ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿನ್ ತೆಂಡುಲ್ಕರ್ ಯಾವತ್ತೂ ಕರುಣೆ ಇಲ್ಲದ ಆಟಗಾರನಲ್ಲ – ಕಪಿಲ್ ದೇವ್

admin by admin
July 29, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸಚಿನ್ ತೆಂಡುಲ್ಕರ್ ಯಾವತ್ತೂ ಕರುಣೆ ಇಲ್ಲದ ಆಟಗಾರನಲ್ಲ – ಕಪಿಲ್ ದೇವ್

ಸಚಿನ್ ತೆಂಡುಲ್ಕರ್ ವಿಶ್ವ ಕ್ರಿಕೆಟ್ ನಲ್ಲಿ ಮಾಡಿರದಂತಹ ದಾಖಲೆಗಳಿಲ್ಲ. ಸಾಧನೆಗಳಿಲ್ಲ. ಬಹುತೇಕ ದಾಖಲೆಗಳಲ್ಲಿ ಸಚಿನ್ ಹೆಸರು ಕಾಣಿಸಿಕೊಳ್ಳುತ್ತದೆ. ಈಗಲೂ ಶತಕಗಳ ಪಟ್ಟಿಯಲ್ಲಿ ಸಚಿನ್ ಹೆಸರು ಮೊದಲ ಸಾಲಿನಲ್ಲಿದೆ. ಆದ್ರೆ ದ್ವಿಶತಕ ಮತ್ತು ತ್ರಿಶತಕದ ದಾಖಲೆಗಳಲ್ಲಿ ಸಚಿನ್ ಹೆಸರು ಕಾಣಿಸುತ್ತಿಲ್ಲ. ಸಚಿನ್ ದಾಖಲಿಸಿರುವುದು ಆರು ದ್ವಿಶತಕಗಳನ್ನು. ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಅವರು 12 ದ್ವಿಶತಕ ದಾಖಲಿಸಿದ್ದಾರೆ. ದ್ವಿಶತಕದ ದಾಖಲೆಯಲ್ಲಿ ಸಚಿನ್ 12ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಸಚಿನ್‍ಗೆ ತ್ರಿಶತಕ ದಾಖಲಿಸಲು ಕೂಡ ಸಾಧ್ಯವಾಗಿಲ್ಲ. 200 ಟೆಸ್ಟ್ ಪಂದ್ಯಗಳನ್ನು ಆಡಿರುವ ಸಚಿನ್‍ಗೆ ಗರಿಷ್ಠ ದ್ವಿಶತಕ ಮತ್ತು ತ್ರಿಶತಕ ದಾಖಲಿಸುವ ಪ್ರತಿಭೆಯೂ ಇತ್ತು. ಅವಕಾಶವೂ ಇತ್ತು. ಆದ್ರೂ ಕ್ರಿಕೆಟ್ ದೇವ್ರಿಗೆ ಅದ್ಯಾಕೋ ಸಾಧ್ಯವಾಗಲಿಲ್ಲ.
ಆದ್ರೆ ಸಚಿನ್‍ಗೆ ಯಾಕೆ ಸಾಧ್ಯವಾಗಿಲ್ಲ ಎಂದು ಮಾಜಿ ಭಾರತ ತಂಡದ ನಾಯಕ, 1983ರ ವಿಶ್ವಕಪ್ ಹೀರೋ ಕಪಿಲ್ ದೇವ್ ಹೇಳಿದ್ದಾರೆ. ಸಚಿನ್ ಅದ್ಭುತ ಪ್ರತಿಭಾವಂತ. ಅಂತಹ ಪ್ರತಿಭೆ ಇರುವಂತಹ ಕ್ರಿಕೆಟಿಗನನ್ನು ನಾನು ಇಲ್ಲಿಯವರೆಗೆ ನೋಡಿಲ್ಲ. ಸಚಿನ್‍ಗೆ ಶತಕ ಹೇಗೆ ದಾಖಲಿಸುವುದು ಅಂತ ಚೆನ್ನಾಗಿ ಗೊತ್ತು. ಹಾಗಂತ ಆತ ಯಾವತ್ತಿಗೂ ಕರುಣೆ ಇಲ್ಲದ ಆಟಗಾರನಲ್ಲ. ಶತಕದ ಬಳಿಕ ಅದನ್ನು ದ್ವಿಶತಕ ಮತ್ತು ತ್ರಿಶತಕಕ್ಕೆ ಹೇಗೆ ಪರಿವರ್ತನೆ ಮಾಡಬೇಕು ಎಂಬುದು ಸಚಿನ್‍ಗೆ ತಿಳಿದಿರಲಿಲ್ಲ ಎಂದು ಕಪಿಲ್ ದೇವ್ ಹೇಳಿದ್ದಾರೆ.
ನನ್ನ ಪ್ರಕಾರ ಸಚಿನ್ ಕನಿಷ್ಠ ಅಂದ್ರು ಐದು ತ್ರಿಶತಕ ಹಾಗೂ 10ಕ್ಕಿಂತಲೂ ಅಧಿಕ ದ್ವಿಶತಕ ದಾಖಲಿಸುವ ಅವಕಾಶಗಳಿದ್ದವು. ಯಾಕಂದ್ರೆ ಸಚಿನ್‍ಗೆ ವೇಗದ ಬೌಲರ್‍ಗಳಿಗೆ ಮತ್ತು ಸ್ಪಿನ್ನರ್‍ಗಳಿಗೆ ಬೌಂಡರಿ ಹೊಡೆಯುವಂತವ ಸಾಮಥ್ರ್ಯವಿತ್ತು ಎಂದು ಕಪಿಲ್ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಸಚಿನ್ 51 ಶತಕಗಳನ್ನು ದಾಖಲಿಸಿದ್ದಾರೆ. ಹಾಗೇ ಅವರು 10 ವರ್ಷಗಳ ಬಳಿಕ ಮೊದಲ ದ್ವಿಶತಕ ದಾಖಲಿಸಿದ್ದರು. 1999ರಲ್ಲಿ ಹೈದ್ರಬಾದ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸಚಿನ್ ಚೊಚ್ಚಲ ದ್ವಿಶತಕ ದಾಖಲಿಸಿದ್ದರು. ಇನ್ನು 51 ಶತಕಗಳಲ್ಲಿ 20 ಬಾರಿ 150ಕ್ಕೂ ಅಧಿಕ ರನ್ ದಾಖಲಿಸಿದ್ದರು. ಸಚಿನ್ ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ದಾಖಲಿಸಿದ್ದ ಮೊದಲ ಆಟಗಾರ. ‘
ಸಚಿನ್ ತೆಂಡುಲ್ಕರ್ ಮತ್ತು ಕಪಿಲ್ ದೇವ್ ಜೊತೆಯಾಗಿಯೇ ಸುಮಾರು ಐದು ವರ್ಷಗಳ ಆಡಿದ್ದರು. ಹಾಗೇ ಕಪಿಲ್ ದೇವ್ ಭಾರತ ತಂಡದ ಕೋಚ್ ಆಗಿದ್ದಾಗಲೂ ಸಚಿನ್ ಆಡಿದ್ದರು. ಸಚಿನ್ ಮೈಂಡ್ ಸೆಟ್ ಬಗ್ಗೆ ಮಾತನಾಡಿದ್ದ ಕಪೀಲ್ ದೇವ್, ಶತಕ ದಾಖಲಿಸಿದ್ದ ನಂತರವೂ ಅವರು ಸೊನ್ನೆಯಿಂದಲೇ ಶುರು ಮಾಡುತ್ತಿದ್ದರು. ಇದಕ್ಕೆ ನಾನು ಹೇಳಿದ್ದು ಸಚಿನ್ ಕರುಣೆ ಇಲ್ಲದ ಆಟಗಾರನಲ್ಲ ಅಂತ. ಸಚಿನ್ ಅದ್ಭತ ಆಟಗಾರ. ಆದ್ರೆ ಶತಕದ ನಂತರವೂ ಅವರು ಸಿಂಗಲ್ಸ್‍ಗಾಗಿ ಆಡುತ್ತಿದ್ದರು. ಸಚಿನ್ ಕಠೋರನಲ್ಲ ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

February 4, 2026
ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

February 4, 2026
Tags: bcciDon Bradmanindian criicketJaved Miandad’Kapil DevMarvan AtapattuRicky PontingSachin Tendulkarteam indiatest cricketVirender SehwagYounis Khan
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram