ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

SAFF Championship: ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ, ಲೆಬನಾನ್ ಜೊತೆ ಹೋರಾಟ

ಫೈನಲ್ ಗೆ ಇನ್ನೊಂದೇ ಹೆಜ್ಜೆ

Author2 by Author2
June 29, 2023
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಇಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಶಿಪ್ನ ಸೆಮಿಫೈನಲ್ನಲ್ಲಿ ಲೆಬನಾನ್ ತಂಡ ಆತಿಥೇಯ ಭಾರತ ತಂಡವನ್ನು ಎದುರಿಸಲಿದೆ.

ಕಂಠೀರವ ಮೈದಾನದಲ್ಲಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಲೆಬನಾನ್ ತಂಡ ಮಾಲ್ಡೀವ್ಸ್ ತಂಡವನ್ನು 1-0 ಗೋಲಿನಿಂದ ಮಣಿಸಿತು.
ನಾಯಕ ಹಸನ್ ಮಾಟೌಕ್ 24ನೇ ನಿಮಿಷದಲ್ಲಿ ಫ್ರೀಕಿಕ್ ನೆರವಿನಿಂದ ಗೋಲು ಹೊಡೆದರು. ಈ ಗೆಲುವಿನೊಂದಿಗೆ ಲೆಬಾನನ್ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದೆ.

Related posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025

ಲೆಬನಾನ್ ತಂಡ ಭಾರತ ವಿರುದ್ಧ ಸೆಮಿಫೈನಲ್ನಲ್ಲಿ ಸೆಣಸಲಿದೆ.ಇತ್ತೀಚೆಗಷ್ಟೆ ನಡೆದ ಇಂಟರ್ಕಾಂಟಿನೆಂಟಲ್ ಫುಟ್ಬಾಲ್ ಪಂದ್ಯದ ಫೈನಲ್ನಲ್ಲಿ ಭಾರತ ಮತ್ತು ಲೆಬನಾನ್ ತಂಡಗಳು ಮುಖಾಮುಖಿಯಾಗಿದ್ದವು. ಭಾರತ ತಂಡ ಚಾಂಪಿಯನ್ನಾಗಿ ಹೊರಹೊಮ್ಮಿತ್ತು.

Tags: SAFF Championship: Indiawho made it to the semi-finalswill fight with Lebanon
ShareTweetSendShare
Join us on:

Related Posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

by Shwetha
November 27, 2025
0

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram