ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ

ಡಿಸೆಂಬರ್ 15ರ ವರೆಗೂ ಅವಕಾಶ

Author2 by Author2
November 15, 2024
in National, State, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ (Sabarimala Ayyappa Swami Temple)ದರ್ಶನ ಇಂದಿನಿಂದ (ನ.15) ಆರಂಭವಾಗಿದೆ. ಅಲ್ಲದೇ, ಡಿ. 25 ರ ವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ.

ಇಂದು ಅಯ್ಯಪ್ಪ ಸ್ವಾಮಿ ದರ್ಶನ ಸೇರಿದಂತೆ ಮಂಡಲ ಪೂಜೆ ಪ್ರಾರಂಭಗೊಳ್ಳಲಿದೆ. ದರ್ಶನ ಅವಧಿಯನ್ನು 18 ಗಂಟೆಗೆ ವಿಸ್ತರಿಸಲಾಗಿದ್ದು, ಪ್ರತಿ ನಿತ್ಯ 70 ಸಾವಿರ ಜನರಿಗೆ ದರ್ಶನಕ್ಕೆ ಅವಕಾಶ ನೀಡಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಜನಸಂದಣಿ ಹೆಚ್ಚಾದಲ್ಲಿ ಸಮಯವನ್ನು ಅರ್ಧಗಂಟೆ ವಿಸ್ತರಿಸುವಂತೆ ಸೂಚಿಸಲಾಗಿದೆ.

Related posts

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

July 23, 2026
‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

July 23, 2026

ಸುಮಾರು 60 ಸಾವಿರ ಭಕ್ತರು ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಪಡೆಯುತ್ತಾರೆ. ಅಲ್ಲದೇ, 10 ಸಾವಿರ ಭಕ್ತರಿಗೆ ಸ್ಥಳದಲ್ಲೇ ಬುಕ್ಕಿಂಗ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಶಬರಿಮಲೆ ದೇವಸ್ಥಾನ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಮಾತನಾಡಿ, ತೀರ್ಥೋದ್ಭವದ ಆರಂಭದಿಂದ ಪ್ರತಿದಿನ ಬೆಳಗ್ಗೆ 3 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ದರ್ಶನಕ್ಕೆ ನೀಡಲಾಗುವುದು. ಇದರಿಂದಾಗಿ ಭಕ್ತರ ನುಕುನುಗ್ಗಲನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಸ್ಥಳದಲ್ಲಿಯೇ ಬುಕ್ಕಿಂಗ್ ಮಾಡಲು ಪಂಪಾ, ಎರುಮೇಲಿ ಮತ್ತು ವಂಡಿಪೆರಿಯಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಲವಾರು ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಸ್ಪಾಟ್ ಬುಕಿಂಗ್ ಆಯ್ಕೆ ಮಾಡಿಕೊಳ್ಳುವ ಭಕ್ತರು ತಮ್ಮ ಗುರುತಿನ ಆಧಾರ್ ಕಾರ್ಡ್‌ ನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ ಟಿಕೆಟ್‌ಗಳನ್ನು ಖರೀದಿಸಲು ವಿಶೇಷ ಅವಕಾಶವನ್ನು ನೀಡಿದೆ. ಅಲ್ಲದೇ, ಕನಿಷ್ಠ 40 ಜನರ ಗುಂಪು ಹೊಂದಿರುವವರು 10 ದಿನಗಳ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವ ಆಯ್ಕೆಯನ್ನು ಕೂಡ ನೀಡಲಾಗಿದೆ.

Tags: Sabarimala Ayyappa Swami darshan starts from today
ShareTweetSendShare
Join us on:

Related Posts

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

by Shwetha
July 23, 2026
0

ಹಣಕಾಸಿನ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನವು ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಪ್ರತಿಯಾಗಿ ಇಸ್ಲಾಮಾಬಾದ್...

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

by Shwetha
July 23, 2026
0

ದೆಹಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಅನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೀಟ್ ಪ್ರವೇಶ...

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

by Shwetha
July 23, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram