ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ – ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Shwetha by Shwetha
July 9, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv jobs KSFC Application invited for post deputy manager
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ – ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 26ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 6, 2026
parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

October 6, 2026

ಶೈಕ್ಷಣಿಕ ವಿದ್ಯಾರ್ಹತೆ :

ಅರ್ಜಿ ಸಲ್ಲಿಸಲು ಬಯಸುವ ‌ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು.
Saakshatv jobs KSFC Application invited for post deputy manager
ವಯೋಮಿತಿ:

ಅರ್ಜಿ ‌ಸಲ್ಲಿಸಲು ಬಯಸುವ ಅಭ್ಯರ್ಥಿಗಳು ‌ಜುಲೈ 26,2021ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು.
ಕಾಯ್ದಿರಿಸಿದ ‌ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆಪ್ಟಿಟ್ಯೂಡ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಅರ್ಜಿಯನ್ನು ‌ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆಗೆ ಕೆಳಗಿನ ಕಚೇರಿ ವಿಳಾಸಕ್ಕೆ ಜುಲೈ 26,2021ರೊಳಗೆ ತಲುಪಿಸಬೇಕು

ಕಚೇರಿ ವಿಳಾಸ:

The managing director,

KSFC head office,

No.1/1, Thimmaiah road,

Bengaluru-560052.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ‌ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಗಮನಿಸಿ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ವೈರಸ್ ನಿಂದ ದೂರವಿರಲು ಸೇವಿಸಬೇಕಾದ ಆಹಾರ ಪದಾರ್ಥಗಳು#Saakshatv #healthtips #ImmunityBooster https://t.co/4qM5BBvir5

— Saaksha TV (@SaakshaTv) July 5, 2021

ಕಾಲಿಫ್ಲವರ್ ಪಕೋಡ#Saakshatv #cookingrecipe https://t.co/hzd1LzzVJ9

— Saaksha TV (@SaakshaTv) July 5, 2021

ರಕ್ತಹೀನತೆಯ ಲಕ್ಷಣಗಳು ಮತ್ತು ಅದಕ್ಕೆ ಪರಿಹಾರ#Saakshatv #healthtips #anemia https://t.co/UvtqBfbCP2

— Saaksha TV (@SaakshaTv) July 4, 2021

ನಿಪ್ಪಟ್ಟು#Saakshatv #cookingrecipe #nippattu https://t.co/zlCk45Y8NM

— Saaksha TV (@SaakshaTv) July 4, 2021

ಪ್ರತಿ ತಿಂಗಳು ಕೇವಲ 2853 ರೂ.ಗಳ ಪ್ರೀಮಿಯಂ ಪಾವತಿಸಿ, 14 ಲಕ್ಷದವರೆಗೆ ಆದಾಯ ಪಡೆಯಿರಿ#postoffice https://t.co/UbCyYfe7E0

— Saaksha TV (@SaakshaTv) July 4, 2021

#Saakshatvjobs #KSFC #deputymanager

Tags: KSFC post deputy managerSaakshatv jobs
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 6, 2026
0

ಬೆಂಗಳೂರು,  ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್‌...

parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 6, 2026
0

ಬೆಂಗಳೂರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 50%ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಕುಡಿಯುವ ನೀರಿಗೂ ಹಾಹಾಕಾರ...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

pandavapura-free-health-camp-darshan-puttannaiah-october-8]

ಪಾಂಡವಪುರದಲ್ಲಿ ಅಕ್ಟೋಬರ್ 8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

by admin
October 6, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಆಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ ಪಾಂಡವಪುರ: ಸಮಾಜದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram