ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ – ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Shwetha by Shwetha
June 1, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv jobs lichousing finance
Share on FacebookShare on TwitterShare on WhatsappShare on Telegram

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ – ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲ್‌ಐಸಿ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 7 ಜೂನ್ 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

July 16, 2026
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

July 16, 2026

ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು.
Lic

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಟ 23 ರಿಂದ ಗರಿಷ್ಟ 30 ವರ್ಷ ವಯಸ್ಸಾಗಿರಬೇಕು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವೆಬ್‌ಸೈಟ್ https://www.lichousing.com/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 7, 2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1398104898575740931?s=19

ಇನ್ನು ಮುಂದೆ ಆನ್‌ಲೈನ್ ನಲ್ಲಿ ಆಧಾರ್ ಮರುಮುದ್ರಣ ಸಾಧ್ಯವಿಲ್ಲ!#UIDAI #Aadhaar #reprint https://t.co/CmkUBpFY20

— Saaksha TV (@SaakshaTv) May 29, 2021

https://twitter.com/SaakshaTv/status/1398457118223745027?s=19

https://twitter.com/SaakshaTv/status/1398467199170400268?s=19

https://twitter.com/SaakshaTv/status/1398496466109440000?s=19

#Saakshatv #jobs #lichousing #finance

Tags: Saakshatv jobs lichousing finance
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

by Shwetha
July 16, 2026
0

ಬೆಂಗಳೂರು: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

by Shwetha
July 16, 2026
0

ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು, ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ದಾರೆ. ಅಧಿಕಾರಿಗಳ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

by Shwetha
July 16, 2026
0

ಕರ್ನಾಟಕ ಸರ್ಕಾರದ ಇಂದು (16-07-2026) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಸರ್ಕಾರದ ಸಚಿವಾಲಯದ ಸಂಪುಟ ಶಾಖೆ ಅಧಿಕೃತ ಸೂಚನೆ ಹೊರಡಿಸಿದೆ. ಮೂಲ ವೇಳಾಪಟ್ಟಿಯಂತೆ,...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram