ಮೈಸೂರು ವಿಶ್ವವಿದ್ಯಾಲಯ – ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ Dr.D.C Nanjunda, Centre for social exclusion and inclusive policy, Humanities block, University of mysore, Mysore-06 ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು antroedit@ymail.com ವಿಳಾಸಕ್ಕೆ ಜುಲೈ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಪ್ರತಿ ತಿಂಗಳು ಕೇವಲ 2853 ರೂ.ಗಳ ಪ್ರೀಮಿಯಂ ಪಾವತಿಸಿ, 14 ಲಕ್ಷದವರೆಗೆ ಆದಾಯ ಪಡೆಯಿರಿ#postoffice https://t.co/UbCyYfe7E0
— Saaksha TV (@SaakshaTv) July 4, 2021
ಆಲೂಗಡ್ಡೆ ರೋಲ್ ಸಮೋಸಾ#potato #roll #samosa https://t.co/pQicXGPBUY
— Saaksha TV (@SaakshaTv) July 3, 2021
ಕೆಮ್ಮು ಮತ್ತು ಶೀತದಂತಹ ಸಮಸ್ಯೆಯನ್ನು ಆಗಾಗ್ಗೆ ಎದುರಿಸುತ್ತಿದ್ದರೆ ಇಲ್ಲಿದೆ ಮನೆಮದ್ದುಗಳು#Saakshatv #healthtips #homeremedies https://t.co/HYxhsGty5o
— Saaksha TV (@SaakshaTv) July 3, 2021
ನಿಪ್ಪಟ್ಟು#Saakshatv #cookingrecipe #nippattu https://t.co/zlCk45Y8NM
— Saaksha TV (@SaakshaTv) July 4, 2021
ರಕ್ತಹೀನತೆಯ ಲಕ್ಷಣಗಳು ಮತ್ತು ಅದಕ್ಕೆ ಪರಿಹಾರ#Saakshatv #healthtips #anemia https://t.co/UvtqBfbCP2
— Saaksha TV (@SaakshaTv) July 4, 2021
#Saakshatvjobs #mysoreuniversity