಾರಿಗಳು – 1 ಹುದ್ದೆ
ಕಿರಿಯ ಇಂಜಿನಿಯರ್ – 2 ಹುದ್ದೆಗಳು
ವರ್ಕ್ ಸೂಪರ್ವೈಸರ್ – 2 ಹುದ್ದೆಗಳು
ಇಲೆಕ್ಟ್ರೀಷಿಯನ್ – 3 ಹುದ್ದೆಗಳು
ಕಾರ್ಪೆಂಟರ್ – 1 ಹುದ್ದೆ
ಟರ್ನರ್ – 1 ಹುದ್ದೆ
ಫಿಟ್ಟರ್ – 1 ಹುದ್ದೆ
ಸಹಾಯಕ ತೋಟಗಾರಿಕೆ ಅಧಿಕಾರಿಗಳು – 1 ಹುದ್ದೆ
ಸಹಾಯಕ – 1 ಹುದ್ದೆ
ಪ್ಲೇಸ್ಮೆಂಟ್ ಅಧಿಕಾರಿ – 1 ಹುದ್ದೆ
ಒಟ್ಟು 15 ಹುದ್ದೆಗಳು

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ, ಬಿ.ಇ, ಎಸ್ಎಸ್ಎಲ್ಸಿ, ಐಟಿಐ, ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ವಿಶ್ವವಿದ್ಯಾಲಯದ ವೆಬ್ಸೈಟ್ http://www.kud.ac.in/ ನಿಂದ ಅರ್ಜಿಗಳನ್ನು ಡೌನ್ಲೋಡ್ ಮಾಡಿ, ಸಂಪೂರ್ಣವಾಗಿ ಭರ್ತಿ ಮಾಡಬೇಕು. ನಂತರ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 5, 2021 ಅಥವಾ ಲಾಕ್ಡೌನ್ ಅವಧಿ ಮುಗಿದ ದಿನಾಂಕದಿಂದ ಮುಂದಿನ 10 ಕರ್ತವ್ಯದ ದಿನದ ಒಳಗೆ ಕಚೇರಿ ವೇಳೆಯಲ್ಲಿ ವಿಶ್ವವಿದ್ಯಾಲಯ ವಿಭಾಗದಲ್ಲಿ ಸಲ್ಲಿಸಬಹುದು.

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ
ಪೋಟ್ಯಾಟೋ( ಆಲೂಗಡ್ಡೆ) ಲಾಲಿಪಾಪ್#Saakshatv #cookingrecipe #potato #lollipop https://t.co/8Xd6Perkqe
— Saaksha TV (@SaakshaTv) May 7, 2021
ಕೊರೋನಾ ಸಮಯದಲ್ಲಿ ವಾಕ್ ಅಥವಾ ಜಾಗಿಂಗ್ ಸುರಕ್ಷಿತವೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?#Saakshatvhealthtips #joggingduringcorona https://t.co/BAcJwIPdU7
— Saaksha TV (@SaakshaTv) May 7, 2021
ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಸ್ವಾಗತ ಕೋರಿದ ದೇಶಿ ಅಪ್ಲಿಕೇಶನ್ ಕೂ#Desiapp #koo #actresskangana https://t.co/f2GEqhxnhR
— Saaksha TV (@SaakshaTv) May 6, 2021
ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸಲು ಇವುಗಳನ್ನು ಸೇವಿಸಿ#Saakshatv #healthtips #lackofwater https://t.co/dqBeTu4Vtf
— Saaksha TV (@SaakshaTv) May 6, 2021
#Saakshatv #jobs #Karnataka #university #recruitment








