ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‌ಕೊಂಕಣ ರೈಲ್ವೆ ವಿಭಾಗದಲ್ಲಿ ಅಕೌಂಟೆಂಟ್‌, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Shwetha by Shwetha
June 28, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Southern Railway Apprentice
Share on FacebookShare on TwitterShare on WhatsappShare on Telegram

‌ಕೊಂಕಣ ರೈಲ್ವೆ ವಿಭಾಗದಲ್ಲಿ ಅಕೌಂಟೆಂಟ್‌, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ‌ಕೊಂಕಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಅಕೌಂಟೆಂಟ್‌, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ‌ಕೊಂಕಣ ರೈಲ್ವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ‌ಸಲ್ಲಿಸಲು ಕೊನೆಯ ದಿನ 01 ಜುಲೈ, 2021 ಆಗಿದೆ.
Saakshatv jobs Railway Recruitment
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜೂನ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ. (ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ)

Related posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

October 5, 2026
jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

October 5, 2026

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ/ ಪಿಯುಸಿ ಹಾಗೂ ಪದವಿ/ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ‌ಅಭ್ಯರ್ಥಿಗಳು ಕೊಂಕಣ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://konkanrailway.com/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 01 ಜುಲೈ, 2021

ವೆಬ್‌ಸೈಟ್‌: https://konkanrailway.com

ಹೆಚ್ಚಿನ ವಿವರಗಳಿಗೆ ಕೊಂಕಣ ರೈಲ್ವೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಗಮನಿಸಿ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #fenugreek https://t.co/43x8RyFjFo

— Saaksha TV (@SaakshaTv) June 24, 2021

https://twitter.com/SaakshaTv/status/1407496865655017475?s=19

ಮಾವಿನ ಹಣ್ಣಿನ ಸಿಪ್ಪೆಯ ಆರೋಗ್ಯ ಪ್ರಯೋಜನಗಳು#mangopeel #healthbenefits https://t.co/6Gee3KyOpO

— Saaksha TV (@SaakshaTv) June 26, 2021

https://twitter.com/SaakshaTv/status/1407916513064062979?s=19

https://twitter.com/SaakshaTv/status/1407554549435580422?s=19

#Saakshatvjobs #konkanrailwayjobs

Tags: Saakshatv jobs konkan railway
ShareTweetSendShare
Join us on:

Related Posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

by admin
October 5, 2026
0

ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ...

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram