ಚಿಕ್ಕೋಡಿ | ಗಾಂಜಾ ಮಾರಾಟ, ಇಬ್ಬರ ಬಂಧನ

1 min read
chikkodi saaksha tv

ಚಿಕ್ಕೋಡಿ | ಗಾಂಜಾ ಮಾರಾಟ, ಇಬ್ಬರ ಬಂಧನ chikkodi saaksha tv

ಚಿಕ್ಕೋಡಿ : ನಿಪ್ಪಾಣಿ ಶಹರ್ ಪೊಲೀಸರು ಅಕ್ರಮವಾತಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್ ನ ಸೋಹೆಲ್ ಶಬ್ಬೀರ ದೇಸಾಯಿ ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ ಬಂಧಿತ ಯುವಕರಾಗಿದ್ದಾರೆ.

ಇನ್ನು ಬಂಧಿತರಿಂದ 15 ಸಾವಿರ ಮೌಲ್ಯದ ಒಂದು ಕೆ.ಜಿ.ಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

chikkodi saaksha tv

ಪೊಲೀಸರು ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಗಾಂಜಾ ಮಾರಟದ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಇಬ್ಬರನ್ನು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ದಾಳಿ ಕುರಿತು ನಿಪ್ಪಾಣಿ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd