ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ

Shwetha by Shwetha
April 8, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv jobs Rdpr Karnataka recruitment
Share on FacebookShare on TwitterShare on WhatsappShare on Telegram

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 154 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 28, 2021ರೊಳಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಸಲ್ಲಿಸಬಹುದು.
Saakshatv jobs Rdpr Karnataka recruitment

Related posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಟ್, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್‌ಡಬ್ಲ್ಯೂ ಮತ್ತು ಎಂ.ಎ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲಾಗುವುದು.
Saakshatv jobs Rdpr Karnataka recruitment

ಅರ್ಜಿ ಸಲ್ಲಿಕೆ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಏಪ್ರಿಲ್ 28,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕು.

ಕಚೇರಿ ವಿಳಾಸ:

The Commissioner,

Rural drinking water and sanitation department,

2nd floor, KHB complex,

Cauvery bhavan,

K.G. Road,

Bengaluru-560 009.

ಸಿಹಿ ಗೆಣಸಿನ ಆರೋಗ್ಯ ಪ್ರಯೋಜನಗಳು#healthtips #healthbenefits #sweetpotato https://t.co/Pc1Z1SjcOn

— Saaksha TV (@SaakshaTv) April 3, 2021

ತಂಪಾದ ಆರೋಗ್ಯಕರ ರಾಗಿ ಅಂಬಲಿ#raagi #healthy #cooking #saakshatv https://t.co/uHFsZgf2ck

— Saaksha TV (@SaakshaTv) April 3, 2021

ನೆಹ್ವಾಲ್ ಅವರ ನೈಜ ಆಟದ ಚಿತ್ರಣ ‘ಸೈನಾ’ ಚಿತ್ರದಲ್ಲಿಲ್ಲ !https://t.co/qRp7c66FMy

— Saaksha TV (@SaakshaTv) April 7, 2021

ಮಧುಮೇಹ ನಿಯಂತ್ರಿಸಲು ನೀರಿನಲ್ಲಿ ನೆನೆಸಿದ ಹಸಿ ಬೆಂಡೆಕಾಯಿhttps://t.co/h6DM8brSNg

— Saaksha TV (@SaakshaTv) April 7, 2021

#Saakshatv #jobs #Rdpr #Karnataka #recruitment

Tags: Rdpr Karnataka recruitmentSaakshatv jobsSaakshatv jobs Rdpr Karnataka recruitment
ShareTweetSendShare
Join us on:

Related Posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram