ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

Shwetha by Shwetha
June 13, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯಿಂದ ಸಲೀಂ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳ ಕುರಿತು ಹೊಸ ಚರ್ಚೆ ಆರಂಭವಾಗಿದೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಲೀಂ ಅಹ್ಮದ್, ಸಚಿವ ಸಂಪುಟದ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂಬ ಬೇಡಿಕೆ ಪಕ್ಷದೊಳಗೆ ಕೇಳಿಬರುತ್ತಿದೆ. ಐವರು ಅಲ್ಪಸಂಖ್ಯಾತ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹವೂ ಇದೆ ಎಂದು ಹೇಳಿದ್ದಾರೆ.

Related posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026
NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

June 13, 2026

ಅಲ್ಲದೆ, ನಾನು ಕಿತ್ತೂರು ಕರ್ನಾಟಕ ಭಾಗದಿಂದ ಸಚಿವ ಸ್ಥಾನಕ್ಕೆ ಅವಕಾಶ ಕೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಅಲ್ಪಸಂಖ್ಯಾತ ಕೋಟಾದಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ.

ಈಗಾಗಲೇ ಜಮೀರ್ ಅಹ್ಮದ್ ಖಾನ್ ಅವರಿಗೆ ಮೊದಲ ಹಂತದ ಸಚಿವ ಸಂಪುಟದಲ್ಲಿ ಅವಕಾಶ ಸಿಗದಿರುವುದು ಚರ್ಚೆಗೆ ಕಾರಣವಾಗಿದ್ದು, ಎರಡನೇ ಹಂತದ ವಿಸ್ತರಣೆಯಲ್ಲಿಯೂ ಹಲವು ನಾಯಕರು ಆಕಾಂಕ್ಷಿಗಳಾಗಿರುವುದರಿಂದ ಸಮೀಕರಣಗಳು ಕುತೂಹಲ ಕೆರಳಿಸಿವೆ.

ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರಾದೇಶಿಕ, ಜಾತಿ ಹಾಗೂ ಸಮುದಾಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ShareTweetSendShare
Join us on:

Related Posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram