ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ ನಿವೃತ್ತಿಯ ಬಗ್ಗೆ ಸಾಕ್ಷಿ ಸಿಂಗ್ ಧೋನಿ ಭಾವನಾತ್ಮಕ ಪತ್ರ..!

admin by admin
August 16, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಧೋನಿ ನಿವೃತ್ತಿಯ ಬಗ್ಗೆ ಸಾಕ್ಷಿ ಸಿಂಗ್ ಧೋನಿ ಭಾವನಾತ್ಮಕ ಪತ್ರ..!

ಕೋಟಿ ಕಂಗಳಲ್ಲಿ ಎರಡು ಕ್ರಿಕೆಟ್ ವಿಶ್ವಕಪ್ ಟ್ರೋಫಿಗಳನ್ನು ಮಿನುಗುವಂತೆ ಮಾಡಿರುವ ಮಹಾ ನಾಯಕ. ಆದ್ರೆ ತನ್ನ ನಿರ್ಧಾರ ನಿರೀಕ್ಷಿತವಾಗಿದ್ರೂ ಅನಿರೀಕ್ಷಿತವಾಗಿ ಹೇಳುವ ಮೂಲಕ ಅದೇ ಕೋಟಿ ಕಂಗಳಲ್ಲಿ ಕಣ್ಣೀರು ಭರಿಸುವಂತೆ ಮಾಡಿದ ಟೀಮ್ ಇಂಡಿಯಾದ ಮಾಜಿ ನಾಯಕ.
ಹೌದು, ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುತ್ತಾರೆ ಅನ್ನೋದು ನಿರೀಕ್ಷಿತವಾಗಿತ್ತು. ಆದ್ರೆ ಆಗಸ್ಟ್ 15 5 ಗಂಟೆ 29 ನಿಮಿಷಕ್ಕೆ ತನ್ನ ನಿವೃತ್ತಿಯ ಸುದ್ದಿಯನ್ನು ಹೇಳ್ತಾರೆ ಅನ್ನೋದು ಅನಿರೀಕ್ಷಿತವಾಗಿತ್ತು. ಧೋನಿ ಅಭಿಮಾನಿಗಳಿಗೆ ಇದನ್ನು ಅರಗಿಸಿಕೊಳ್ಳುವುದು ಕಷ್ಟವಾದ್ರೂ ಚಾಣಕ್ಯ ನಾಯಕನ ಸಾಧನೆ ಮತ್ತು ಯಶಸ್ಸಿನ ಬಗ್ಗೆ ಮತ್ತೆ ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದ್ದಾರೆ. ಮಾಜಿ ಕ್ರಿಕೆಟಿಗರು, ರಾಜಕಾರಣಿಗಳು, ಸಿನಿ ತಾರೆಯರು ಧೋನಿಯ ಸಾಧನೆಗೆ ಹ್ಯಾಟ್ಸ್ ಅಪ್ ಹೇಳುವ ಮೂಲಕ ಕೂಲ್ ಕ್ಯಾಪ್ಟನ್‍ನ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಧೋನಿ ನಿವೃತ್ತಿಯ ಬಗ್ಗೆ ಅವರ ಪತ್ನಿ ಸಾಕ್ಷಿ ಸಿಂಗ್ ಅವರ ಭಾವನಾತ್ಮಕ ಪತ್ರ…
ಧೋನಿಯ ಈ ನಿರ್ಧಾರ ಅವರ ಪತ್ನಿ ಸಾಕ್ಷಿ ಸಿಂಗ್ ಗೆ ಗೊತ್ತಿಲ್ಲದ ವಿಚಾರವೇನೂ ಅಲ್ಲ. ಸಾಕ್ಷಿ ಸಿಂಗ್ ಗೆ ಹೇಳಿಯೇ ಧೋನಿ ಈ ನಿರ್ಧಾರವನ್ನು ಹೇಳಿರುತ್ತಾರೆ. ಧೋನಿಗೆ ಸಾಕ್ಷಿ ಸಿಂಗ್ ಪರಿಚಯವಾಗುವುದಕ್ಕಿಂತ ಮುನ್ನ ಧೋನಿ ಯಾರು ಎಂಬುದೇ ಗೊತ್ತಿರಲಿಲ್ಲ. ಆದ್ರೆ ಪರಿಚಯ ಮತ್ತು ಮದುವೆಯಾದ ನಂತರ ಧೋನಿಯ ಪ್ರತಿ ಹೆಜ್ಜೆಯಲ್ಲೂ ಸಾಕ್ಷಿ ಸಿಂಗ್ ನೆರಳಿತ್ತು.
ಧೋನಿ ಅವರು ತನ್ನ ವೃತ್ತಿ ಜೀವನದಲ್ಲಿ ಏನು ಸಾಧಿಸಿದ್ದಾರೆ ಮತ್ತು ಆಟಕ್ಕೆ ಯಾವಾಗಲೂ ಅತ್ಯುತ್ತಮವಾಗಿರುವುದನ್ನು ನೀಡಿದ್ದಾರೆ. ನೀವು ಏನನ್ನು ಸಾಧಿಸಿದ್ದಿರೋ ಅದಕ್ಕೆ ಹೆಮ್ಮೆ ಪಡಬೇಕು. ನಿಮ್ಮ ಸಾಧನೆಯ ಬಗ್ಗೆ ನಾನೂ ಹೆಮ್ಮೆ ಪಡುತ್ತೆನೆ. ಅಭಿನಂದನೆಗಳು. ಕ್ರಿಕೆಟ್ ಆಟಕ್ಕೆ ಶ್ರೇಷ್ಠವಾದ ಕೊಡುಗೆಯನ್ನು ನೀಡಿದ್ದಿರಿ. ನಿವೃತ್ತಿ ಹೇಳುವಾಗ ನೀವು ಕಣ್ಣೀರನ್ನು ಹಿಡಿದಿಟ್ಟುಕೊಂಡಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಆರೋಗ್ಯ ಮತ್ತು ಸಂತೋಷವಾಗಿರಿ ಎಂದು ಹಾರೈಸುತ್ತೇನೆ ಎಂದು ಸಾಕ್ಷಿ ಸಿಂಗ್ ತನ್ನ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಸಾಕ್ಷಿ ಸಿಂಗ್ ಅವರು ಅಪ್ರತಿಮ ಕವಿ ಮಾಯಾ ಏಂಜೆಲೊ ಅವರ ಕೆಲವು ಮಾತುಗಳನ್ನು ಬರೆದುಕೊಂಡಿದ್ದಾರೆ. ನೀವು ಹೇಳಿದ್ದನ್ನು ಜನ ಮರೆತು ಬಿಡುತ್ತಾರೆ. ನೀವು ಏನು ಮಾಡಿದ್ದೀರೋ ಅದನ್ನು ಮರೆತುಬಿಡುತ್ತಾರೆ. ಆದ್ರೆ ನೀವು ಜನರಿಗೆ ನೀಡಿರುವ ಭಾವನೆಗಳನ್ನು ಎಂದೂ ಮರೆಯುವುದಿಲ್ಲ ಎಂದು ಸಾಕ್ಷಿ ಸಿಂಗ್ ತನ್ನ ಇನ್ ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

Related posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

March 17, 2026
ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

March 17, 2026
Tags: #saakshatv.com#saakshi singh dhonibcciICCIndian cricketMahendra Singh DhoniMS DhoniSuresh Rainateam indiaworld cricket
ShareTweetSendShare
Join us on:

Related Posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

by Shwetha
March 17, 2026
0

ಜಗತ್ತು ಅಕ್ಷರಶಃ ಯುದ್ಧದ ಅಗ್ನಿಕುಂಡದಲ್ಲಿ ಬೇಯುತ್ತಿದೆ. ಇರಾನ್ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಳಿಕ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಆರಂಭಿಸಿರುವ ಮಹಾಯುದ್ಧ ಇಡೀ...

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

by Shwetha
March 17, 2026
0

ವಿಧಾನಸಭೆ ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯು. ಟಿ. ಖಾದರ್...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

by Shwetha
March 17, 2026
0

ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಗ್ಯಾಸ್ ಸಿಲಿಂಡರ್ ಅಭಾವದಿಂದ ಜನರಿಗೆ ತೊಂದರೆ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram