ಕೇಂದ್ರ ಸಚಿವ ಸದಾನಂದ ಗೌಡರಿಗೆ ಕೊರೋನವೈರಸ್ ಸೋಂಕು ಧೃಡ Sadananda Gowda tests coronavirus
ಹೊಸದಿಲ್ಲಿ, ನವೆಂಬರ್19: ಕೇಂದ್ರ ಸಚಿವ ಸದಾನಂದ ಗೌಡ ಅವರಿಗೆ ಕೊರೋನವೈರಸ್ ಸೋಂಕು ಧೃಡಪಟ್ಟಿದೆ. Sadananda Gowda tests coronavirus

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ತಮಗೆ ಕೊರೋನಾ ವೈರಸ್ ಸೋಂಕು ತಗುಲಿರುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಕೋವಿಡ್-19 ಸೋಂಕಿತ ಜನರ ಸಂಪರ್ಕಕ್ಕೆ ಒಳಗಾದ ನಂತರ ತಾವು ಸ್ವತಃ ಕೊರೋನಾ ಪರೀಕ್ಷೆಗೆ ಒಳಗಾಗಿರುವುದಾಗಿ ಗುರುವಾರ ಅವರು ತಿಳಿಸಿದ್ದಾರೆ.
ಆತ್ಮನಿರ್ಭರ ದೀಪಾವಳಿ ಆಚರಿಸಿ ಚೀನಾಕ್ಕೆ ದೊಡ್ಡ ಹೊಡೆತ ನೀಡಿದ ಭಾರತೀಯರು
ಕಳೆದ ಕೆಲವು ದಿನಗಳಿಂದ ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಕೂಡ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಪರಿಶೀಲಿಸುವಂತೆ ಅವರು ತಮ್ಮ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.
https://twitter.com/DVSadanandGowda/status/1329400174213439488?s=19
ಕೋವಿಡ್-19 ನ ಆರಂಭಿಕ ರೋಗಲಕ್ಷಣಗಳ ನಂತರ, ನಾನು ನನ್ನನ್ನು ಪರೀಕ್ಷಿಸಿಕೊಂಡಿದ್ದೇನೆ ಮತ್ತು ವರದಿಯು ಕೋವಿಡ್ ಸೋಂಕು ತಗುಲಿರುವುದನ್ನು ಧೃಡಪಡಿಸಿದೆ. ನಾನು ನನ್ನನ್ನು ಪ್ರತ್ಯೇಕಿಸಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಜಾಗರೂಕರಾಗಿರಿ ಮತ್ತು ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಪರಿಶೀಲಿಸುವಂತೆ ನಾನು ವಿನಂತಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1320245985381994496?s=19
https://twitter.com/SaakshaTv/status/1329426176469729281?s=19








