ಮೈಸೂರು ವಿಶ್ವವಿದ್ಯಾಲಯ – ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read
Saakshatv jobs mysore university invited application data entry jobs

ಮೈಸೂರು ವಿಶ್ವವಿದ್ಯಾಲಯ – ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Saakshatv jobs mysore university invited application data entry jobs
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ Dr.D.C Nanjunda, Centre for social exclusion and inclusive policy, Humanities block, University of mysore, Mysore-06 ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ಜುಲೈ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

#Saakshatvjobs #mysoreuniversity

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd