ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಜೋಗ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದು ಫ್ರೆಶ್ ಕಥೆ ಜೊತೆ ಬರ್ತಿದ್ದಾರೆ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್ !!
ಫಾರ್ ರಿಜಿಸ್ಟ್ರೇಷನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ...