ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sachin | ಸಚಿನ್ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ, ರೋಹಿತ್ ಗಿಲ್ಲ ಸ್ಥಾನ

Mahesh M Dhandu by Mahesh M Dhandu
May 31, 2022
in Newsbeat, Sports, ಕ್ರಿಕೆಟ್
kohli - rohit sharma-akash-chopra-team-was-not-aggressive saaksha tv

kohli - rohit sharma-akash-chopra-team-was-not-aggressive saaksha tv

Share on FacebookShare on TwitterShare on WhatsappShare on Telegram

Sachin | ಸಚಿನ್ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ, ರೋಹಿತ್ ಗಿಲ್ಲ ಸ್ಥಾನ

ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ 15ನೇ ಸೀಸನ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗುಜರಾತ್ ತನ್ನ ಚೊಚ್ಚಲ ಋತುವಿನಲ್ಲಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಈ ವರ್ಷದ ಋತುವಿನಲ್ಲಿ ಯುವ ಆಟಗಾರರಾದ ತಿಲಕ್ ವರ್ಮಾ, ಉಮ್ರಾನ್ ಮಲಿಕ್ ಧೂಳೆಬ್ಬಿಸಿದ್ದಾರೆ. ಅದರಂತೆ ಹಿರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕೂಡ ತೀವ್ರ ನಿರಾಸೆ ಅನುಭವಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಐಪಿಎಲ್-2022 ರಲ್ಲಿ ತಮ್ಮ ಅತ್ಯುತ್ತಮ XI ಅನ್ನು ಘೋಷಿಸಿದ್ದಾರೆ.

ಮಾಸ್ಟರ್ ಬ್ಲಾಸ್ಟರ್  ತಮ್ಮ  ತಂಡದ ನಾಯಕರನ್ನಾಗಿ ಹಾರ್ದಿಕ್ ಪಾಂಡ್ಯ ಅವರನ್ನ ನೇಮಿಸಿದ್ದಾರೆ. ಅದೇ ರೀತಿ ಜೋಸ್ ಬಟ್ಲರ್ ಮತ್ತು ಶಿಖರ್ ಧವನ್ ಆರಂಭಿಕರಾಗಿ ಆಯ್ಕೆಯಾಗಿದ್ದಾರೆ.

ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ. ಡೇವಿಡ್ ಮಿಲ್ಲರ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.

sachin-tendulkar-picks-his-combined-best-xi IPL saaksha tv
sachin-tendulkar-picks-his-combined-best-xi IPL saaksha tv

ತಂಡದ ಫಿನಿಷರ್ ಆಗಿ ಡೇವಿಡ್ ಮಿಲ್ಲರ್ ಗೆ ಅವಕಾಶ ನೀಡಲಾಗಿದೆ.  ರಶೀದ್ ಖಾನ್ ಬೌಲಿಂಗ್ ಆಲ್ ರೌಂಡರ್ ಆಗಿದ್ದಾರೆ.

ಅದೇ ರೀತಿ ಬೌಲರ್ ಗಳ ಕೋಟಾದಲ್ಲಿ ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್ ಅವರನ್ನು ಲಿಟ್ಲ್ ಮಾಸ್ಟರ್ ಆಯ್ಕೆ ಮಾಡಿದ್ದಾರೆ.

ಆದ್ರೆ ಸಚಿನ್ ಪ್ರಕಟಿಸಿರುವ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಿಲ್ಲ.

ಸಚಿನ್ ತೆಂಡೂಲ್ಕರ್ IPL 2022 ಬೆಸ್ಟ್ XI: ಜೋಸ್ ಬಟ್ಲರ್, ಶಿಖರ್ ಧವನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್ಸ್ಟೋನ್, ದಿನೇಶ್ ಕಾರ್ತಿಕ್, ರಶೀದ್ ಖಾನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

Tags: #Saaksha TVIPLRohit Sharmasachin tendualkarvirat kohli
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram