ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ತಮ್ಮ ಚಾಮರಾಜಪೇಟೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿ ಅಂತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ, ಅದಕ್ಕೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಆದೇಶಕ್ಕೂ, ಶಿಫಾರಸಿಗೂ ವ್ಯತ್ಯಾಸವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಜಮೀರ್ ಅಹ್ಮದ್ ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಆದರೆ, ಕೇವಲ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಮಂತ್ರಿಗಿರಿ ಕೈತಪ್ಪಿದ್ದರಿಂದ ಯತ್ನಾಳ್ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದು ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿರುವಾಗ ಬ್ಲಾಕ್ಮೇಲ್ ಮಾಡುವ ಅಗತ್ಯವೇನಿದೆ. ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ, ಇನ್ನು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವುದರಿಂದ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ? ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಪ್ರತಿಫಲಾಪೇಕ್ಷೆ ಇಲ್ಲದೆ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ 9 ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು? ಈ ಆರೋಪವನ್ನು ನಾವು ಮಾಡಿದ್ದರೆ ವಿರೋಧಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ. ಇದಕ್ಕೆ ಏನನ್ನುತ್ತಾರೆ ಎಂದು ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel